ಕಳೆದ ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್ ಕಾಟ ಕೊಡುತ್ತಲೇ ಇದೆ. ಬಡವ ಶ್ರೀಮಂತ, ಸೆಲೆಬ್ರಿಟಿ ಅಥವಾ ಜನಸಾಮಾನ್ಯ ಎಂಬ ಯಾವ ಭೇದವೂ ಇಲ್ಲದೆ ಈ ಮ’ಹಾಮಾರಿ ತನ್ನ ಅ’ಟ್ಟಹಾಸ ಮುಂದುವರಿಸುತ್ತಿದೆ. ಅದರಲ್ಲೂ ಬಾಲಿವುಡ್ ಕಲಾವಿದರು ಇತ್ತೀಚೆಗೆ ಹೆಚ್ಚು ಆತಂಕಕ್ಕೆ ಒಳಗಾಗಿದ್ದರು. ಅಮಿತಾಭ್ ಬಚ್ಚನ್, ಐಶ್ವರ್ಯ ರೈ, ಅನುಪಮ್ ಖೇರ್ ಮುಂತಾದವರಿಗೆ ಕೊರೊನಾ ರೋ’ಗ ಲ’ಕ್ಷಣಗಳು ಕಾಣಿಸಿಕೊಂಡಿತ್ತು. ಈ ವರ್ಷ 2020 ಬಾಲಿವುಡ್‌ಗೆ ಸಂಕಟ ಎಂದೇ ಹೇಳಬಹದು ಹೌದು ಈ ವರ್ಷ …
Read More »ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!
ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ. ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …
Read More »ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್
ಉಡುಪಿ: ಜಿಲ್ಲೆಯನ್ನು ಲಾಕ್‍ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್‍ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್‍ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ. ಕೋವಿಡ್-19 ಸೋಂಕಿನ …
Read More »ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ
ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್‍ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …
Read More »ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….
ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …
Read More »ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು
ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಅನುಪಮ್ ಖೇರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ತಾಯಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ನನ್ನ ಸೋದರ, ಅತ್ತಿಗೆ ಮತ್ತು ಸಂಬಂಧಿಗೂ ಕೊರೊನಾ ತಗುಲಿದೆ. ಅನುಪಮ್ ಖೇರ್ ಅವರ ತಾಯಿಯನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮೂವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.ಕುಟುಂಬಸ್ಥರಿಗೆ ಪಾಸಿಟಿವ್ ದೃಢಪಟ್ಟಿದ್ದರಿಂದ ಅನುಪಮ್ ಮತ್ತು ಇತರೆ …
Read More »ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ. ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ …
Read More »ವಿಕಾಸ್ ದುಬೆ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಪೊಲೀಸ್‍ಗೆ ಕೊರೊನಾ……….
ಲಕ್ನೋ: ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ. ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. …
Read More »ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ
ಹೈದರಾಬಾದ್: ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನ ಭಕ್ತವತ್ಸಲ ನಗರದಲ್ಲಿ ನಡೆದಿದೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ 21 ವರ್ಷದ ಯುವತಿ, ಈ ವಿಡಿಯೋದಲ್ಲಿ ಕುತ್ತಿಗೆಗೆ ದುಪ್ಪಟ್ಟವನ್ನು ಸುತ್ತಿಕೊಂಡು ‘ಶಿವ ನನ್ನ ಜೊತೆ ಮಾತನಾಡು’ ಎಂದು ಮನವಿ ಮಾಡಿಕೊಂಡಿದ್ದಾಳೆ. ನಂತರ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಮನವಿಯ ವಿಡಿಯೋ ಸಾಮಾಜಿಕ …
Read More »ಬಾಲಿವುಡ್ ಹಿರಿಯ ನಟಿ ರೇಖಾ ಅವರ ಸೆಕ್ಯುರಿಟಿ ಗಾರ್ಡ್ ಗೂ ಕೋವಿಡ್ ಸೋಂಕು
ಮುಂಬೈ, ಜುಲೈ.12- ಬಾಲಿವುಡ್ ಹಿರಿಯ ನಟಿ ರೇಖಾ ಅವರ ಸೆಕ್ಯುರಿಟಿ ಗಾರ್ಡ್ ಗೂ ಕೋವಿಡ್ ಸೋಂಕು ತಗುಲಿದೆ. ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ರೇಖಾ ನಿವಾಸದ ಹೊರಗೆ ಹಾಕಿರುವ ನೊಟೀಸ್ ಹಾಕಿ ಸ್ಥಳೀಯರ ಗಮನಕ್ಕೆ ತರಲಾಗಿದೆ. ರೇಖಾ ಅವರ ನಿವಾಸ ಸೇರಿದಂತೆ ಇಡೀ ಪ್ರದೇಶವನ್ನು ಸ್ಯಾನಿತೈಸ್ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಿ. ಅವರನ್ನು ಪರೀಕ್ಷೆ ಒಳಪಡಿಸಲು ಸೂಚಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ. ರೇಖಾ ಅವರ …
Read More »
Laxmi News 24×7