ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್‌ವುಡ್-ಕಾಲಿವುಡ್-ಟಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು ಸಭೆ
ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಭಯ ಪಾಟೀಲ, ಶ್ರೀ ಅನಿಲ ಬೆನಕೆ, ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ ಆಯುಕ್ತರಾದ ಶ್ರೀ ಲೋಕೇಶ ಕುಮಾರ್, …
Read More »Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ
“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ” ಮಹಾಮಾರಿ ಕೊರೋನಾ ವೈರಸ್ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ …
Read More »ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್‍ಡಿಕೆ
ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಮದುವೆ ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿದೆ. ಇದೇ ಬೆನ್ನಲ್ಲೇ ಎಚ್‍ಡಿಕೆ ಅವರು ಟ್ವೀಟ್ ಮಾಡಿ ತಮ್ಮ ಮಗ ಹಾಗೂ ಸೊಸೆಗೆ ಮನೆಯಿಂದಲೇ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ …
Read More »ಬಳ್ಳಾರಿ:2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ.
ಬಳ್ಳಾರಿ: ನೆಗಡಿ, ತಲೆನೋವು ಕಾಣಿಸಿಕೊಂಡಾಗ ಬಳಕೆ ಮಾಡುವ 2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕರಿಬಸವಯ್ಯ ಹಾಗೂ ನಿಂಗಮ್ಮ ಅವರ ಮೊದಲ ಮಗಳು 9 ತಿಂಗಳ ಮಗು ಭಾರತಿ ಆಟ ಆಡುತ್ತಾ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮಗುವಿನ ತಾಯಿ ಮನೆಯ …
Read More »ಗದಗ:ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ……..
ಗದಗ: ಕೊರೊನಾ ಲಾಕ್‍ಡೌನ್ ವೇಳೆ ಅನ್ಯಕೋಮಿನ ಅನಾಮಧೇಯ ವ್ಯಕ್ತಿಗಳು ದಿನಸಿ ಕಿಟ್ ವಿತರಿಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿ 3 ಜನರ ಯುವಕರು, ಗ್ರಾಮದ ಹತ್ತಾರು ಮನೆಗಳಿಗೆ ಅಕ್ಕಿ, ಗೋಧಿ, ಬೆಳೆ, ಸಕ್ಕರೆ, ಎಣ್ಣೆ ಪ್ಯಾಕೆಟ್ ಹೀಗೆ ಅನೇಕ ವಸ್ತುವಿನ ದಿನಸಿ ಕಿಟ್ ವಿತರಿಸಿದ್ದಾರೆ. ನಮಗೆ ಬೇಡ ಅಂದರೂ ಕೊಟ್ಟು ಹೋಗಿದ್ದಾರೆ ಎಂದು ಸ್ಥಳೀಯ ಅಜ್ಜಿಯರಿಬ್ಬರು ಹೇಳುತ್ತಿದ್ದಾರೆ. ಇವರು …
Read More »ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ: ಬೊಮ್ಮನಹಳ್ಳಿ
ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಹೋಟೆಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಕ್ವಾರಂಟೈನ್ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾಗಿರುತ್ತದೆ. ಎಲ್ಲ ಕ್ವಾರಂಟೈನ್ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ವೈಯಕ್ತಿಕ ಸ್ವಚ್ಛತೆ ಸೇರಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕ್ವಾರಂಟೈನ್ …
Read More »ರೈತರು ಬೆಳೆದ ತರಕಾರಿಗಳನ್ನು,ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು
ಗೋಕಾಕ: ರೈತರು ಬೆಳೆದ ತರಕಾರಿಗಳನ್ನು ಮತ್ತು ಬೆಳೆಗಳನ್ನು ಸರ್ಕಾರವೆ ನೇರವಾಗಿ ತೆಗೆದುಕೊಂಡು ಜನರಿಗೆ ವಿತರಿಸುವ ಕಾರ್ಯಕ್ಕಾಗಿ ಚಿಂತನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ ನೀಡಿದರು. ಇಂದು ನಗರದಲ್ಲಿ ಮಾತನಾಡಿ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿವೆ. ಇದನ್ನು ಕಡಿಮೆ ದರದಲ್ಲಿ ನೀಡಲು ರೈತರು ಮುಂದಾಗಿದ್ದಾರೆ. ಇದರಿಂದ ಜನಸಾಮಾನ್ಯರಿಗೂ ಮತ್ತು ರೈತರಿಗೂ ಸ್ವಲ್ಪ ಮಟ್ಟಿಗೆ ಅನುಕೂಲ ಆಗುತ್ತದೆ ಎಂದರು. ಕೊರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದವರಿಗೂ ಅನಾನುಕೂಲವಾಗಿದೆ. ಹೀಗಾಗಿ ರೈತರು …
Read More »ನೀಡಲಾದ ಆಹಾರದ ಕಿಟ್‌ನಲ್ಲಿ ಚಿನ್ನದ ಉಂಗುರ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ ಬಾಲಕ
ಮಂಗಳೂರು: ಲಾಕ್ ಡೌ ನ್ ಹಿನ್ನಲೆಯಲ್ಲಿ ನೀಡಲಾದ ಆಹಾರದ ಕಿಟ್‌ನಲ್ಲಿ ಬಾಲಕನೊಬ್ಬನಿಗೆ ಚಿನ್ನದ ಉಂಗುರ ಸಿಕ್ಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಆದ್ರೆ ಸಿಕ್ಕ ಉಂಗುರವನ್ನು ಬಾಲಕ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ. ಕೊರೊನಾ ಭೀತಿಯಿಂದ ದೇಶವೇ ಲಾಕ್‌ಡೌನ್ ಆಗಿದ್ದು, ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಹಲವು ಕಡೆಗಳಲ್ಲಿ ದಾನಿಗಳು ಬಡವರಿಗೆ ಆಹಾರ ಹಾಗೂ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದಾರೆ. ಅದರಂತೆ ಪುತ್ತೂರು …
Read More »ದಾವಣಗೆರೆ:ಲಾಕ್‍ಡೌನ್ ಉಲ್ಲಂಘಿಸಿದವರ ಕೈಗೆ ಸ್ಲೇಟ್ ಕೊಟ್ಟು ಜಾಗೃತಿ
ದಾವಣಗೆರೆ: ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗುತ್ತಿದ್ದವರನ್ನು ಎಳೆತಂದ ದಾವಣಗೆರೆ ಪೊಲೀಸರು ಅವರ ಕೈಗೆ ಸ್ಲೇಟ್ ಕೊಟ್ಟು ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಮನವಿ ಮಾಡುತ್ತಿದ್ದಾರೆ. ಹೀಗಾದರೂ ದಾವಣಗೆರೆಯಲ್ಲಿ ನೂರಕ್ಕೂ ಅಧಿಕ ಮಂದಿ ಹೊರಗೆ ಬಂದು ಕಾನೂನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆದಿದ್ದಾರೆ ಹೊರಗಡೆ ಬಂದು ಸುಖಾಸುಮ್ಮನೆ ತಿರುಗುತ್ತಿದ್ದ …
Read More »
Laxmi News 24×7