ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ …
Read More »ಕೊರೊನಾ ಸೋಂಕು ದೃಢಪಟ್ಟ ಹುಬ್ಬಳ್ಳಿ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ
ಧಾರವಾಡ: ಇಂದು ಧಾರವಾಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಕಮರಿಪೇಟೆ ಮುಲ್ಲಾ ಓಣಿಯ 27 ವರ್ಷದ ಈ ವ್ಯಕ್ತಿಯು ರಾಜ್ಯದ 194ನೇ ರೋಗಿಯಾಗಿರುವುದರಿಂದ ರೋಗಿ ನಂಬರ್ 194 ಎಂದು ಗುರುತಿಸಲಾಗುತ್ತಿದೆ. 1. ಈ ವ್ಯಕ್ತಿ ಮಾರ್ಚ್ 16ರಂದು ತನ್ನ ಸಹೋದರನೊಂದಿಗೆ ಹುಬ್ಬಳ್ಳಿಯಿಂದ ಹೈದರಾಬಾದಿಗೆ ವಿ.ಆರ್.ಎಲ್ ಬಸ್ ಮೂಲಕ ಪ್ರಯಾಣಿಸಿದ್ದಾರೆ. 2. ಮಾರ್ಚ್ 17 ರಂದು ಬೆಳಗ್ಗೆ 5.30ಕ್ಕೆ ಹೈದರಾಬಾದ್ ತಲುಪಿ. ಅಂದು ಬೆಳಗ್ಗೆ 8.45ಕ್ಕೆ ಹೈದರಾಬಾದಿನಿಂದ …
Read More »1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ,ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು,44 ಜನರ ರಿಪೋರ್ಟ ನೆಗೆಟೀವ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ.144 ಜನರ ರಿಪೋರ್ಟ ನೆಗೆಟೀವ್ ಬಂದಿದೆ. ಇಂದು ಗುರುವಾರ ಒಂದೇ ದಿನ ಮೂರು ಜನರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 10 ಕ್ಕೇರಿದೆ ಬೆಳಗಾವಿ ಜಿಲ್ಲೆಯ ಒಟ್ಟು 47 ಕೊರೋನಾ ಶಂಕಿತರ ರಿಪೋರ್ಟ್ ಬರಬೇಕಾಗಿದೆ. ಹಿರೇಬಾಗೇವಾಡಿಯಲ್ಲಿ ನಾಲ್ಕು ಜನ,ಬೆಳಗುಂದಿ ಒಂದು,ಬೆಳಗಾವಿ …
Read More »ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ
ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …
Read More »ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”
ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು ಸಲಹೆ ಮಾಡಿದ್ದು,ನಾಳೆ ಪ್ರಧಾನಿ ಜೊತೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …
Read More »17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು
ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್‍ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …
Read More »ಗಲ್ಲಿ- ಗಲ್ಲಿಗೆ ತೆರಳಿ ಜಾಗೃತಿ ಮೂಡಿಸಿದ ಸ್ಥಳಿಯ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು.
ಗೋಕಾಕ: ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸೇರಿದಂತೆ ಪೋಲಿಸ್ ಇಲಾಖೆ ಅಧಿಕಾರಿಗಳ ವತಿಯಿಂದ ಧುಪದಾಳ ಗ್ರಾಮದಲ್ಲಿ ಪ್ರತಿ ಗಲ್ಲಿ ಗಲ್ಲಿಗಳಿಗೆಯ ಮನೆ ಮನೆಗಳಿಗೆ ತೆರಳಿ ಮನೆ ಬಿಟ್ಟು ಹೊರಗೆ ಬರದಂತೆ ಅಂಗನವಾಡಿ ಕಾರ್ಯಕರ್ತೆ ಮನವಿ ಮಾಡಿಕೊಳ್ಳುವ ಮೂಲಕ ಕೊರೊನೋ ವೈರಸ್ ಬಗ್ಗೆ ಮುದ್ರಣ ಪತ್ರಿಕೆ ನೀಡಿ ಜಾಗೃತಿ ಮೂಡಿಸಲಾಗಿತ್ತು. ಇನ್ನು ಈ ಕೊರೊನೋ ಜಾಗೃತಿಯಲ್ಲಿ ಪೋಲಿಸ್ ಅಧಿಕಾರಿಗಳು , ಆರೋಗ್ಯ …
Read More »ಸುದ್ದಿ ಮಾಡಲು ಹೋದ ವರದಿಗಾರನಿಗೆ ಮ್ಯಾನೆಜರನಿಂದ ದರ್ಪ
ಜಗತ್ತಿನ ತುಂಬ ಕರೊನಾ ವೈರಸ್ ತಡೆಯುವ ಬಗ್ಗೆ ಮುಂಜಾಗೃತೆಗಾಗಿ ಸರಕಾರ ಎಲ್ಲ ಇಲಾಖೆಗಳಿಗೆ ಸೂಚನೆ ಮಾಡಿದೆ ಆದರೆ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿರುವ ಕೆನರಾ ಬ್ಯಾಂಕ ಮ್ಯಾನೇಜರ್ ಕಲ್ಲಪ್ಪ ತೇಲಿ ಎಂಬ ಮ್ಯಾನೆಜರ ನಿಯಮ ಉಲ್ಲಂಘನೆ ಮಾಡಿ ಬ್ಯಾಂಕಿನ ಒಳಗಡೆ ಯಾರನ್ನು ತೆಗೆದುಕೊಳ್ಳದೆ ಹೊರಗಡೆ ಗ್ರಾಹಕರನ್ನು ನಿಲ್ಲಿಸಿ ಸತಾಯಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸುದ್ದಿ ಮಾಡಲು ತೆರಳಿದ ವರದಿಗಾರನ ಮೇಲೆ ದರ್ಪ ತೊರಿದ್ದಲ್ಲದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಲ್ಲದೆ ನೀವು …
Read More »ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ 2 ಖಾಸಗಿ ಆಸ್ಪತ್ರೆಗಳು ಬಂದ್- ಜಿಲ್ಲಾಧಿಕಾರಿ
ಕಲಬುರಗಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಭಯಾನಕ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ರಜ್ಯದಲ್ಲಿ ಸಹ 181ಕ್ಕೆ ತಲುಪಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ವೈರಸ್ ಲಕ್ಷಣಗಳಿರುವವರ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ ಎಚ್ಚರಿಕೆ ನೀಡಿದ್ದು, ಶಂಕಿತ ಕೊರೋನಾ ರೋಗಿಗಳನ್ನು ಬಹಳ ದಿನಗಳ ಕಾಲ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿಕೊಂಡು ರೋಗ ಉಲ್ಬಣಿಸಿದ ಬಳಿಕ ಇಎಸ್‍ಐ ಮತ್ತು ಜಿಮ್ಸ್ …
Read More »ಡಿಸೆಂಬರ್‌ವರೆಗೂ ಅಲರ್ಟ್ ಆಗಿರುವಂತೆ ಸಾರ್ವಜನಿಕರಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಮನವಿ
ಬೆಂಗಳೂರು: ಕೊವಿಡ್ 19 ವೈರಸ್ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಬುಧವಾರ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು, ಅಡುಗೆ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, …
Read More »
Laxmi News 24×7