ಬೆಂಗಳೂರು: ‘ಸಿ.ಡಿ ಪ್ರಕರಣದಲ್ಲಿ ಆಡಿಯೊ, ವಿಡಿಯೊ, ಸಿಡಿಗಳ ಪರಿಶೀಲನೆ ಎಲ್ಲವನ್ನೂ ವೈಜ್ಞಾನಿಕವಾಗಿ ಎಸ್‌ಐಟಿ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಅದಕ್ಕೆ ಒಂದು ಪದ್ದತಿ, ವ್ಯವಸ್ಥೆ ಇದೆ. ಎಸ್‌ಐಟಿ ತಂಡ ಖಂಡಿತವಾಗಿಯೂ ಇದರ ಸತ್ಯ ಸತ್ಯತೆ ಕಂಡು ಹಿಡಿಯುತ್ತದೆ. ಇದರಲ್ಲಿ ಯಾವುದೇ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಾನು ಒಬ್ಬ ಗೃಹ ಸಚಿವ. ಬೇರೆಯವರ ಹೇಳಿಕೆಗೆಲ್ಲ ಪ್ರತಿಕ್ರಿಯೆ ಕೇಳಬೇಡಿ. ಎಸ್‌ಐಟಿ …
Read More »ಬೆಳಗಾವಿಗೆ ಡಿ.ಕೆ ಶಿವಕುಮಾರ್ ಆಗಮನ: ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್..!
ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್ ಅವ್ರು ಇಂದು ಬೆಳಗಾವಿ ಆಗಮಿಸಲಿದ್ದು, ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹೌದು, ಬೆಳಗಾವಿಗೆ ಡಿ.ಕೆ ಶಿವಕುಮಾರ್ ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದು, 200 ಪೊಲೀಸರ ನಿಯೋಜನೆ, 4 ಸಿಆರ್‌ಪಿಎಫ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಸಿಪಿ ವಿಕ್ರಂ ಅಮಾಟೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
Read More »ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ.:ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು: ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ …
Read More »ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ
ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …
Read More »2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟ
ಮುಂಬೈ: 2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಅಂಗ್ರೆಜಿ ಮೀಡಿಯಂ ಸಿನಿಮಾ ನಟನೆಗಾಗಿ ದಿ.ಇರ್ಫಾನ್ ಖಾನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅಜಯ್ ದೇವ್‍ಗನ್ ಮತ್ತು ಕಾಜೋಲ್ ನಟನೆಯ ‘ತಾನ್ಹಾಜಿ- ದಿ ಅನ್‍ಸಂಗ್ ವಾರಿಯರ್’ ಚಿತ್ರ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರಶಸ್ತಿ ವಿಜೇತರ ಪಟ್ಟಿ ಈ ಕೆಳಗಿನಂತಿದೆ. ಅತ್ಯುತ್ತಮ ಚಿತ್ರ: ಥಪ್ಪಡ್ ಅತ್ಯುತ್ತಮ ನಟ: ಇರ್ಫಾನ್ ಖಾನ್ (ಸಿನಿಮಾ-ಅಂಗ್ರೇಜಿ ಮೀಡಿಯಂ) ಅತ್ಯುತ್ತಮ ನಟಿ: ತಾಪ್ಸಿ ಪನ್ನು …
Read More »ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ
ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ …
Read More »ಕೇಂದ್ರದ ವಿರುದ್ಧ ಮಾಧುಸ್ವಾಮಿ ಮಾತಿಗೆ ತೇಜಸ್ವಿ ಸೂರ್ಯ ಆಕ್ಷೇಪ
ಮೈಸೂರು: ರಾಜ್ಯಗಳ ರಚನೆ ಸಂಬಂಧ ಸಚಿವ ಮಾಧುಸ್ವಾಮಿ ಮಂಡಿಸಿದ ವಾದಕ್ಕೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದರು. ಆಡಳಿತಾತ್ಮಕ ಉದ್ದೇಶಕ್ಕಾಗಿ ರಾಜ್ಯಗಳನ್ನು ಹೊಸದಾಗಿ ರೂಪಿಸಲಾಗುತ್ತಿದೆಯೇ ಹೊರತು ರಾಜಕೀಯ ಕಾರಣಕ್ಕಾಗಿ ಅಲ್ಲ. 16 ರಾಜ್ಯಗಳು ಇದ್ದದ್ದು, ಈಗ 29 ಆಗಿರುವುದರಲ್ಲಿ ತಪ್ಪೇನಿದೆ? ಪರಿಣಾಮಕಾರಿ ಆಡಳಿತಕ್ಕಾಗಿ ಹೆಚ್ಚು ರಾಜ್ಯಗಳನ್ನು ರೂಪಿಸಿದರೆ ಸಮಸ್ಯೆ ಏನು’ ಎಂದು ಪ್ರಶ್ನಿಸಿದರು. ‘ರಾಜ್ಯದ ವಿಚಾರಕ್ಕೆ ಬಂದಾಗ, ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವುದು ಕಾಣಿಸುತ್ತದೆ. …
Read More »ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ ಅಸಮಾಧಾನ
ಮೈಸೂರು: ‘ರಾಜ್ಯಗಳ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಅತಿಕ್ರಮಣ ಮಾಡಿ, ಹಸ್ತಕ್ಷೇಪ ನಡೆಸುತ್ತಿದೆ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವ ಆತಂಕ ಎದುರಾಗಿದೆ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶನಿವಾರ ಆಯೋಜಿಸಿದ್ದ ‘ರಾಷ್ಟ್ರೀಯ ಏಕತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದ್ದು, ಅಧಿಕಾರದ ಕೇಂದ್ರೀಕರಣಕ್ಕೆ ಮುಂದಾಗಿದೆ. ಈ ಧೋರಣೆಯಿಂದಲೇ ಪ್ರಾದೇಶಿಕ ಭಾವನೆ ಬೆಳೆಯುತ್ತಿದೆ. ಎಲ್ಲೋ …
Read More »ಸಿಪಿಐ ವಿರುದ್ಧ ರೇಪ್ ಕೇಸ್…! ಜ್ಯೂಸ್ ನಲ್ಲಿ ಮತ್ತಿನ ಔಷಧ ನೀಡಿ ಅತ್ಯಾಚಾರ
ಶಿವಮೊಗ್ಗ : ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಸಂತ್ರಸ್ತೆ ಪ್ರಕರಣವೊಂದರ ಸಲುವಾಗಿ ದೂರು ಸಲ್ಲಿಸಲು ಠಾಣೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಸಿಪಿಐ ಅವರ ಮೊಬೈಲ್ ನಂಬರ್ ಪಡೆದಿದ್ದಾರೆ. ಆ ನಂತರ ಅವರ ಪರಿಚಯ ಮಾಡಿಕೊಂಡಿದ್ದಾರೆ. ನಂತರ ಸಲುಗೆ ಬೆಳೆಸಿದ್ದಾರೆ ಎಂದು …
Read More »ರಾಜ್ಯದಲ್ಲಿ ‘ಭ್ರಷ್ಟ’ ಮತ್ತು ‘ಪ್ರಾಮಾಣಿಕ ರಾಜಕಾರಣಿಗಳು’ ಎಂಬ ಎರಡು ಗುಂಪುಗಳಿವೆ ಎಂದ ಯತ್ನಾಳ್
ಹಾವೇರಿ: ರಾಜ್ಯದಲ್ಲಿ ಕೋವಿಡ್ ಚರ್ಚೆಗಿಂತಲೂ ಹೆಚ್ಚಾಗಿ ಸಿಡಿ ಕೇಸ್ ಗೆ ಸಂಬಂಧಿಸಿದ ಚರ್ಚೆ ಜೋರಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಸೆಕ್ಸ್ ಸಿಡಿಗೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಈಗಾಗಲೇ ಮಹಾನಾಯಕನ ಹೆಸರು ಬಾಯಿಬಿಟ್ಟಿದ್ದಾಳೆ. ಇದರ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ‘ಕಾಂಗ್ರೆಸ್ ಮಹಾನಾಯಕ’ ಮತ್ತು ‘ಬಿಜೆಪಿಯ ಯುವರಾಜ’ ಇವರ ಬಳಿ ಸಿ.ಡಿ. ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿ.ಡಿ.ಗಳನ್ನೂ ಖರೀದಿ ಮಾಡುತ್ತಾರೆ. ಈಗಾಗಲೇ ಕೆಲವೇ ದಿನಗಳಲ್ಲಿ ‘ಬಿಜೆಪಿ …
Read More »
Laxmi News 24×7