Breaking News

ರಾಜ್ಯ

ಪಿಎಂಸಿ ವರ್ತಕರಿಗೆ 15 ಕೋಟಿ ರೂ. ಪಂಗನಾಮ ಹಾಕಿದ ದಾಲ್​ ಮಿಲ್‌ ಮಾಲೀಕ

ಕಲಬುರಗಿ, ಮೇ 28: ಕಲಬುರಗಿಯ (Kalaburagi) ನಂದೂರು ಇಂಡಸ್ಟ್ರಿಯಲ್ ಏರಿಯಾದಲ್ಲಿನ ದಿನೇಶ್ ದಾಲ್ ಇಂಡಸ್ಟ್ರೀಸ್ ಮಾಲೀಕ ಗೋವಿಂದ ವಾಗ್ಮೋರೆ ಎಂಬುವರು ಎಪಿಎಂಸಿಯ (APMC) ಸುಮಾರು 40ಕ್ಕೂ ಹೆಚ್ಚು ವರ್ತಕರಿಗೆ 15 ಕೋಟಿ ರೂಪಾಯಿ ವಂಚಿಸಿದ್ದಾನೆ. ಕಳೆದ ಹಲವಾರು ದಿನಗಳಿಂದ ಪೋನ್ ಮಾಡಿದರೂ ಸ್ವಿಚ್ಚ್ ಆಫ್ ಮಾಡಿಕೊಂಡು ಓಡಾಡುತ್ತಿದ್ದಾನೆ. ಸೋಮವಾರ (ಮೇ.26) ರಾತ್ರಿ ಏಕಾಏಕಿ ದಾಲ್ ಮಿಲ್​ನಲ್ಲಿದ್ದ ನೂರಾರು ಮೂಟೆ ತೊಗರಿ ಬೇಳೆಯನ್ನು ಯಾರಿಗೂ ಗೊತ್ತಾಗದಂತೆ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ವಿಚಾರ ತಿಳಿದ …

Read More »

ಡಂಬಲ್ಸ್ ನಿಂದ ಹೊಡೆದು ಪತ್ನಿ ಕೊಂದ ಪತಿರಾಯ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರೂಮ್ ನಲ್ಲಿ ಮಲಗಿದ್ದ ಹೆಂಡತಿಯನ್ನು ಡಂಬಲ್ಸ್ ನಿಂದ ಹೊಡೆದು ಕೊಲೆಗೈದ ಬಳಿಕ ಮತ್ತೊಂದು ರೂಮ್ ಗೆ ತೆರಳಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ತಾಲೂಕಿನಲ್ಲಿ ನಡೆದಿದೆ. ಗಂಡ – ಹೆಂಡತಿಯ ಜಗಳದಲ್ಲಿ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮಾರುತಿ ನಗರದಲ್ಲಿ ಮಂಗಳವಾರ (ಮೇ 27) ಘಟನೆ ನಡೆದಿದ್ದು, ಹೆಂಡತಿ ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು …

Read More »

ಸನ್ನಡತೆ ಮೇರೆಗೆ 74 ಅಪರಾಧಿಗಳಿಗೆ ರೌಡಿಶೀಟರ್​ಗಳ ಪಟ್ಟಿಯಿಂದ ಬಿಡುಗಡೆ

ತುಮಕೂರು: ಸನ್ನಡತೆ ಆಧಾರದ ಮೇಲೆ 74 ರೌಡಿಶೀಟರ್​ಗಳನ್ನು ರೌಡಿಶೀಟರ್​​ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ತುಮಕೂರು ಎಸ್​ಪಿ ಕಚೇರಿ ಬಳಿಯಿರುವ ಡಿಆರ್​​ ಗ್ರೌಂಡ್​ನಲ್ಲಿ ರೌಡಿಶೀಟರ್​ಗಳ​ ಸಭೆ ಕರೆಯಲಾಗಿತ್ತು. ಈ ವೇಳೆ, ಎಸ್​ಪಿ ಅಶೋಕ್ ಕೆ.ವಿ. ರೌಡಿಶೀಟರ್​ಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ಈ ಆಧಾರದ ಮೇಲೆ ರೌಡಿಶೀಟರ್​ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ; ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್​ಗಳಿದ್ದಾರೆ. ಅವರನ್ನು ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್​ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್​ಗಳಲ್ಲಿ ಭಾಗಿಯಾಗಿರಲಿಲ್ಲ. …

Read More »

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು,ಕಾಂಗ್ರೆಸ್ ಕಾರ್ಯಕರ್ತರು…

ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು… ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಕಾರ್ಯಕ್ರಮದ ಆಯೋಜನೆ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ರವಾನೆ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ …

Read More »

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಹುಬ್ಬಳ್ಳಿ: ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಹುಬ್ಬಳ್ಳಿ : ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮನ್ ಬೇಪಾರಿ ಎಂಬ ಮನೆ ಕಳ್ಳತನ ಆರೋಪಿಯನ್ನು ಬಂಧನ ಮಾಡಿದ್ದು. ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನ್ ಬಂಧಿತ ಆರೋಪಿಯಿಂದ ವಶಕ್ಕೆ ಪಡೆದ ಈ ಕುರಿತು ಆರೋಪಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.

Read More »

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ…

ಹೋದಿಗೆರೆಯಲ್ಲಿರುವ ಛತ್ರಪತಿ ಶಹಾಜೀ ಮಹಾರಾಜರ ಸಮಾಧಿಯನ್ನು ಅಭಿವೃದ್ಧಿಪಡಿಸಿ… ಕರ್ನಾಟಕ ಮರಾಠಾ ಸಮಾಜದಿಂದ ಎಂ.ಎಲ್.ಸಿ ಎಂ.ಜಿ. ಮುಳೆ ಅವರಿಗೆ ಮನವಿ ಕರ್ನಾಟಕ ಮರಾಠಾ ಸಮಾಜದ ಪ್ರಮುಖ ನಾಯಕರು ಮತ್ತು ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ ಅವರು ಭೇಟಿಯಾಗಿ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೋದಿಗೆರೆಯಲ್ಲಿರುವ ಛತ್ರಪತಿ ಶಿವಾಜೀ ಮಹಾರಾಜರ ತಂದೆಯವರಾದ ಶಹಾಜೀ ಮಹಾರಾಜರ ಸಮಾಧಿ ಅಭಿವೃದ್ಧಿಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬೆಳಗಾವಿಯ ಸಾಹಿತಿಗಳು ಮತ್ತು ಇತಿಹಾಸ ಸಂಶೋಧಕರಾದ ಡಾ. …

Read More »

ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ

ಪತ್ನಿ ಕೊಲೆ ಪ್ರಕರಣ; ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಪುತ್ರ ಪ್ರೀತಂ ಪಾಟೀಲ್ ಕೊನೆಗೂ ಬಂಧನ ಬೆಳಗಾವಿ : ಎನ್ ಸಿ ಪಿ ನಾಯಕ ರಾಜೇಂದ್ರ ಹಗವನೆ ಸೊಸೆ ವೈಷ್ಣವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮಾಜಿ ಸಚಿವ ವೀರಕುಮಾರ್ ಪಾಟೀಲ್‌ ಪುತ್ರ ಪ್ರೀತಂ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ನಿವಾಸಿಯಾಗಿರುವ ಪ್ರೀತಂ ಪಾಟೀಲ್ ನನ್ನು ಮಹಾರಾಷ್ಟ್ರದ ಪುಣೆ ಪೊಲೀಸರು …

Read More »

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ…

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಚಿಕ್ಕೋಡಿ ಘಟಕದ ಪದಾಧಿಕಾರಿಗಳ ಆಯ್ಕೆ… ಬೆಳಗಾವಿ : ಕೆಲ ತಿಂಗಳಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಪ್ರಾರಂಭ ಮಾಡಲಾಗಿತು. ಈ ಸಂಸ್ಥೆಯ ಅಂಗವಾದ ಚಿಕ್ಕೋಡಿ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೊಸಿಯೇಷನ್ ಅನ್ನು ಇಂದು ಪ್ರಾರಂಭ ಮಾಡಿ ಅಧ್ಯಕ್ಷ, ಉಪಾಧ್ಯಕ್ಣ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಖಜಾಂಚಿಯನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಬೆಳಗಾವಿ ಕನ್ನಡ ಸಾಹಿತ್ಯ ಭವ‌‌ನದಲ್ಲಿ ನಡೆದ …

Read More »

ದೂರವಾಣಿ ಮಾತುಕತೆ ಧ್ವನಿಮುದ್ರಣ ಸೋರಿಕೆ ಆರೋಪ; ಎಡಿಜಿಪಿ ಅಲೋಕ್ ಕುಮಾರ್​ ವಿರುದ್ಧ ಇಲಾಖಾ ತನಿಖೆಗೆ ತಡೆ ನೀಡಿದ ಸಿಎಟಿ

ಬೆಂಗಳೂರು : ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್​ಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಧ್ಯಂತರ ತಡೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸುವಂತೆ ಕೋರಿ ಎಡಿಜಿಪಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಕೆ. ಶ್ರೀವಾಸತ್ಸವ ಅವರ ಪೀಠವು ಈ ಆದೇಶ ಮಾಡಿದೆ. ಜೊತೆಗೆ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ …

Read More »

ಮಳೆಯ ನೀರಿನಿಂದ ಜಲಾವೃತಗೊಂಡ ರಸ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅದರಲ್ಲೂ ಎರಡು ದಿನ ಸುರಿದ ಭಾರೀ ಮಳೆ ಬೆಂಗಳೂರಿಗರನ್ನು ನಲುಗಿಸಿದೆ. ಕಳೆದ ವಾರ ಸುರಿದ ಮಳೆಯ ಆರ್ಭಟಕ್ಕೆ ಸಂಭವಿಸಿದ ಮೂಲಸೌಕರ್ಯ ಹಾನಿ ವರದಿ ಇಲ್ಲಿದೆ. ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದು, ಮಳೆಯ ಅಬ್ಬರಕ್ಕೆ ನಗರದ ಬಹುತೇಕ ಸ್ಥಳಗಳು ಜಲಾವೃತಗೊಂಡಿದ್ದವು. ಮಹದೇವಪುರದ ಸಾಯಿ ಲೇಔಟ್, ಯಲಹಂಕದ ಕೆಂಪೇಗೌಡ ವಾರ್ಡ್, ಹೆಚ್ಎಸ್ಆರ್ ಲೇಔಟ್, ಆರ್.ಆರ್ ನಗರ …

Read More »