Breaking News

ರಾಜ್ಯ

ಜೆಡಿಎಸ್ ಸೇರುವುದಾಗಿ ಹೇಳಿಯೇ ಇಲ್ಲ: ಸಿ.ಎಂ. ಇಬ್ರಾಹಿಂ ಯು ಟರ್ನ್!

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಜೆಡಿಎಸ್ ಸೇರುವುದಾಗಿ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದಾರೆ. “ಕುಮಾರಸ್ವಾಮಿ, ದೇವೆಗೌಡರ ಜೊತೆ ಚೆನ್ನಾಗಿದ್ದೇನೆ ಅದೆ ರೀತಿ ಬಿಜೆಪಿ ಪಕ್ಷದ ನಾಯಕರು ನನ್ನ ಸಹ ಜೊತೆ ಚೆನ್ನಾಗಿದ್ದಾರೆ” ಎಂದು ಹೇಳಿದರು. ಜೆಡಿಎಸ್ ಸೇರುವ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು …

Read More »

ಶೀ‍ಘ್ರದಲ್ಲೇ ಕಡಿಮೆ ದರದ ‘ಜಿಯೋ’ ಲ್ಯಾಪ್ ಟಾಪ್ ಮಾರುಕಟ್ಟೆಗೆ ಲಗ್ಗೆ..!

ಟೆಲಿಕಾಂ ಮಾರುಕಟ್ಟೆಯಲ್ಲಿ ಪಾರುಪತ್ಯೆ ಮೆರೆದಿರುವ ರಿಲಯನ್ಸ್ ಜಿಯೋ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಕೋಟ್ಯಂತರ ಭಾರತೀಯರಿಗೆ ಕಡಿಮೆ ದರದ ಲ್ಯಾಪ್‍ಟಾಪ್ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. 2018ರಲ್ಲಿಯೇ ‘ಜಿಯೋ ಬುಕ್’ ಹೆಸರಿನ ಲ್ಯಾಪ್‍ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ಅತೀ ಕಡಿಮೆ ದರದ ಲಾಪ್ ಟಾಪ್ ಜನರ ಕೈ ಸೇರುವ ಕಾಲ ಸನ್ನಿಹಿತವಾಗಿದೆ. ಸಿಮ್ ಕಾರ್ಡ್ ಸಪೋರ್ಟ್ : ಪ್ರಸ್ತುತ ಮಾರುಕಟ್ಟೆಯಲ್ಲಿರುವ …

Read More »

ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು …

Read More »

ಪ್ರಧಾನಿ ಮೋದಿ ದುರ್ಯೋಧನನಂತೆ’- ಪ್ರಿಯಾಂಕಾ ಗಾಂಧಿ ಟೀಕೆ

ಹರಿಯಾಣ :ಲೋಕಸಭೆ ಚುನಾವಣೆಗೆ ಇನ್ನೇನು ತೆರೆ ಬೀಳಲಿದೆ. ಆದ್ರೆ ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ತಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ್ದಾರೆ. ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳೋ ವ್ಯಕ್ತಿಗಳಿಗೆ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ಅಹಂಕಾರದಿಂದ ನಡೆದುಕೊಂಡ ದುರ್ಯೋಧನ. ಆತ ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ, ಹೀಗಾಗಿ ನಾಶವಾಗಿ ಹೋದ. ಹೀಗೆ ಮೋದಿ …

Read More »

ಕೊರೊನಾ ತಂದಿಟ್ಟ ಸಂಕಷ್ಟ: ಮರದ ಕೆಳಗೆ ಬದುಕು ಕಂಡುಕೊಂಡ ಮಹಿಳೆ

ಸಿದ್ದಾಪುರ: ಅಪ್ಪ, ಅಮ್ಮ, ಪತಿ, ಕುಟುಂಬದ ಯಾರೂ ಇಲ್ಲ. ತಾನು ಓದದೇ ಇದ್ದರೂ, ತನ್ನ ಮಕ್ಕಳನ್ನು ಓದಿಸಬೇಕೆಂಬ ಛಲದಿಂದ ಜೀವನ ಸಾಗಿಸುತ್ತಿದ್ದ ಮಹಿಳೆಗೆ ಕೊರೊನಾ ಸಂಕಷ್ಟ ತಂದೊಡ್ಡಿದ್ದು, ಇದೀಗ ಗುಡಿಸಲಿನಲ್ಲಿ ವಾಸ ಮಾಡುವ ಸ್ಥಿತಿ ಬಂದಿದೆ. ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ಸಮೀಪದ ತಟ್ಟಳ್ಳಿ ಹಾಡಿಯ ನಿವಾಸಿ ಸುನಿತ ಮದುವೆಯಾದ ಕೆಲವೇ ವರ್ಷಗಳಲ್ಲಿ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಕುಟುಂಬವೂ ಸುನಿತಾರನ್ನು ಕೈಬಿಟ್ಟಾಗ ಅವರಿಗೆ ದಿಕ್ಕು ತೋಚದಾಗಿತ್ತು. ಮುದ್ದಾದ ಇಬ್ಬರು …

Read More »

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ:.ಕುಮಾರಸ್ವಾಮಿ ಆರೋಪ

ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್‌ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ …

Read More »

ಎಸ್​ಟಿ ಸಮುದಾಯದಿಂದ ‘ನಾಟಕ ಬಿಡಿ, ಮೀಸಲಾತಿ ಕೊಡಿ’ ಅಭಿಯಾನ; ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸಿಎಂಗೆ ಆಗ್ರಹ

ಬೆಂಗಳೂರು(ಮಾ.5): ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ಘೋಷಣೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ವಾಲ್ಮೀಕಿ ಸಮುದಾಯದ ಒಕ್ಕೂಟ ಅಭಿಯಾನ ಆರಂಭಿಸಿದೆ. ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೇ ಸಂಪುಟ ಉಪಸಮಿತಿ ರಚಿಸಿತ್ತು. ಇದರಿಂದಾಗಿ ಮಾರ್ಚ್ 9ರೊಳಗೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುವುದಾಗಿ ಸ್ವತಃ …

Read More »

ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ

ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು …

Read More »

ಮತ್ತೂಂದು ಸ್ಪೇಸ್‌ ಎಕ್ಸ್‌ ರಾಕೆಟ್‌ ಸ್ಫೋಟ

ಕ್ಯಾಲಿಫೋರ್ನಿಯಾ: ಅಮೆರಿಕದ ಪ್ರಸಿದ್ಧ ರಾಕೆಟ್‌ ನಿರ್ಮಾಣ ಸಂಸ್ಥೆ ಸ್ಪೇಸ್‌ ಎಕ್ಸ್‌ನ ಸ್ಟಾರ್‌ಶಿಪ್‌ ಪರೀಕ್ಷಾ ಮಾದರಿಯ ರಾಕೆಟ್‌, ಅತ್ಯುನ್ನತ ಎತ್ತರದ ಪರೀಕ್ಷಾ ಹಾರಾಟ ಮುಗಿಸಿ, ಲ್ಯಾಂಡ್‌ ಆಗುವ ವೇಳೆ ಸ್ಫೋಟಗೊಂಡಿದೆ. ಮುಂದಿನ ಪೀಳಿಗೆಯ ವಾಹನವಾದ “ಎಸ್‌ಎನ್‌- 10′ ರಾಕೆಟ್‌, ಟೆಕ್ಸಾಸ್‌ನ ಬೊಕಾ ಚಿಕಾ ಎಂಬಲ್ಲಿ ಸುರಕ್ಷಿತವಾಗಿಯೇ ಇಳಿದಿತ್ತು. ಆದರೆ ಕಾಂಕ್ರೀಟ್‌ ಲ್ಯಾಂಡಿಂಗ್‌ ಪ್ಯಾಡ್‌ ಮೇಲೆ ಇಳಿದ ಎಂಟೇ ನಿಮಿಷಗಳಲ್ಲಿ ಸ್ಫೋಟದಿಂದ ಛಿದ್ರವಾಗಿದೆ. ರ್ಯಾಪ್ಟರ್‌ ಎಂಜಿನ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಸ್ಫೋಟಕ್ಕೆ ಕಾರಣ ಎಂದು …

Read More »

ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಬೊಮ್ಮಾಯಿ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಸಂಬಂಧ ಪೊಲೀಸ್‌ ಕಮಿಷನರ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್‌ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು. ದಕ್ಷಿಣ ವಲಯ ರಚನೆಯಿಲ್ಲ: ‘ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, …

Read More »