Breaking News

ರಾಜ್ಯ

ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು.   ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು.   ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …

Read More »

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ

ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ.   ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …

Read More »

ರೈತರ ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಗೆ ಶಿವಸೇನಾ ಸಂಸದ ಸಂಜಯ್ ರಾವತ್

ನವದೆಹಲಿ: ಕಳೆದ ನವೆಂಬರ್ ನಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಗೆ ಶಿವಸೇನೆ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ನೀಡಲಿದ್ದಾರೆ. 60 ದಿನಗಳಿಂದ ರೈತರ ಪ್ರತಿಭಟನೆ ಕೇಂದ್ರವಾಗಿರುವ ಪ್ರತಿಭಟನಾ ಸ್ಥಳಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಸಲಹೆ ಮೇರೆಗೆ ಭೇಟಿ ನೀಡಲು ರಾವತ್ ನಿರ್ಧರಿಸಿದ್ದಾರೆ. …

Read More »

ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಕುರಿತ ಪರಿಶೀಲನೆಗೆ ಸಮಿತಿ : ಸಭಾಪತಿ ಆದೇಶ

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರೊಬ್ಬರು ಸದನದ ಒಳಗೆ ಜ.29ರಂದು ಕಲಾಪ ನಡೆಯುತ್ತಿರುವಾಗ ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆಂಬ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿ ಬಗ್ಗೆ ತನಿಖೆ ನಡೆಸಲು ವಿಧಾನಪರಿಷತ್‌ ನೀತಿ ನಿರೂಪಣಾ ಸಮಿತಿಗೆ ಒಪ್ಪಿಸಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಕಟಣೆ ಹೊರಡಿಸಿದ ಸಭಾಪತಿಗಳು, 2020- 21ನೇ ಸಾಲಿನ ವಿಧಾನಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ಬಿ.ಕೆ. ಹರಿಪ್ರಸಾದ್‌, ಡಾ.ತೇಜಸ್ವಿನಿಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್‌.ವಿ. ಸಂಕನೂರ, ಎನ್‌. ಅಪ್ಪಾಜಿಗೌಡ, ಪಿ.ಆರ್‌.ರಮೇಶ್‌ …

Read More »

ಕಾಮಗಾರಿ ಮುಗಿದರೂ ಎಲ್ಲ ವಾಹನಗಳಿಗೆ ಮುಕ್ತವಾಗಿಲ್ಲ ಚಾರ್ಮಾಡಿ ಘಾಟಿ ರಸ್ತೆ

ಮಂಗಳೂರು: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಕೋರಿದ್ದಾರೆ. “ಚಾರ್ಮಾಡಿ ಘಾಟಿ ರಸ್ತೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಜೀವನಾಡಿಯಾಗಿದೆ. ಈ ಹಿಂದೆ ರಸ್ತೆಯು ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಮತ್ತು ರಸ್ತೆ ಕುಸಿತದಿಂದ ಹಾನಿಗೊಳಗಾಗಿದ್ದ ಕಾರಣ ಈ …

Read More »

ನರೇಂದ್ರ ಮೋದಿ ಸರಕಾರ ಬಡವರ ವಿರೋಧಿ ಸರಕಾರ ಎನ್ನುವುದನ್ನು ಈ ಬಜೆಟ್ ಮತ್ತೊಮ್ಮೆ ಸಾಬೀತು: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಕೇಂದ್ರ ಸರಕಾರ ಸೋಮವಾರ ಮಂಡಿಸಿರುವ ಬಜೆಟ್ ಬಡವರ ಬೆನ್ನಿಗೆ ಚಿನ್ನದ ಚೂರಿ ಹಾಕಿದಂತಿದೆ ಎಂದು ಶಾಸಕಿ, ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬಡವರು ಬಳಸುವ ಬಹುತೇಕ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೊರೋನಾದಿಂದ ಕಂಗೆಟ್ಟಿರುವ ರೈತರು, ಜನಸಾಮಾನ್ಯರಿಗೆ ವಿಶೇಷ ಪ್ಯಾಕೇಜ್ ಏನನ್ನಾದರೂ ಘೋಷಿಸಬಹುದು. ಮುಳುಗಿರುವ ಬಡವರನ್ನು ಮೇಲೆತ್ತುವ ಯೋಜನೆ ಜಾರಿಗೊಳಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈ ಹಿಂದೆ ಘೋಷಿಸಿದ್ದ 20 ಲಕ್ಷ ರೂ. ಕೃಷಿ …

Read More »

ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …

Read More »

ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್​ ಎಂದ ಸಿಎಂ; ಆತ್ಮ ಬರ್ಬಾದ್​ ಬಜೆಟ್​ ಎಂದ ಸಿದ್ದರಾಮಯ್ಯ

ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …

Read More »

2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ನಂತರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದು ರೈತರ ಹಾಗೂ ಗ್ರಾಮೀಣ ಭಾರತದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲವಾಗುವ, ಉದ್ಯಮ, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಬಜೆಟ್ ಇದಾಗಿದ್ದು, ಉತ್ತಮ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ …

Read More »