ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕೋವಿಡ್ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …
Read More »ವಿಮಾನ ನಿಲ್ದಾಣ ಹೆಸರು ಬದಲಾಯಿಸದಿದ್ದರೆ ಉಗ್ರ ಹೋರಾಟ: ಐವಾನ್ ಡಿಸೋಜಾ
ಮಂಗಳೂರು; ಏಪ್ರಿಲ್ 14: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿನ ಫಲಕದಲ್ಲಿ ಅದಾನಿ ಹೆಸರನ್ನು ತೆಗೆಯದಿದ್ದರೆ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸುವುದಾಗಿ ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜಾ ಸವಾಲು ಹಾಕಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐವಾನ್ ಡಿಸೋಜಾ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಕಡಿಮೆಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಗತಿ ಕುಂಠಿತವಾಗಿದೆ. ದೆಹಲಿ, ಮುಂಬೈ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿದೆ. …
Read More »ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ
ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ …
Read More »ನಾನು ಸಿ.ಎಂ. ಸ್ಥಾನದ ಆಕಾಂಕ್ಷಿ : ಶಾಸಕ ಯತ್ನಾಳ ಏ.18 ರಂದು ರಾಜ್ಯ ರಾಜಕಾರಣದ ಭವಿಷ್ಯ ಹೇಳುತ್ತೇನೆ
ವಿಜಯಪುರ :ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಬಯಸಿದಲ್ಲಿ ಅವಕಾಶ ಕಲ್ಪಿಸಿದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಿಸಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇರವಾಗಿ ತಾವು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವುದಾಗಿ ಬಹಿರಂಗವಾಗಿ ಹೊರ ಹಾಕಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತರ ಕರ್ನಾಟಕದವರು ಅದರಲ್ಲೂ ವಿಜಯಪುರ ಜಿಲ್ಲೆಯವರು ಮುಖ್ಯಮಂತ್ರಿ ಸ್ಥಾನ ನಿರ್ವಹಸುವಲ್ಲಿ …
Read More »ಹಾವೇರಿಯಲ್ಲಿ ಹೋಳಿ ಹಬ್ಬದಲ್ಲಿ ಕೈಚಳಕ ತೋರಿದ್ದ ಕಳ್ಳರು ಪೊಲೀಸರ ಬಲೆಗೆ
ಹಾವೇರಿ: ಮಾರ್ಚ್ 28, 2021ರಂದು ಹಾವೇರಿ ನಗರದ ಜನರು ಅದರಲ್ಲೂ ಯಾಲಕ್ಕಿ ಓಣಿಯ ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದರು. ಯಾಕಂದರೆ, ಮಾರ್ಚ್ 28, 2021ರಂದು ರಾತ್ರಿಯಿಡೀ ಜನರು ಹೋಳಿ ಹುಣ್ಣಿಮೆ ಪ್ರಯುಕ್ತ ಹಲಗೆ ಬಾರಿಸುವುದರಲ್ಲಿ ಬ್ಯುಸಿ ಆಗಿದ್ದರು. ಹೀಗೆ ಜನರು ಹಬ್ಬದ ಸಂಭ್ರಮದಲ್ಲಿ ಇದ್ದಾಗಲೇ ಹುಬ್ಬಳ್ಳಿ ಕಡೆಯಿಂದ ಬಂದಿದ್ದ ಮೂವರು ಖದೀಮರ ಗ್ಯಾಂಗ್ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಹುಡುಕಾಡ್ತಿದ್ದರು. ಆಗ ಯಾಲಕ್ಕಿ ಓಣಿಯ ಗುಡಿಸಲು ಕೇರಿ ಓಣಿಯಲ್ಲಿ …
Read More »ಹನುಮ ಜನ್ಮಭೂಮಿಯಿಂದ ರಾಮ ಜನ್ಮಭೂಮಿಗೆ ಸೈಕಲ್ ಯಾತ್ರೆ ಹೊರಟ ಹಾವೇರಿ ಯುವಕ
ಹಾವೇರಿ: ಯಾಲಕ್ಕಿ ಕಂಪಿನ ನಾಡಿನ ರಾಮಭಕ್ತ ಯುವಕ ಹನುಮ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯೆ ವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಈ ಸೈಕಲ್ ಯಾತ್ರೆಗೆ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಗಣ್ಯರು ಚಾಲನೆ ನೀಡಿದರು. ನಗರದ ವಿವೇಕಾನಂದ.ಎಸ್.ಇಂಗಳಗಿ ತಮ್ಮ ಒತ್ತಡದ ಕೆಲಸಗಳ ನಡುವೆ ದೇಶದ ಒಳಿತಿಗಾಗಿ ಸಂಕಲ್ಪ ಮಾಡಿಕೊಂಡು ಯಾತ್ರೆಯನ್ನು ಕೈಗೊಂಡಿದ್ದಾರೆ. ಕೊರೊನಾ ಮುಕ್ತ ಭಾರತವಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಮಸ್ತ ಕರ್ನಾಟಕ ಜನರ ಒಳಿತಿಗಾಗಿ ಹಾಗೂ …
Read More »ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು-
ಬೆಳಗಾವಿ: ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೌದು. ಯಡಿಯೂರಪ್ಪ ಅವರಿಗೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ ಗೆ ವೈದ್ಯಕೀಯ ತಪಾಸಣೆ ನಡೆಸಲು ವೈದ್ಯರ ತಂಡ ಆಗಮಿಸಿದೆ. ಕೆ.ಎಲ್‍ಇ ಆಸ್ಪತ್ರೆಯ ವೈದ್ಯರಾದ ಮಾಧವ ಪ್ರಭು, ಸಂತೋಷ ಪಾಟೀಲ್ ಆಗಮಿಸಿ ಬಿಎಸ್‍ವೈ ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇಸಿಜಿ, ಪಲ್ಸ್ ಆಕ್ಸಿ ಮೀಟರ್ ಸೇರಿದಂತೆ ವೈದ್ಯಕೀಯ ತಪಾಸಣೆ ನಡೆಸಲು ಉಪಕರಣವನ್ನು ಸಿಬ್ಬಂದಿ ತಂದಿದ್ದಾರೆ. …
Read More »ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ.
ಚೆನ್ನೈ: ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಗೆಲ್ಲಲು 150 ರನ್ ಗಳ ಸವಾಲು ಪಡೆದ ಹೈದರಾಬಾದ್ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸೋಲನ್ನು ಅನುಭವಿಸಿತು. 96 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ್ 46 ರನ್ ಗಳಿಸುಷ್ಟರಲ್ಲಿ 8 …
Read More »ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …
Read More »ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ
ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.
Read More »
Laxmi News 24×7