ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಯಡಿಯೂರಪ್ಪ, ನಿನ್ನೆ ಸರ್ಕಾರದ ನಿಯೋಗ ಕಳುಹಿಸಿ ಭರವಸೆ ನೀದಿದರು. ಇಂದು ವಿಧಾನಸಭೆಯಲ್ಲಿ ಮೀಸಲಾತಿ ಬಗ್ಗೆ ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅವರಿಗೆ …
Read More »ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ
ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ಪರಿಷತ್ ಕಲಾಪವನ್ನು ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಈ ನಿರ್ಧಾರವನ್ನು ರಾಜ್ಯಪಾಲರಿಗೆ ರವಾನೆ ಮಾಡಿರುವ ಸರ್ಕಾರ, ಅನುಮತಿ ನೀಡುವಂತೆ …
Read More »ಕಾರವಾರದ ಈ ಇಬ್ಬರು PUC ವಿದ್ಯಾರ್ಥಿಗಳ ಸ್ಮಾರ್ಟ್ ಐಡಿಯಾ ಎಲ್ಲಾ ಕಡೆ ಸಖತ್ ವೈರಲ್..
ಮಾನವ ತನ್ನ ಸ್ಮಾರ್ಟ್ ಬುದ್ದಿಯನ್ನು ಉಪಯೋಗಿಸಿಕೊಂಡು ಹೊಸ ಹೊಸ ಅವಿಷ್ಕಾರ ಐಡಿಯಾಗಳನ್ನ ಮಾಡಿ ಈಗ ಎಲ್ಲವನ್ನೂ ಸುಲಲಿತವಾಗಿ ಮಾಡಿಕೊಂಡಿದ್ದಾನೆ.. ಅಮೇರಿಕಾವನ್ನು ಕೂಡ ಪಕ್ಕದವರು ಅನ್ನುವಷ್ಟು ಹತ್ತಿರ ಮಾಡಿಕೊಂಡಿದ್ದಾನೆ. ಈ ಪಿ.ಯು.ಸಿ ವಿದ್ಯಾರ್ಥಿಗಳು ಕೂಡ ಎಲ್ಲರಂತೆ ಎನಾದ್ರೂ ಓದಿ ಒಂದಷ್ಟು ಅಂಕ ಪಡೆದುಕೊಂಡು ಮುಂದೆ ಹೋಗೋಣ ಎಂದು ಆಲೋಚಿಸದೆ ತಮ್ಮ ಬುದ್ದಿವಂತಿಕೆಗೆ ಕೈ ಹಾಕಿ ಒಂದು ಸ್ಮಾರ್ಟ್ ಐಡಿಯಾ ಮಾಡಿ ಇವತ್ತು ಇವರ ಐಡಿಯಾ ಈಗ ಎಲ್ಲಾ ಕಡೆ ವೈರಲ್ ಆಗುವಂತೆ …
Read More »ತಮಿಳುನಾಡಿನಲ್ಲಿ ಎರಡಂಕೆ ಪಡೆಯುತ್ತೇವೆ: ಸಿ.ಟಿ.ರವಿ
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಉಸ್ತುವಾರಿ ಸಿ.ಟಿ. ರವಿ ಅವರು ತಮಿಳುನಾಡು ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ್ದಾರೆ. – ತಮಿಳುನಾಡಿನಲ್ಲಿ ಶೂನ್ಯದಿಂದ ಪಕ್ಷ ಕಟ್ಟಲು ಹೋಗಿದ್ದೀರಿ, ಪರಿಸ್ಥಿತಿ ಹೇಗಿದೆ? ಅಲ್ಲಿ ಪಕ್ಷ ಕಟ್ಟಲು ಶ್ರಮಿಸುತ್ತಿರುವ ಕಾರ್ಯಕರ್ತರಿದ್ದಾರೆ. ರಿಸಲ್ಟ್ ಬಂದಿಲ್ಲ ಅಂತ ಶೂನ್ಯ ಎಂದು ಹೇಳಲಾಗದು. ಈ ಬಾರಿ ಎರಡಂಕೆಯ ಶಾಸಕರನ್ನು ನಾವು ವಿಧಾನಸಭೆಗೆ ಕಳುಹಿಸುವುದು ಖಚಿತ. – ಏಕಾಂಗಿಯಾಗಿ …
Read More »ಎಲ್‌ಪಿಜಿ ದರ 25 ರೂ. ಏರಿಕೆ : ಪೆಟ್ರೋಲ್, ಡೀಸೆಲ್ ಪ್ರತೀ ಲೀ.ಗೆ 35 ಪೈಸೆ ತುಟ್ಟಿ
ಹೊಸದಿಲ್ಲಿ: ಸರಕಾರಿ ತೈಲ ಮಾರಾಟ ಸಂಸ್ಥೆ (ಒಎಂಸಿ)ಗಳು ದೇಶಾದ್ಯಂತ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 25 ರೂ. ಏರಿಸಿದ್ದು, ಗುರುವಾರದಿಂದಲೇ ಪರಿಷ್ಕೃತ ದರ ಜಾರಿಗೊಂಡಿದೆ. ದಿಲ್ಲಿಯಲ್ಲಿ ಸಿಲಿಂಡರ್‌ಗೆ (14.2 ಕೆಜಿ) 694 ರೂ. ಬದಲಾಗಿ 719 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ 697 ರೂ. ಇದ್ದ ಗ್ಯಾಸ್ ಸಿಲಿಂಡರ್ ಬೆಲೆ 722 ರೂ. ತಲುಪಿದೆ. ಮುಂಬಯಿಯಲ್ಲಿ 719 ರೂ., ಚೆನ್ನೈಯಲ್ಲಿ 735 ರೂ.ವರೆಗೆ ಏರಿಕೆಯಾಗಿದೆ. ಗ್ಯಾಸ್ ಸಿಲಿಂಡರ್‌ಗಳ ದರ ಏರಿಕೆ …
Read More »ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ
ಬೆಂಗಳೂರು: ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದರು. ಇಂದು ಏರೋ ಇಂಡಿಯಾ 2021 ಕಾರ್ಯಕ್ರಮ ದಲ್ಲಿ ಮಾನ್ಯ ಬೃಹತ್ ಮತ್ತು …
Read More »ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ …
Read More »ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿ
ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು …
Read More »ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ 1-5 ನೇ ತರಗತಿ ಆರಂಭ
ಯಾದಗಿರಿ: ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ ಸದ್ದಿಲ್ಲದೆ 1 ರಿಂದ 5 ನೇ ತರಗತಿ ನಡೆಯುತ್ತಿವೆ. ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಕೆಲ ಖಾಸಗಿ ಶಾಲೆಗಳು ತರಗತಿ ಆರಂಭಿಸಿ, ಮುಗ್ಧ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿವೆ. ಯಾದಗಿರಿ ನಗರದ ಸಪ್ತಗಿರಿ, ನವನಂದಿ, ಆರ್ ವಿ ಸೇರಿದಂತೆ ಬಹುತೇಕ ಖಾಸಗಿ ಶಾಲೆಗಳಲ್ಲಿ ಗಪ್ ಚುಪ್ ಆಗಿ ಕ್ಲಾಸ್ ಆರಂಭವಾಗಿವೆ. ಕ್ಲಾಸ್ ರೂಮ್ ಗಳಲ್ಲಿ ಯಾವುದೇ ಮಕ್ಕಳ ಮಧ್ಯೆ ಸಾಮಾಜಿಕ ಅಂತರ, ಮಾಸ್ಕ್ …
Read More »ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ: ಸಿದ್ದರಾಮಯ್ಯ
ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …
Read More »
Laxmi News 24×7