ಬೆಂಗಳೂರು, ಮಾ. 16: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ …
Read More »Big breakingಬೆಳಗಾವಿ ಲೋಕಸಭಾ ಚುನಾವಣೆ ದಿನಾಂಕ ನಿಗದಿ…ಯಾವಾಗ ಗೊತ್ತಾ..?
ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …
Read More »ಮಹಾರಾಷ್ಟ್ರದಿಂದ ಹಾಸನಕ್ಕೆ ವಾಪಸ್ಸಾದ 7 ಜನರಿಗೆ ಕೊರೊನಾ ಪಾಸಿಟಿವ್
ಹಾಸನ: ಮಹಾರಾಷ್ಟ್ರದಿಂದ ಹಾಸನಕ್ಕೆ ಹಿಂದಿರುಗಿದ ಏಳು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿಗೆ ಮಹಾರಾಷ್ಟ್ರದಿಂದ 289 ಮಂದಿ ವಾಪಾಸಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಷ್ಟೂ ಮಂದಿಯನ್ನು ಹೋಂ ಕ್ವಾರಂಟೀನ್ನಲ್ಲಿರಿಸಲಾಗಿತ್ತು. ಅಲ್ಲದೇ ಸ್ವಾಬ್ ತೆಗೆದು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಏಳು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Read More »ಆ ಮಹಾನಾಯಕನ ವಿರುದ್ಧ ಬಿಜೆಪಿ ಕಿಡಿಕಾರಿದ ಬೆನ್ನಲ್ಲೇ ಬಿಎಸ್ವೈಗೆ ಗುರಿಯಾಗಿಸಿದ ಕಾಂಗ್ರೆಸ್!
ಬೆಂಗಳೂರು: ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಕೆಪಿಸಿಸಿ ಮತ್ತು ರಾಜ್ಯ ಬಿಜೆಪಿ ಘಟಕದ ನಡುವೆ ಟ್ವಿಟರ್ನಲ್ಲಿ ವಾರ್ ಶುರುವಾಗಿದೆ. ‘ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳು ಈಗಲೂ ಮುಂದುವರಿಯುತ್ತಿದೆ. ಸಿಡಿ ಪ್ರಕರಣದಲ್ಲೂ ನನ್ನನ್ನು ಸಿಲುಕಿಸಲು ನೋಡುತ್ತಿದ್ದಾರೆ’ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇತ್ತೀಚಿಗೆ ಆರೋಪಿಸಿದ್ದರು. ಇಂದು ಇದೇ ವಿಚಾರ ಪ್ರಸ್ತಾಪಿಸಿರುವ ಬಿಜೆಪಿ ರಾಜ್ಯ ಘಟಕ, ‘ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ …
Read More »ಹನಿಟ್ರ್ಯಾಪ್ ಮೂಲಕ ಆಪರೇಷನ್ ಕಮಲ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ನೆನ್ನೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ವಿಧಾನಸಭೆ ವಿಸರ್ಜಿಸಿ ಬನ್ನಿ. ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದೇ ವಿಚಾರವಾಗಿ ನೆನ್ನೆ ಸದನದಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇಂದು ಈ ವಿಷಯವಾಗಿ ಬಿಜೆಪಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ …
Read More »ಸುದೀಪ್ ‘ಬೆಳ್ಳಿಹಬ್ಬ’: 25 ವರ್ಷದ ಪಯಣಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ>ಭಾವುಕರಾದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ (ಮಾರ್ಚ್ 15) ರಂದು ‘ಸುದೀಪ್ ಬೆಳ್ಳಿಹಬ್ಬ’ ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ‘ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು …
Read More »ಮೈಸೂರಿನಲ್ಲಿ ನಡೆಯಬೇಕಿದ್ದ ಯುವಸಂಭ್ರಮ ರದ್ದು
ಮೈಸೂರು: ನಗರದಲ್ಲಿ ಇದೇ ಮಾ.20ರಂದು ನಡೆಯಬೇಕಿದ್ದ ಯುವಸಂಭ್ರಮ ರದ್ದಾಗಿದೆ. ಈ ಕುರಿತು ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿರುವ ನಟ ಪುನೀತ್ ರಾಜ್‌ಕುಮಾರ್ ಮಾತನಾಡಿ, ಮೈಸೂರಿನಲ್ಲಿ ಯುವಸಂಭ್ರಮ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ರಾಜ್ಯದ ಅನೇಕ ಕಡೆಗಳಿಂದ ʻನಮ್ಮೂರಿನಲ್ಲಿ ಯಾಕೆ ಕಾರ್ಯಕ್ರಮ ಮಾಡುವುದಿಲ್ಲʼ ಎಂದು ಅಭಿಮಾನಿಗಳಿಂದ ಮೆಸೇಜ್ ಬರಲು ಶುರುವಾದರು. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ತಂಡ ಒಂದು ಪಟ್ಟಿ ರೂಪಿಸುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಮಾ.21ರಿಂದ 23ರವರೆಗೆ ನಿಗದಿತ ಊರುಗಳಿಗೆ ಹೋಗಿ ಕಾರ್ಯಕ್ರಮ …
Read More »ವೈಷ್ಣವಿಯ ಬಟ್ಟೆ ಎಳೆದ ಶಮಂತ್ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ. ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್ ವರ್ಸಸ್ ಮನುಷ್ಯರು ಎಂಬ ಟಾಸ್ಕ್ ನೀಡಲಾಗಿತ್ತು. ಅದರಲ್ಲಿ ಎಲ್ಲರೂ …
Read More »ಟ್ವೀಟ್ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ವಿಚಾರದಲ್ಲಿ ‘ಮಹಾನಾಯಕ’ರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಮಹಾನಾಯಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು, ಆ ಸಂಗತಿಯೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ಕದನಕ್ಕೆ ನಾಂದಿ ಹಾಡಿದೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅದೇಕೆ ತಮ್ಮನ್ನು ತಾವು ‘ಮಹಾನಾಯಕ’ ಎಂದುಕೊಂಡು ಆರೋಪವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ ಅಂತ ತಿಳಿಯುತ್ತಿಲ್ಲವೆಂದು ಬಿಜೆಪಿ ನಾಯಕರೂ ಸೇರಿದಂತೆ ಪಕ್ಷ …
Read More »ಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್
ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ …
Read More »
Laxmi News 24×7