ಬೆಂಗಳೂರು: ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಅಕ್ಷರಸಹ ನಲುಗಿ ಹೋಗಿವೆ, ಒಂದೆಡೆ ಮಳೆ, ಮತ್ತೊಂದೆಡೆ ಭೀಮಾ, ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಜನ ಕಂಗಾಲಾಗಿದ್ದಾರೆ. ಮನೆ ಕಳೆದುಕೊಂಡು ಬೀದಿಯಲ್ಲಿ ನಿಲ್ಲುವಂತಾಗಿದೆ. ಇದೀಗ ಸ್ವಲ್ಪ ಮಟ್ಟಿಗೆ ಮಳೆ ಹಾಗೂ ಪ್ರವಾಹ ತಗ್ಗಿದರೂ ಜನರಲ್ಲಿರುವ ಭೀತಿ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರ ಹಾಗೂ ಕಲಬುರಗಿಯ ಭೀಮಾ ನದಿ ತೀರಗಳಲ್ಲಿ ಹಲವು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ಅನ್ನ, …
Read More »ಕಾರಜೋಳ ಪುತ್ರ ಅವರ ಆರೋಗ್ಯ ಸ್ಥಿತಿ ಗಂಭೀರ
ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.
Read More »ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ:ಕಟೀಲ್
ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ …
Read More »ನಾಳೆಸಿದ್ದರಾಮಯ್ಯ ಬೆಳಗಾವಿ ಗೆ
ಬೆಂಗಳೂರು, ಅ.18- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ತಮ್ಮ ಸ್ವಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ 12.30ಕ್ಕೆ ತಲುಪಲಿದ್ದಾರೆ. ಬಾದಾಮಿಯಲ್ಲಿ ಕೆಡಿಪಿ ಸಭೆ ನಡೆಸಿ ಅಂದು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ …
Read More »ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ
ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …
Read More »ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ
ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ. ಕಾರಿನಲ್ಲಿ …
Read More »ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ,
ಮೂಡುಬಿದಿರೆ: ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ, 37 ವಿದ್ಯಾರ್ಥಿಗಳು 650 ಅಂಕ, 914 ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅರ್ನವ್ ಅಯ್ಯಪ್ಪ (685), ಅನರ್ಘ್ಯ ಕೆ. (683), ಪಿ.ಎಸ್. ರವೀಂದ್ರ (670), ಖುಷಿ ಚೌಗಲೆ (661), ಪೂಜಾ ಜಿ.ಎಸ್. (656), ಚಂದುಸೇನ್ ಪೈಲ್ವಾನ್ (651), ಚಿನ್ಮಯಿ ಆರ್.(650), …
Read More »ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ.
ಅಫಜಲಪುರ: ಭೀಮಾ ನದಿ ಪ್ರವಾಹ ಮೂರು ದಿನಗಳಿಂದ ಏರಿಕೆಯಾಗುತ್ತಲೇ ಇದೆ. ತಾಲ್ಲೂಕಿನ ಭೀಮಾ ಬ್ಯಾರೇಜಿನ ಹಿನ್ನೀರಿನಿಂದ ಕರಜಗಿ ಹೋಬಳಿಯ ಸುಮಾರು 20 ಗ್ರಾಮಗಳು ಮೂರಾಬಟ್ಟೆಯಾಗಿವೆ. ಸೊನ್ನ ಬ್ಯಾರೇಜನಿಂದ ಭೀಮಾ ನದಿಗೆ ಶನಿವಾರ 8.50 ಲಕ್ಷ ಕ್ಯುಸೆಕ್ ನೀರು ಹರಿಬಿಡುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೀಮಾ ತೀರದ ಮಣ್ಣೂರ, ಹೊಸುರ, ಶೇಷಗೀರಿ, ಉಡಚಣ, ಭೋಸಗಾ, ಅಳ್ಳಗಿ(ಬಿ), ಗೌರ, ಬಂಕಲಗಾ, ಶಿರವಾಳ, ದಿಕ್ಸಂಗಾ, ತೆಲ್ಲುಣಗಿ, ನಂದರಗಿ ಸೇರಿದಂತೆ ಹಲವು ಹಳ್ಳಿಗಳು …
Read More »
Laxmi News 24×7