ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಿಗ್‍ಬಿ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದಾರೆ. ಇದೀಗ ಈ ದೂರಿನನ್ವಯ ಪೊಲೀಸರು ಬಿಗ್ ಬಿ ಹಾಗೂ ಕಾರ್ಯಕ್ರಮ ನಡೆಸಿದ ಚಾನೆಲ್ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಅಮಿತಾಬ್ ಬಚ್ಚನ್ ನಿರೂಪಣೆಯ ಕೌನ್ ಬನೇಗಾ ಕರೋಡ್‍ಪತಿಯಲ್ಲಿ ಶುಕ್ರವಾರ ಕರ್ಮವೀರ್ ವಿಶೇಷ ಎಪಿಸೋಡ್ ಪ್ರಸಾರ …
Read More »ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ- ಮತ್ತೆ ಜೈಲುವಾಸ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ …
Read More »ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಕಹಳೆ
ವಿಜಯಪುರ: ಕಳೆದ ಮೂರು ವರ್ಷಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಕಹಳೆ ಮೊಳಗಿದೆ. ನಿನ್ನೆ ಮಹಾದೇವ ಸಾಹುಕಾರ್ ಭೈರಗೊಂಡ ಹಾಗೂ ಸಹಚರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಐಜಿ ರಾಘವೇಂದ್ರ, ಈ ತನಿಖೆ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ. ಶೂಟೌಟ್ ನಡೆದಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಐಜಿ, ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರು …
Read More »ಯೋಧನ ಕೇಸರಿ ಮಾಸ್ಕ್ ಬದಲಿಸಲು ಅನುಕೂಲ : ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್
ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ನಡೆಯುತ್ತಿರುವಂತ ಮತದಾನದ ವೇಳೆ, ಮತಗಟ್ಟೆಯ ಕೇಂದ್ರದಲ್ಲಿ ಅರೆ ಸೇನಾಪಡೆಯ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೀಗೆ ನಿಯೋಜನೆಗೊಂಡಿದ್ದಂತ ಯೋಧರೊಬ್ಬರು ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದರು. ಇದನ್ನು ಮತ ಚಲಾವಣೆಗೆ ತೆರಳುವ ವೇಳೆ ಗಮನಿಸಿದಂತ ಯುವಕನೋರ್ವ ತರಾಟೆಗೆ ತೆಗೆದುಕೊಂಡನು. ತಾವು ಕೇಸರಿ ಮಾಸ್ಕ್ ಧರಿಸಿದ್ದೀರಿ. ದಯವಿಟ್ಟು ಕೇಸರಿ ಮಾಸ್ಕ್ ಬದಲಾಯಿಸಿ, ಬೇರೆಯ ಮಾಸ್ಕ್ ಧರಿಸುವಂತೆ ಸೂಚಿಸಿದರು. ಆದ್ರೇ ಅರೆ …
Read More »ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ
ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …
Read More »ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ
ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …
Read More »ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ.: ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ
ಮಂಗಳೂರು: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ. ಮಂಗಳೂರಿನ ಉಳ್ಳಾಲ ಅಂದ್ರೆ ಅದು ಪಾಕಿಸ್ತಾನವೇ ಅಲ್ವಾ? ಅದು ಬೇರೆ ಆಗೋಕೆ ಸಾಧ್ಯ ಇದೆಯಾ? ಇದೇ ರೀತಿ ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಎಂದು ಆರ್‍ಎಸ್‍ಎಸ್ ಹಿರಿಯ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಉಳ್ಳಾಲ ಸಮೀಪದ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, …
Read More »ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿ
ಬೆಂಗಳೂರು: ರಾಜ್ಯ ಸರ್ಕಾರ ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದು, ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್‍ನಲ್ಲಿ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ …
Read More »ಈಗಾಗಲೇ 10 ತಿಂಗಳಿನಿಂದ ಮಕ್ಕಳಿಗೆ ಶಾಲೆ ಇಲ್ಲದೇ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ
ಬೆಂಗಳೂರು, – ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಮೂರು ದಿನಗಳ ಕಾಲ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಈಗಾಗಲೇ ನಿರ್ಧರಿಸಲಾಗಿದೆ. ಶಾಲೆಗಳನ್ನು ಪ್ರಾರಂಭಿಸುವ ಸಂಬಂಧ ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು. ತಾಂತ್ರಿಕ ಕಾರಣಗಳಿಂದ ಸಭೆ ರದ್ದಾಗಿದ್ದು, ಇದೇ ನಾಲ್ಕರಿಂದ ಸತತ …
Read More »ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ..
ಕೋಲಾರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಗಡಿಯಲ್ಲಿ ಹೆಚ್ಚು ಸಿಗುವ ಗಾಂಜಾವನ್ನ ಅಪ್ಪ-ಮಗ ಹೊಡೆದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದು, ಕುಡಿದ ಅಮಲಿನಲ್ಲಿ ಅಪ್ರಾಪ್ತ ಚಿಕ್ಕಪ್ಪ ವಿಜಯ್ ಕುಮಾರ್ ನನ್ನೇ ಕೊಲೆ ಮಾಡಿದ್ದಾನೆ.
Read More »
Laxmi News 24×7