ಕೊರೊನಾ ವ್ಯಾಕ್ಸಿನ್ ಅನ್ನ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಪುಷ್ಪಿತಾಳ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಮಂಜುನಾಥ ನಗರ ಆರೋಗ್ಯಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಂಡ ಕೊರೊನಾ ವಾರಿಯರ್ ಗಳಿಗೆ ಮತ್ತು ನಾಗರೀಕರಿಗೆ ಭಯ ಅವರಿಸಿದೆ. ಬೆಂಗಳೂರಿನಲ್ಲಿ ಹಾಫ್ ಡೋಸ್ ಇಂಜೆಕ್ಷನ್ ಕರ್ಮಕಾಂಡ ಬಯಲಾಗಿದೆ. ಕೊರೊನಾ ವಾರಿಯರ್ಸ್ ಪೊಲೀಸರಿಗೂ ಹಾಫ್ ಡೋಸ್ ವ್ಯಾಕ್ಸಿನ್ ಹಾಕಿರೋ ಗಂಭೀರ ಆರೋಪ ಕೇಳಿ ಬಂದಿದೆ. ಹಗಲಿರುಳೆನ್ನದೇ ಜೀವ ಒತ್ತೆಯಿಟ್ಟು ಕೆಲಸ ಮಾಡೋ ಕೊರೊನಾ ವಾರಿಯರ್ಸ್ಗೆ ದೋಖಾ ಮಾಡಲಾಗಿದೆ. …
Read More »ನಿತ್ಯಾನಂದ ಭಾರತದಲ್ಲಿ ಕಾಲಿಟ್ಟ ಬಳಿಕವೇ ಕೊರೊನಾ ನಿರ್ಮೂಲನೆ; ಕೈಲಾಸವಾಸಿ ಭವಿಷ್ಯವಾಣಿ..!
ನವದೆಹಲಿ: ಭಾರತ ಕೊರೊನಾ ಎರಡನೇ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಸ್ವಯಂ ಘೋಷಿತ ದೇವ ಮಾನವ ಮತ್ತೊಮ್ಮೆ ವಿವಾದತ್ಮಾಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ನಿತ್ಯಾನಂದ ಸದ್ಯ ಈಕ್ವೆಡಾರ್ ದ್ವೀಪವೊಂದನ್ನು ಖರೀದಿ ಮಾಡಿ ಅದಕ್ಕೆ ಕೈಲಾಸ ಎಂದು ನಾಮಕರಣ ಮಾಡಿ ಅಲ್ಲಿಯೇ ನೆಲೆಸಿದ್ದಾರೆ. ಈ ನಡುವೆ ನಿತ್ಯಾನಂದ ತನ್ನ ಹೊಸ ವೀಡಿಯೊ ಒಂದನ್ನ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ನಾನು ಭಾರತಕ್ಕೆ ಕಾಲಿಟ್ಟರೆ ಮಾತ್ರ ದೇಶದಲ್ಲಿ …
Read More »ರಾಜ್ಯದಲ್ಲಿ 10 ಸಾವಿರಕ್ಕಿಂತ ಕಡಿಮೆ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದ್ದು, ಕಳೆದ 55 ದಿನಗಳಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ (9,808) ಕಡಿಮೆ ಸಂಖ್ಯೆಯ ಪ್ರಕರಣ ಮಂಗಳವಾರ ವರದಿಯಾಗಿದೆ. ಕಳೆದ ಏ.14ರಂದು ಪ್ರಕರಣ ಗಳ ಸಂಖ್ಯೆ 10 ಸಾವಿರದ ಗಡಿ ದಾಟಿತ್ತು. ಬಳಿಕ ಏರುಗತಿ ಪಡೆದು, 50 ಸಾವಿರದ ಗಡಿಯ ಆಸುಪಾಸಿಗೆ ಏರಿಕೆ ಕಂಡಿತ್ತು. ಈಗ ಎರಡು ವಾರಗಳಿಂದ ಇಳಿಮುಖ ಕಂಡಿದ್ದು, ಸೋಂಕು ದೃಢ …
Read More »ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನ.
ಧಾರವಾಡ: ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಐ.ಸವದತ್ತಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸವದತ್ತಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಧಾರವಾಡದ ನವೋದಯ ನಗರ ಬಡಾವಣೆ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ಎಂ.ಐ.ಸವದತ್ತಿ, ಖ್ಯಾತ ವಿಜ್ನಾನಿಕೂಡ ಆಗಿದ್ದರು.
Read More »ಪೆಟ್ರೋಲ್ ದರ ಹೆಚ್ಚಳ: ಜಾಗಟೆ ತಟ್ಟೆ ಬಾರಿಸಿ ವಿನೂತನ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್
ಶಿವಮೊಗ್ಗ: ಪೆಟ್ರೋಲ್ ದರ ಶತಕ ಬಾರಿಸಿದ್ದನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಜಾಗಟೆ ತಟ್ಟೆ ಶಂಕ ಬಾರಿಸಿ ಅಣಕು ಸಂಭ್ರಮಾಚರಣೆಯ ಮೂಲಕ ಪ್ರತಿಭಟಿಸಿದರು. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತಟ್ಟೆ ಜಾಗಟೆ ಶಂಕಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ …
Read More »ಮುದ್ದೇಬಿಹಾಳ ಬಳಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆ ಶಂಕೆ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಜಮ್ಮಲದಿನ್ನಿ ಕ್ರಾಸ್ ಬಳಿ ಇರುವ ಸೆತುವೆ ಪೈಪ್ ನಲ್ಲಿ ಅಪರಿಚಿತ ಯುವತಿಯ ಶವ ಪತ್ತೆ ಆಗಿದೆ. ಸುಮಾರು 18 ವಯಸ್ಸಿನ ಯುವತಿಯ ಕತ್ತಿಗೆ ವೇಲ್ ನಿಂದ ಬಿಗಿದು, ತಲೆ ಮೇಲೆ ಕಲ್ಲು ಎತ್ತಿಹಾಕಿದಂತೆ ತಲೆಗೆ ಭಾರಿ ಪೆಟ್ಟು ಬಿದ್ದು ರಕ್ತಸ್ರಾವ ಆಗಿದೆ. ಸ್ಥಳದಲ್ಲಿನ ಸ್ಥಿತಿಯನ್ನು ಆಧರಿಸಿ ಪೊಲೀಸರು ಪ್ರಾಥಮಿಕ ಹಂತದಲ್ಲಿ ಇದು ಕೊಲೆ ಎಂದು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮುದ್ದೇಬಿಹಾಳ …
Read More »ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ-ಸಿದ್ದರಾಮಯ್ಯ
ಬೆಂಗಳೂರು: ‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ …
Read More »ಮುಂಗಾರು ಅಬ್ಬರ.ಮುಂಬಯಿಯಲ್ಲಿ ಧಾರಾಕಾರ ಮಳೆ; ಟ್ರಾಫಿಕ್ ಜಾಮ್, ರೈಲು ಸಂಚಾರ ವ್ಯತ್ಯಯ
ಮುಂಬಯಿ: ನಿಗದಿತ ಸಮಯಕ್ಕಿಂತ ಒಂದು ದಿನ ಮೊದಲೇ ಮುಂಗಾರು ಮಳೆ ಮುಂಬಯಿ ನಗರಿಯನ್ನು ಪ್ರವೇಶಿಸಿದ್ದು, ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅಲ್ಲದೇ ಸ್ಥಳೀಯ ಬಸ್ ಮತ್ತು ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿರುವುದಾಗಿ ಬುಧವಾರ(ಜೂನ್ 09) ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಬಯಿಗೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುಂಬಯಿ ಕಚೇರಿಯ ವರಿಷ್ಠ ಡಾ.ಜಯಂತ್ ಸರ್ಕಾರ್ ತಿಳಿಸಿರುವುದಾಗಿ ಪಿಟಿಐ ವರದಿ …
Read More »COVID ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?
ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್ಡೌನ್ ವಿಧಿಸಿದೆ. ಜೂನ್ 7 ರ ವರೆಗೆ ಇದ್ದ ಲಾಕ್ಡೌನ್ನನ್ನು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇನ್ನು ಒಂದು ವಾರ ವಿಸ್ತರಿಸಿದೆ. ಜೊತೆಗೆ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5 ಕ್ಕೆ ಬರುತ್ತದೋ ಆ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ …
Read More »ಬರೀ 25 ಸಾವಿರ ರೂಪಾಯಿಗೆ ಹೊಂಡಾ ಆಯಕ್ಟೀವಾ ಖರೀದಿಸಿ; ಬಂಪರ್ ಆಫರ್ ಪಡೆಯಲು ಹೀಗೆ ಮಾಡಿ
ಕೊರೊನಾ ಸಂದರ್ಭದಲ್ಲಿ ಸ್ವಂತ ವಾಹನ ಅತ್ಯವಶ್ಯಕ ಎನ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್ಥಿಕ ಚಟುವಟಿಕೆಗಳೆಲ್ಲಾ ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಒಮ್ಮೆಲೆಗೆ ದೊಡ್ಡ ಮೊತ್ತದ ಹಣ ನೀಡಿ ವಾಹನ ಖರೀದಿಗೆ ಕೈ ಹಾಕುವುದೆಂದರೆ ಸಾಮಾನ್ಯ ಜನರ ಜೇಬಿಗೆ ಬಲುಭಾರವಾಗುತ್ತದೆ. ಇಂತಹ ಹೊತ್ತಿನಲ್ಲಿ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವ ಹೋಂಡಾ ಕಂಪೆನಿಯ ವಾಹನವೊಂದರ ಮೇಲೆ ಭಾರೀ ಆಫರ್ ನೀಡಲಾಗಿದೆ. ಈ ಆಫರ್ ಅಡಿಯಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಯಕ್ಟೀವಾವನ್ನು ಕೇವಲ …
Read More »
Laxmi News 24×7