ಶಿವಮೊಗ್ಗ: ಕೊರೊನಾ ಲಾಕ್‍ಡೌನ್‍ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ …
Read More »ಸಾಸ್ತಾನ ಟೋಲ್ ಸಿಬ್ಬಂದಿ ಜೊತೆ ಮಂಡ್ಯದ ಸೋಂಕಿತ ಮಾತು – 6 ಮಂದಿ ಕ್ವಾರಂಟೈನ್
ಉಡುಪಿ: ಮುಂಬೈನಿಂದ ಹೊರಟ ಖರ್ಜೂರ ಸಾಗಿಸುವ ಲಾರಿ ಹತ್ತಿ ಮಂಡ್ಯಕ್ಕೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಲಾರಿ ಪಾಸ್ ಆಗಿದ್ದ ಟೋಲ್ ಗೇಟ್‍ನ ಆರು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಲಾರಿ ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಯ ವಿಡಿಯೋ ಪತ್ತೆಯಾಗಿದೆ. ಲಾರಿ ಒಳಗಿದ್ದ ವ್ಯಕ್ತಿ ತೆಕ್ಕಟ್ಟೆ ಸಮೀಪದ ಶಿವಪ್ರಸಾದ್ ಪೆಟ್ರೋಲ್ ಪಂಪ್ ಬಳಿ ಇಳಿದು ಸ್ನಾನ ಮುಗಿಸಿದ್ದು, ನಂತರ ಅಲ್ಲೇ ತಿಂಡಿ ತಿಂದಿದ್ದಾರೆ. ಆಮೇಲೆ …
Read More »ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ …
Read More »ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್‍ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …
Read More »ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು
ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …
Read More »ಭಾರತದಲ್ಲಿ ಲಾಕ್‍ಡೌನ್ 3.0 ಫಿಕ್ಸ್..! ವಿಸ್ತರಣೆಗೆ ಕೆಲವು ರಾಜ್ಯಗಳಿಂದ ಇಂಗಿತ …………
ನವದೆಹಲಿ-ಮುಂಬೈ, ಏ.24-ಲಾಕ್‍ಡೌನ್ ವಿಸ್ತರಣೆಯ ಎರಡನೇ ಹಂತದಲ್ಲೂ ಕೊರೊನಾ ಹಾವಳಿ ಕಳವಳಕಾರಿ ಮಟ್ಟದಲ್ಲಿ ಮುಂದುವರಿದಿದೆ. ಕೋವಿಡ್-19 ವೈರಸ್‍ನನ್ನು ನಿಯಂತ್ರಿಸಲು ಮತ್ತೆ ಲಾಕ್‍ಡೌನ್ ವಿಸ್ತರಿಸಬೇಕೆಂಬ ಇಂಗಿತವನ್ನು ಕೆಲವು ರಾಜ್ಯಗಳು ವ್ಯಕ್ತಪಡಿಸಿವೆ. ಆದರೆ ಕೆಲವು ರಾಜ್ಯಗಳು ವಿಸ್ತರಣೆ ಬಗ್ಗೆ ಭಿನ್ನ ನಿಲುವು ಹೊಂದಿವೆ. ಈ ಬೆಳವಣಿಗೆಯಿಂದಾಗಿ ಮೇ 3ರ ನಂತರವೂ ಲಾಕ್‍ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಸೇರಿದಂತೆ …
Read More »ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ………
ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ …
Read More »ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ………..
ಬೆಳಗಾವಿ -ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಪಡಿಸಿರುವ ಆಯುಷ್ ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಸಧ್ಯಕ್ಕೆ ಕೋವಿಡ್ -19 ಕುರಿತು ಮೊದಲ್ಯ ಆದ್ಯತೆಯ ಮೇಲೆ ಮಾಹಿತಿಗಳನ್ನು ನೀಡುವ ಈ ಆ್ಯಪ್ ನಂತರದಲ್ಲಿ ಬೆಳಗಾವಿ ನಗರದ ಸಂಪೂರ್ಣ ಮಾಹಿತಿ ಒದಗಿಸುವ ಸಿಟಿಜನ್ ಆ್ಯಪ್ ಆಗಿ ಪರಿವರ್ತನೆಯಾಗಲಿದೆ. ಪ್ಲೇ ಸ್ಟೋರ್ ಗೆ ಹೋಗಿ AyushBelagavi ಎಂದು ಹುಡುಕಿದರೆ ಆ್ಯಪ್ ಲಭ್ಯವಿದೆ. ಕೊರೋನಾ ಕುರಿತು ಕರ್ನಾಟಕದ ಮತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ …
Read More »ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………
ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »
Laxmi News 24×7