ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆತ್ಮೀಯವಾಗಿ ಬರಮಾಡಿಕೊಂಡರು. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು, ಈ ವೇಳೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಹಾಗೂ ಸಿ.ಟಿ ರವಿ ಮತ್ತಿತರು ಸಿಎಂಗೆ ಸಾಥ್ …
Read More »ವಿಜಯೇಂದ್ರನ ಶಿಷ್ಯರು ಶಾಸಕರ ನಕಲಿ ಸಿಡಿ ಮಾಡ್ತಾರೆ: ಯತ್ನಾಳ್
ವಿಜಯಪುರ: ಸಿಎಂ ಪುತ್ರ ಬಿ.ವೈ.ವಿಜಯೇಂದ್ರನ ಶಿಷ್ಯರು ಕೆಲ ಶಾಸಕರ ನಕಲಿ ಸಿಡಿ ಮಾಡುವ ಕೆಲಸ ಮಾಡ್ತಾರೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. , ಕೇವಲ ಮಂತ್ರಿ ಆಗಲು ಯತ್ನಾಳ್ ಟೀಕೆ ಮಾಡುತ್ತಿದ್ದಾನೆ ಅನ್ನೋ ತಪ್ಪು ಸಂದೇಶ ರವಾನಿಸುವ ಕೆಲಸವನ್ನ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಮಾಡುತ್ತಿದ್ದಾರೆ. ನಾನು ಎಂದೂ ಯಾರ ಬಳಿಯೂ ಮಂತ್ರಿ ಮಾಡಿ ಎಂದು ಬಯೋಡೇಟಾ ಹಿಡಿದು ಹೋದವನು ನಾನಲ್ಲ. …
Read More »ಅಂಗವೈಕಲ್ಯ ಮನಸ್ಸಿಗೆ… ದೇಹಕ್ಕಲ್ಲ’
ಪ್ಯಾಲಿಸ್ತೀನ್‌ನ ಕಾನೂನು ವಿದ್ಯಾರ್ಥಿ ಯೂಸೆಫ್ ಅಬು ಅಮಿರಾ ಅವರು ತಮ್ಮ ಅಂಗವೈಕಲ್ಯವನ್ನು ಎಂದಿಗೂ ತೊಂದರೆಯೆಂದು ಪರಿಗಣಿಸಲೇ ಇಲ್ಲ. ಕಾಲುಗಳಿಲ್ಲದೇ ಜನಿಸಿದ ಯೂಸೆಫ್‌ರ ಕೈಗಳು ಭಾಗಶಃ ಮಾತ್ರವೇ ಬೆಳೆದಿದ್ದರೂ ಸಹ ಕರಾಟೆ ಕಲಿಯಲು ನಿರ್ಧರಿಸಿ, ಅದರಲ್ಲೇ ಸಾಧನೆಗೈದಿದ್ದಾರೆ. 24 ವರ್ಷದ ಈತ ಆರೆಂಜ್ ಬೆಲ್ಟ್‌ಧಾರಿಯಾಗಿದ್ದು, ಗಾಝಾದ ಅಲ್ ಮಶ್ತಾಲ್ ಕ್ಲಬ್‌ನಲ್ಲಿ ಸ್ಟಿಕ್-ಫೈಟಿಂಗ್ ಕಲಿತಿದ್ದಾರೆ. “ಅಂಗವೈಕಲ್ಯ ಎನ್ನುವುದು ಮನಸ್ಸಿನಲ್ಲಿ ಇದೆಯೇ ಹೊರತು ದೇಹದಲ್ಲಿ ಅಲ್ಲ ಮತ್ತು ಯಾವುದೂ ಸಹ ಅಸಾಧ್ಯವಲ್ಲ ಎಂದು ನಾನು …
Read More »3 ಬಾರಿ ಸಂಪುಟ ವಿಸ್ತರಣೆ ನಡೆದರೂ ಶಮನವಾಗದ ಅಸಮಾಧಾನ
ಬೆಂಗಳೂರು,ಜ.16- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಬಂದಿದೆ. ಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆದುಕೊಂಡೇ ಬಂದಿದೆ. ಮೂರು ಬಾರಿ ಸಂಪುಟ ವಿಸ್ತರಣೆ ನಡೆದರೂ ಅತೃಪ್ತಿ ಮಾತ್ರ ಶಮನವಾಗಿಲ್ಲ.2019 ರ ಜೂನ್ 26 ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಂದಿನಿಂದಲೂ ಪಕ್ಷದಲ್ಲಿ ಅತೃಪ್ತಿಯ ಹೊಗೆಯಾಡುತ್ತಲೇ ಇದೆ. ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದು ಅದರಲ್ಲೂ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ …
Read More »ನಾನು ಕೂಡ ಕೋವಿಶೀಲ್ಡ್ ಲಸಿಕೆ ಪಡೆಯಲು ಸಿದ್ದ : ಸಿಎಂ
ಬೆಂಗಳೂರು,ಜ.16- ವೈದ್ಯರು ಸೂಚನೆ ಕೊಟ್ಟಾಗ ನಾನು ಕೂಡ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲು ಸಿದ್ದನಿದ್ದೇನೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುಕ್ತ ಮನಸ್ಸಿನಿಂದ ಲಸಿಕೆ ಪಡೆಯುವ ಮೂಲಕ ಕೊರೊನಾ ಸೋಂಕಿನಿಂದ ಮುಕ್ತರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಜ್ಞಾನಿಗಳ ಸತತ ಪರಿಶ್ರಮದಿಂದಾಗಿ ಕೋವಿಡ್‍ಗೆ ಲಸಿಕೆಯನ್ನು ಕಂಡು ಹಿಡಿಯಲಾಗಿದೆ. ಜನತೆ ಇದರ ಬಗ್ಗೆ ಎಳ್ಳಷ್ಟು ಅನುಮಾನಪಡದೆ …
Read More »ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …
Read More »‘ಕೆಜಿಎಫ್-2’ ಟೀಸರ್; 150 ಮಿಲಿಯನ್ ವೀಕ್ಷಣೆ ಕಂಡ ಸಂತಸದಲ್ಲಿ ಚಿತ್ರತಂಡ
ಜನವರಿ 7 ಯಶ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ದಾಖಲೆಯ ವೀಕ್ಷಣೆ ಕಂಡು ಇಡೀ ವಿಶ್ವವೇ ದಂಗಾಗಿದೆ. ವರ್ಲ್ಡ ವೈಸ್ ಸದ್ದು ಮಾಡುತ್ತಿರುವ ಕೆಜಿಎಫ್ -2 ಟೀಸರ್ ಸದ್ಯ ನಂ.1 ಟ್ರೆಂಡಿಂಗ್ ನಲ್ಲಿದೆ. ಈಗಾಗಲೇ ಕೆಜಿಎಫ್-2 ಟೀಸರ್ ಯೂಟ್ಯೂಬ್ ನಲ್ಲಿ 150 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ ಎಲ್ಲರಿಗೂ …
Read More »ಧಾರವಾಡದಲ್ಲಿ ಭೀಕರ ಅಪಘಾತ ಪ್ರಕರಣ: ಮೃತದೇಹ ಅದಲು ಬದಲು
ಧಾರವಾಡದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವೈದ್ಯೆ ಸೇರಿ ಪ್ರತಿಷ್ಠಿತ ಕುಟುಂಬಗಳ ಮಹಿಳೆಯರು ಮೃತಪಟ್ಟ ಸುದ್ದಿ ದಾವಣಗೆರೆಯ ಮಂದಿಗೆ ಬರಸಿಡಿಲಿನಂತೆ ಎರಗಿತು. ಅಪಘಾತದಲ್ಲಿ ಹೇಮಲತಾ ಹಾಗೂ ಅವರ ಪುತ್ರಿ ಕ್ಷೀರಾ ಉರ್ಫ್ ಅಸ್ಮಿತಾ ಮೃತಪಟ್ಟಿದ್ದಾರೆ. ಕಿಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರು ಶವ ತೆಗೆದುಕೊಂಡು ಹೋಗುವಾಗ ಪರಂಜ್ಯೋತಿ ಕಡೆಯವರು ಗೊಂದಲದಿಂದ ಅಸ್ಮಿತಾ ಶವ ಒಯ್ದಿದ್ದರು. ಅಸ್ಮಿತಾಳ ಶವಕ್ಕಾಗಿ ಕಾಯುತ್ತಿದ್ದ ವರು ಆಕೆಯ ಕೈಮೇಲೆ ನಾಯಿಮರಿ …
Read More »ವಿಶ್ವನಾಥ್ ನಮ್ಮ ಗುರುಗಳು, ಅವರ ಟೀಕೆ ಅಶೀರ್ವಾದವಿದ್ದಂತೆ: ರಮೇಶ ಜಾರಕಿಹೊಳಿ
ಹುಬ್ಬಳ್ಳಿ: ವಿಶ್ವನಾಥ್ ಅವರು ನಮ್ಮ ಗುರುಗಳು. ಅವರು ಏನೇ ಟೀಕಿಸಿದರೂ, ಅದು ನಮಗೆ ಆಶೀರ್ವಾದವಿದ್ದಂತೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ವಿಶ್ವನಾಥ್ ಸಚಿವರಾಗಬೇಕು ಎಂಬುದು ನನ್ನ ಆಸೆ. ಕಾನೂನಿನ ತೊಡಕು ಇರುವ ಕಾರಣ ಸದ್ಯಕ್ಕೆ ಸಾಧ್ಯವಾಗಿಲ್ಲ. ಕಾನೂನು ಅಡಚಣೆ ಪರಿಹಾರವಾದರೆ ಸಚಿವರಾಗುತ್ತಾರೆ. ಇದರ ಬಗ್ಗೆ ಅವರೊಂದಿಗೆ ವೈಯಕ್ತಿಯವಾಗಿ ಚರ್ಚಿಸುತ್ತೇನೆ’ ಎಂದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸಿ.ಡಿ. ಕುರಿತು …
Read More »ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ.
ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ನಿಯಮಿತವಾಗಿ ಸೇವಿಸುತ್ತಿರಿ. ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಲ್ಲಿ ಬೊಜ್ಜಿನ ಸಮಸ್ಯೆ ಕೂಡ ಒಂದು. ಪ್ರತಿಯೊಬ್ಬರು ಹೊಟ್ಟೆಯನ್ನು ಕರಗಿಸಿ ಸುಂದರವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಾರೆ. ಆದರೆ ದೈನಂದಿನ ಜೀವನ ಶೈಲಿ ಮತ್ತದೇ ಸಮಸ್ಯೆಯನ್ನು ತಂದೊಡುತ್ತದೆ. ಮುಖ್ಯವಾಗಿ ಕಚೇರಿಗಳಲ್ಲಿ ಕೂತು ಕೆಲಸ ಮಾಡುವವರು ಡೊಳ್ಳು ಹೊಟ್ಟೆಯ ಸಮಸ್ಯೆಗೆ ಈಡಾಗಿರುತ್ತಾರೆ. ಇದಕ್ಕೆ …
Read More »
Laxmi News 24×7