ರಾಯಚೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಚೂರಿನ ಪೋತಗಲ್ ಬಳಿ ನಿಗದಿತ ಸ್ಥಳದಲ್ಲಿ ಕೋವಿಡ್ ನಿಯಮಾವಳಿ ಜೊತೆಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗಿದೆ. ಅಂತಿಮ ಸಂಸ್ಕಾರವನ್ನ ಅಶೋಕ್ ಗಸ್ತಿಯವರ ಪುತ್ರಿ ನೇಹಾ ಗಸ್ತಿ ನೆರವೇರಿಸಿದರು. ಅಂತ್ಯಕ್ರಿಯೆಯಲ್ಲಿ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಸುಮಾರು 30 ಜನ ಭಾಗವಹಿಸಿದ್ದರು. ಅಗಲಿದ ನಾಯಕನಿಗೆ ಜಿಲ್ಲೆಯಾದ್ಯಂತ ಅಭಿಮಾನಿಗಳು, …
Read More »ನನಗೆ ಸಿಗರೇಟ್ ಕೋಡಿ ಎಂದು ಜೈಲು ಸಿಬ್ಬಂದಿ ಮುಂದೆ ರಂಪಾಟ ಮಾಡಿದ್ದಾರೆಸಂಜನಾ
ಬೆಂಗಳೂರು: ಸಿಸಿಬಿ ನೋಟಿಸ್ ನೀಡಿದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಕಿರಿಕ್ ಮಾಡುತ್ತಿರುವ ನಟಿ ಸಂಜನಾಗಲ್ರಾನಿ ಇದೀಗ ಜೈಲಿನಲ್ಲಿ ಮತ್ತೆ ಕ್ಯಾತೆ ತೆಗೆದಿದ್ದಾರೆ. ಸಂಜನಾ ಎರಡು ದಿನಗಳ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ನಟಿಯ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಇದರಿಂದ ಟೆನ್ಶನ್ ಗೆ ಒಳಗಾಗಿರುವ ನಟಿ, ನನಗೆ ಸಿಗರೇಟ್ ಕೋಡಿ …
Read More »ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರಗೆ ಸಿಸಿಬಿ ನೋಟಿಸ್
ಬೆಂಗಳೂರು: ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನನಗೆ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಎರಡನೇ ಬಿಗ್ ಬಾಸ್ ಆವೃತ್ತಿಯಲ್ಲಿ ಸ್ಪರ್ಧಿಸಿದ್ದ ನಟ ಸಂತೋಷ್ ಕುಮಾರ್ ಸ್ಪಷ್ಟಪಡಿಮಾತನಾಡಿದ ಅವರು, ನನಗೆ ಯಾವ ಕಾರಣಕ್ಕೆ ನೋಟಿಸ್ ನೀಡಿದ್ದಾರೆ ಎಂಬುದು ನನಗೂ ಕುತೂಹಲ ಇದೆ. ಒಬ್ಬ ಪ್ರಜೆಯಾಗಿ ವಿಚಾರಣೆಗೆ ಹಾಜರಾಗುವುದು ನನ್ನ ಕರ್ತವ್ಯ ಆದ್ದರಿಂದ ಹೋಗುತ್ತೇನೆ. ಅಮ್ಮನ ಕಾರ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದೇನೆ. ನಾಳೆ ಬೆಂಗಳೂರಿಗೆ ವಾಪಸ್ ಆಗುತ್ತೇನೆ. ನೋಟಿಸ್ ನೀಡಿದ …
Read More »ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿ ,ಮತ್ತೆ ಮೂವರಿಗೆC.C.B.ನೋಟಿಸ್
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೌದು. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‍ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿಸಿಬಿ ನೊಟೀಸ್ ತಲುಪಿದೆ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ …
Read More »ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ
ವಿಜಯಪುರ: ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ. ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಇಎಂಟಿ ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ …
Read More »ಸಿಎಂ ಬದಲಾವಣೆವಿಚಾರಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹಲವಾರು ಸುದ್ದಿಗಳು ಓಡಾಡುತ್ತಿದ್ದು ಈ ನಡುವೆ ಎರಡು ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಹೇಳಲಾಗಿದೆ. 2023ರ ವಿಧಾನಸಭೆ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಈ ಬದಲಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ಸ್ಥಾನಕ್ಕೆ ಯಾರು ಎಂಬುದನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಸೂಚಿಸಲಿದ್ದಾರೆ ಎಂದು ಹೇಳಲಾಗಿದೆ. ಹೊಸ ಸಿಎಂ …
Read More »ಕೊಹ್ಲಿಯನ್ನು ಟಗರಿಗೆ ಹೋಲಿಸಿದ ಶಿವಣ್ಣ
ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಟಗರಿಗೆ ಹೋಲಿಸಿದ್ದಾರೆ. ನಾಳೆಯಿಂದ ಐಪಿಎಲ್ ಹಂಗಾಮ ಆರಂಭವಾಗಲಿದೆ. ಐಪಿಎಲ್ ಆಡಲು ಆರ್‌ಸಿಬಿ ತಂಡ ಕೂಡ ಯುಎಇಯಲ್ಲಿ ಭರ್ಜರಿ ಸಿದ್ಧತೆ ನಡೆಸಿದೆ. ಚೊಚ್ಚಲ ಬಾರಿ ಐಪಿಎಲ್ ಟ್ರೋಫಿ ಗೆಲ್ಲಲು ಬೆಂಗಳೂರು ತಂಡ ಕಾತುರದಿಂದ ಕಾಯುತ್ತಿದೆ. ಈ ಮಧ್ಯೆ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಮಾತನಾಡಿರುವ ಶಿವಣ್ಣ ಕೊಹ್ಲಿಯನ್ನು ಹೊಗಳಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರ ಕನ್ನಡಿಗ …
Read More »ಹೆಂಡ್ತಿಗೆ ಫೋನ್ ಮಾಡ್ಬೇಕು ಅಂತ ಲವ್ವರ್‌ಗೆ ಕಾಲ್ – ತಗ್ಲಾಕ್ಕೊಂಡ ವೈಭವ್
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಆರೋಪಿಯಾಗಿರುವ ವೈಭವ್ ಜೈನ್ ಹೆಂಡತಿಗೆ ಫೋನ್ ಮಾಡಬೇಕು ಎಂದು ಲವ್ವರ್‌ಗೆ ಕಾಲ್ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಡ್ರಗ್ಸ್ ಕೇಸ್ ಆರೋಪಿ ವೈಭವ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಹೆಂಡತಿಗೆ ಫೋನ್ ಮಾಡಬೇಕು ಎಂದು ಹೇಳಿ ಸಿಕ್ಕಿಬಿದ್ದಿದ್ದಾನೆ. ಇವತ್ತು ನಾನು ಮದುವೆಯಾದ ದಿನ. ಹೀಗಾಗಿ ನನ್ನ ಪತ್ನಿಗೆ ಫೋನ್ ಮಾಡಿ ಶುಭಾಶಯ ತಿಳಿಸಬೇಕು. ದಯವಿಟ್ಟು ನಿಮ್ಮ ಫೋನ್ ಕೊಡಿ …
Read More »ನಾಲ್ಕು ಖಡಕ್ ಮಾತು ಆಡಿ, ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ
ಬೆಂಗಳೂರು: ಕುರ್ಚಿ ಉಳಿಸಿಕೊಳ್ಳುವ ಕಸರತ್ತು ಬಿಟ್ಟು ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಮೋದಿ ಬಳಿ ಮಾತನಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿರುವ ಸಿಎಂ ಬಿಎಸ್‍ವೈ ಸಂದೇಶ ನೀಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು …
Read More »ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನ ಆರಂಭ ಮಾಡ್ತಿಲ್ಲ:ಸುರೇಶ್ ಕುಮಾರ್
ಮೈಸೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಅನುಮತಿ ಸಿಕ್ಕಿದೆ. ಅದು ಕಡ್ಡಾಯ ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಅನುಮತಿ ಸಿಕ್ಕಿರುವುದು ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು. ಅದು ಕಡ್ಡಾಯ ಅಲ್ಲ. ಇದಕ್ಕೂ ಪೋಷಕರ ಅನುಮತಿ ಕಡ್ಡಾಯ. ಸೆಪ್ಟೆಂಬರ್ 21 ರಿಂದ ಎಲ್ಲಾ ಶಿಕ್ಷಕರು ಶಾಲೆಗೆ ಬರಬೇಕು. ಸೆಪ್ಟೆಂಬರ್ …
Read More »
Laxmi News 24×7