Breaking News

ರಾಜ್ಯ

ಕರ್ನಾಟಕ ಬಂದ್‍ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು

ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದ್ದೇವೆ. ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ …

Read More »

ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.

ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …

Read More »

ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದುಮೃತಪಟ್ಟಿದ್ದಾರೆ.

ಬಾಗಲಕೋಟೆ: ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದು ಯೋಧನ ಪತ್ನಿ ಸಾವಿಗೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಪುಷ್ಪಲತಾ (35) ಬೈಕ್ ನಿಂದ ಬಿದ್ದು ಮೃತಪಟ್ಟ ಮಹಿಳೆ. ಇವರು ಬಾದಾಮಿ ತಾಲೂಕಿನ ತಿಮ್ಮಸಾಗರ ಗ್ರಾಮದ ನಿವಾಸಿ. ಈಕೆಯ ಪತಿ ವಿಭೂತಿ ಶೇಖರಯ್ಯ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸಲು ಇಂದು ಬೆಳಗ್ಗೆ ಜಮ್ಮು-ಕಾಶ್ಮೀರಕ್ಕೆ ಹೊರಡಬೇಕಿತ್ತು. ಪುಷ್ಪಲತಾ ಹಿರೇ ಮಳಗಾವಿ ಗ್ರಾಮದಲ್ಲಿರುವ ಅವರ ತವರು ಮನೆಗೆ …

Read More »

ಅಮೆರಿಕ ದಂತೆ ನಮ್ಮಲ್ಲಿಯೂ ರಾಜಕೀಯ ದಲ್ಲಿ ವಿಪ್ಲವ ಆಗಲಿದೆ : ಕೊಡಿಶ್ರಿ ಭವಿಷ್ಯ

ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು. ಕೆಲ ದಿನಗಳ ಹಿಂದೆ ಗ್ರಹಣ ಫಲ …

Read More »

ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ

ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ  ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ …

Read More »

ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್,ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಬೆಂಗಳೂರು: ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್ ಆಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಸಂಪತ್ ರಾಜ್ ನನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಹಿನ್ನೆಲೆ ನವೆಂಬರ್ 20ರಂದು ಸಂಪತ್ ರಾಜ್ ಪರಪ್ಪರ ಅಗ್ರಹಾರ ಸೇರಿದ್ದರು. ಜೈಲು ಸೇರಿದ ಒಂದೇ ದಿನಕ್ಕೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಭಾನುವಾರ ಜೈಲಾಧಿಕಾರಿಗಳು ಸಂಪತ್ ರಾಜ್ ಅವರನ್ನ ಜಯದೇವ …

Read More »

ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ

ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …

Read More »

ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ

ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …

Read More »

ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »

ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!

ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …

Read More »