ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ವಂದೇ ಭಾರತ ಎಕ್ಸ್ಪ್ರೆಸ್ ನಲ್ಲಿ ಚಕ್ರದಲ್ಲಿ ಬೆಂಕಿ ಕಂಡು ಆತಂಕದಲ್ಲಿ ಕೆಳಗಿಳಿದ ಪ್ರಯಾಣಿಕರು
ದಾವಣಗೆರೆ: ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಪ್ರಯಾಣಿಕರು ರೈಲು ಬಿಟ್ಟು ಕೆಳಗಿಳಿದಿರುವ ಘಟನೆ ದಾವಣಗೆರೆ ರೈಲು ನಿಲ್ದಾಣದಲ್ಲಿ ನಡೆದಿದೆ. ಧಾರವಾಡ- ಹುಬ್ಬಳಿ ಕಡೆಯಿಂದ ಆಗಮಿಸಿದ ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ಆತಂಕ ಸೃಷ್ಟಿಯಾಗಿತ್ತು. ಮಾರ್ಗ ಮಧ್ಯದಲ್ಲೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಪಡಿಪಾಟಿಲು ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.ರೈಲಿನ ಚಕ್ರದಲ್ಲಿ ಬೆಂಕಿ ಸಮೇತ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣ ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ ರೈಲು ನಿಲ್ಲಿಸಿ …
Read More »ಸರ್ಕಾರಿ ಕಟ್ಟಡಗಳಿಗೆ ಇಟ್ಟ ರಾಜಕಾರಣಿಗಳ ಹೆಸರು ತೆರವಿಗೆ ಹೈಕೋರ್ಟ್ ಗಡುವು
ದಾವಣಗೆರೆ: ಸರ್ಕಾರಿ ಕಟ್ಟಡ, ಸಭಾಂಗಣಗಳು, ರಸ್ತೆ, ಉದ್ಯಾನವನ ಹೀಗೆ ವಿವಿಧ ಸರ್ಕಾರಿ ಆಸ್ತಿಗಳ ಮೇಲೆ ಜನಪ್ರತಿನಿಧಿಗಳ ಹೆಸರು ನಾಮಕರಣಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಜೀವಂತವಿರುವ ರಾಜಕಾರಣಿಗಳ ಹೆಸರುಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ದಾವಣಗೆರೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ದಾವಣಗೆರೆ ಮಹಾನಗರ ಪಾಲಿಕೆ ಸಭಾಂಗಣ, ಜಿಲ್ಲಾ ಪಂಚಾಯತ್ ಸಭಾಂಗಣ, ನವೀಕೃತ ಹಳೇ ಬಸ್ ನಿಲ್ಧಾಣ, ಉದ್ಯಾವನಗಳಿಗೆ ನಾಮಕರಣ ಮಾಡಿರುವ ಜನಪ್ರತಿನಿಧಿಗಳ ನಾಮಫಲಕಗಳನ್ನು ತೆಗೆಯಲು ಹೈಕೋರ್ಟ್ ನಾಲ್ಕು ವಾರಗಳ ಗಡುವು ನೀಡಿದೆ. ಜನಪ್ರತಿನಿಧಿಗಳ ಹೆಸರು ನಾಮಕರಣ ಪ್ರಶ್ನಿಸಿ …
Read More »ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರೌಢಶಾಲಾ ಸಹ ಶಿಕ್ಷಕ ಅಮಾನತು
ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಕಲಬುರಗಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಇಂಗ್ಲಿಷ್ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರನ್ನು ಕಂಪ್ಯೂಟರ್ ಕೋಣೆಗೆ ಕರೆದು ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ ಶಿಕ್ಷಕ ಬುದ್ಧಿ ಕಲಿತಿಲ್ಲ ಎಂದು ಪೋಷಕರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಾಲಾ ಶಿಕ್ಷಣ ಇಲಾಖೆ …
Read More »ಅರಣ್ಯದಿಂದ ಕೂಡಿದಂತಹ ಬೆಂಗಳೂರನ್ನು ಮಹಾನಗರವನ್ನಾಗಿಸಿ ಅಂತರಾಷ್ಟಿಯ ಮಟ್ಟದಲ್ಲಿಯೂ ಸಹ ಬೆಂಗಳೂರು ಗುರುತಿಸುವಂತೆ ಮಾಡಿದ್ದು ಮಹಾನ ಧೀಮಂತ ನಾಯಕ ನಾಡಪ್ರಭು ಶ್ರೀ. ಕೆಂಪೇಗೌಡ
ಅರಣ್ಯದಿಂದ ಕೂಡಿದಂತಹ ಬೆಂಗಳೂರನ್ನು ಮಹಾನಗರವನ್ನಾಗಿಸಿ ಅಂತರಾಷ್ಟಿçÃಯ ಮಟ್ಟದಲ್ಲಿಯೂ ಸಹ ಬೆಂಗಳೂರು ಗುರುತಿಸುವಂತೆ ಮಾಡಿದ್ದು ಮಹಾನ ಧೀಮಂತ ನಾಯಕ ನಾಡಪ್ರಭು ಶ್ರೀ. ಕೆಂಪೇಗೌಡ ಎಂದು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಅವರು ತಿಳಿಸಿದರು. ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ (ಜೂ.೨೭) ಜರುಗಿದ ನಾಡಪ್ರಭು ಶ್ರೀ. ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು …
Read More »ವಿಷಪ್ರಾಶನದಿಂದ ಹುಲಿ ಸಾವು ದೃಢವಾದರೆ, ಏಳು ವರ್ಷ ಶಿಕ್ಷೆ : ನಿವೃತ್ತ ಡಿಸಿಎಫ್ ಪೂವಯ್ಯ
ಮೈಸೂರು : ಐದು ಹುಲಿಗಳ ಸಾವು ವಿಷಪ್ರಾಶನ ಆಗಿದೆ ಎಂದು ದೃಢಪಟ್ಟರೆ, ತಪ್ಪಿತಸ್ಥರಿಗೆ ಏಳು ವರ್ಷ ಶಿಕ್ಷೆಯಾಗಲಿದೆ ಎಂದು ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಗುಂಡ್ಲುಪೇಟೆಯಲ್ಲಿ ಎಸಿಎಫ್ ಆಗಿದ್ದಾಗ ಒಂದು ಕಪ್ಪು ಚಿರತೆ, ಮತ್ತೊಂದು ನಾರ್ಮಲ್ ಚಿರತೆ ಸೇರಿ ಎರಡು ಚಿರತೆ ಮರಿಗೆ ವಿಷ ಹಾಕಿದ್ದರು. ಆ ವೇಳೆ ಕಾನೂನು ಪ್ರಕಾರವೇ ಶಿಕ್ಷೆಯಾಗಿತ್ತು. ಈ ಪ್ರಕರಣದಲ್ಲೂ ಅದೇ ಮಾದರಿ ಶಿಕ್ಷೆ ಆಗಲಿದೆ …
Read More »ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ
ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಇಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್‌ಬಾಗ್, ಮೇಕ್ರಿ ವೃತ್ತ, ಕೆಂಪಾಂಬುಧಿ ಕೆರೆ ಹಾಗೂ ಹಲಸೂರು ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲೂಕಿನ ಕೆಂಪಾಪುರ, ದೇವನಹಳ್ಳಿ ತಾಲೂಕಿನ ಆವತಿ ಹಾಗೂ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮನಹಳ್ಳಿ ವೃತ್ತದ ಬಳಿಯ …
Read More »ಧಾರವಾಡದಲ್ಲಿ ಸರ್ಕಾರಿ ಕಚೇರಿ ಆವರಣದಲ್ಲಿಯೇ ಕಳ್ಳರ ಕೈಚಳಕತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ ಕಳ್ಳರು
ಧಾರವಾಡದಲ್ಲಿ ಸರ್ಕಾರಿ ಕಚೇರಿ ಆವರಣದಲ್ಲಿಯೇ ಕಳ್ಳರ ಕೈಚಳಕತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ ಕಳ್ಳರು ಇತ್ತಚ್ಚೆಗೆ ಧಾರವಾಡ ಸರ್ಕಾರಿ ಕ್ವಾಟರ್ಸ ಸೇರಿ ಕಚೇರಿ ಆವರಣದಲ್ಲಿರೋ ಶ್ರೀ ಗಂಧ ಮರಗಳಿಗೆ ರಕ್ಷಣೆ ಇಲ್ಲದಂತಾಗಿರುವುದರ ಜತೆಗೆ ಕಳ್ಳರಿಗೂ ಕಾನೂನಿ ಭಯಯು ಇಲ್ಲದಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಜಿಲ್ಲಾ ಡಿಡಿಎಲ್‌ಆರ್ ಕಚೇರಿ ಆವರಣದಲ್ಲಿನ ಶ್ರೀಗಂಧ ಕದ್ದುಕೊಂಡು ಚಾಲಾಕಿ ಕಳ್ಳರು ಪರಾರಿಯಾಗಿದ್ದಾರೆ. ಹೌದು ಧಾರವಾಡದ ಭೂಮಾಪನಾ ಇಲಾಖೆ (ಡಿಡಿಎಲ್ಆರ್) ಆವರಣದಲ್ಲಿದ್ದ ಮೂರು ಶ್ರೀಗಂಧದ …
Read More »ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ
ಮನೆ ಬಿದ್ದು ಹಾನಿ; ಪಟ್ಟಣ ಪಂಚಾಯಿತಿ ಸದಸ್ಯೆಯಿಂದ ಪರಿಶೀಲನೆ ಮಳೆಯ ಅಬ್ಬರಕ್ಕೆ ಖಾನಾಪೂರ ಪಟ್ಟಣದ ಮನೆಯೊಂದು ಬಿದ್ದು ಹಾನಿಯುಂಟಾಗಿದ್ದು, ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾನಾಪೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂಬರ್ 15 ರಲ್ಲಿ ಮಳೆಯ ಅಬ್ಬರಕ್ಕೆ ಮನೆಯೊಂದು ಬಿದ್ದು ಹಾನಿಯಾಗಿದ್ದು ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ ಈ ಕುರಿತು ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಅವರು ಮಾಹಿತಿ …
Read More »ಹಾಲಿವುಡ್ ಕ್ರೈಂ ಸ್ಟೋರಿ ನೋಡಿ ದರೋಡೆ;ಶಾಲೆ ನಡೆಸುತ್ತಿದ್ದವನ ಕ್ಯಾಸಿನೋ ಚಟಕ್ಕೆ ಬಿಗ್ ರಾಬರಿ;ಪಾರ್ಟ್ ಒಂದೇ ಹೀಗಾದರೆ ಪಾರ್ಟ್ 2 ಅದ್ಹೇಂಗೋ?
ಹಾಲಿವುಡ್ ಕ್ರೈಂ ಸ್ಟೋರಿ ನೋಡಿ ದರೋಡೆ;ಶಾಲೆ ನಡೆಸುತ್ತಿದ್ದವನ ಕ್ಯಾಸಿನೋ ಚಟಕ್ಕೆ ಬಿಗ್ ರಾಬರಿ;ಪಾರ್ಟ್ ಒಂದೇ ಹೀಗಾದರೆ ಪಾರ್ಟ್ 2 ಅದ್ಹೇಂಗೋ? ಇದು ಬೇಲಿಗೆ ಎದ್ದು ಹೊಲ ಮೆಯ್ದೆ ಕಥೆಯಾಗಿದೆ. ಬ್ಯಾಂಕ್ ಕಳ್ಳತನ ಪ್ರಕರಣವನ್ನ ವಿಜಯಪುರ ಪೊಲೀಸರು ಭೇದಿಸಿದ್ದಾರೆ. ವಿಶೇಷ ಅಂದ್ರೆ ಈ ಕಳ್ಳತನ ಮಾಡಿದ್ದು ಬೇರಾರು ಅಲ್ಲ ಅದೇ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಖದೀಮ. ರಾಜ್ಯದಲ್ಲೇ ಅತ್ಯಂತ ದೊಡ್ಡ ಕಳ್ಳತನ ಪ್ರಕರಣ ಇದಾಗಿದೆ. ಇನ್ನೂ ಎಸ್ …
Read More »
Laxmi News 24×7