ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …
Read More »ಭಜರಂಗಿ 2 ಸೆಟ್‍ನಲ್ಲಿ ಬೆಂಕಿ, 1 ಕೋಟಿ ವೆಚ್ಚದ ಸೆಟ್ ಭಸ್ಮ
ನೆಲಮಂಗಲ, ಜ.16- ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಸೆಟ್‍ಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿದೆ. ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರದ ಚಿತ್ರೀಕರಣವು ನೆಲಮಂಗಲದ ಬಳಿ ಇರುವ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ 1 ಕೋಟಿ ರೂ. ವೆಚ್ಚದ ಸೆಟ್‍ನ್ನು ನಿರ್ಮಿಸಲಾಗಿತ್ತು. ಇಂದಿನ ಚಿತ್ರೀಕರಣದಲ್ಲಿ ನಾಯಕ ನಟ ಶಿವರಾಜ್‍ಕುಮಾರ್ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಹಕಲಾವಿದರು ಪಾಲ್ಗೊಂಡಿದ್ದು ಶೂಟಿಂಗ್ ನಡೆಯುವ …
Read More »ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಬೆಂಗಳೂರು, ಜ.17- ಹಿಂದೂ ಮುಖಂಡರನ್ನು ಹತ್ಯೆ ಮಾಡಿ ನಗರದಲ್ಲಿ ಶಾಂತಿ ಕದಡಿ ಮತೀಯ ಗಲಭೆ ಹುಟ್ಟುಹಾಕಲು ಭಾರೀ ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳ ಬಂಧನ ಮತ್ತು ಅದರ ಕಾರ್ಯಾಚರಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್, ಆರೋಪಿಗಳು ಅತ್ಯಂತ ಚಾಣಾಕ್ಷತನದಿಂದ ಸಾಕ್ಷಿಗಳು ಸಿಗದಂತೆ ವಿಧ್ವಂಸಕ ಕೃತ್ಯ …
Read More »ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.
ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …
Read More »ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಸೊಲ್ಲಾಪುರ: ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಸೊಲ್ಲಾಪುರದಲ್ಲಿ ಮಾತನಾಡಿದ ಇಬ್ರಾಹಿಂ, ಯಡಿಯೂರಪ್ಪ ನನಗೆ ಆತ್ಮೀಯ ಸ್ನೇಹಿತರು. ನಮ್ಮಿಬರ ರೈಲು ಒಂದೇ, …
Read More »ಕಡೋಲಕರ ನೇತೃತ್ವದ ತಂಡ ವನ್ಯಪ್ರಾಣಿಆರೋಪಿತರನ್ನುಬಂಧಿಸುವಲ್ಲಿ ಯಶಸ್ವಿಯಾಗಿದೆ.
ಖಾನಾಪುರ: ವನ್ಯಪ್ರಾಣಿಗಳನ್ನು ಹತ್ಯೆಗೈದು ಸ್ವಲಾಭಕ್ಕೆ ಬಳಸುತ್ತಿದ್ದ ಒಟ್ಟು ಆರು ಆರೋಪಿತರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಗೋಲಿಹಳ್ಳಿ ವಲಯ ಅರಣ್ಯಾಧಿಕಾರಿ ಶ್ರೀನಾಥ ಕಡೋಲಕರ ನೇತೃತ್ವದ ತಂಡ ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಿತ್ತೂರು ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸಿದ್ಧಲಿಂಗೇಶ್ವರ ಮಗದುಮ್ ಪ್ರಕರಣ ಪತ್ತೆ ಹಚ್ಚಿದ್ದು, ಕೊಲ್ಲಲಾದ ಜಿಂಕೆ ಹಾಗೂ ಬೈಕ್ ಮತ್ತು ಉಪಯೋಗಿಸಲಾದ ಆಯುಧ ಸಲಕರಣೆಗಳ ಸಹಿತ ಹಲವು ಆರೋಪಿತರನ್ನು ಸಿದ್ದಲಿಂಗೇಶ್ವರ ಮಗದುಮ ವಶಕ್ಕೆ ಪಡೆದಿದ್ದಾರೆ. ಕಿತ್ತೂರಿನ ಸೋಮವಾರ ಪೇಟೆಯ ಬಸವರಾಜ ಕೊಳೆಪ್ಪ …
Read More »ಮಹಾರಾಷ್ಟ್ರದ ಮಂತ್ರಿಯನ್ನೇ ಬಂಧಿಸಿನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ
ನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ ನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಬೊಮ್ಮನಹಳ್ಳಿ ಮಹಾರಾಷ್ಟ್ರದ ಮಂತ್ರಿಯನ್ನೇ ಗಡಿಪಾರು ಮಾಡಿಸಿದ ಕೀರ್ತಿ ನಮ್ಮ ಹೆಮ್ಮೆಯ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರಿಗೆ ಸಲ್ಲುತ್ತದೆ . ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ …
Read More »ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ
ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ …
Read More »ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ ದ ಕಾಯ೯ಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುತಾತ್ಮಾ ವೃತ್ತದಲ್ಲಿಯೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬರಲು ತೆರಳಿದ್ದಾರೆ. ಮಹಾರಾಷ್ಟ್ರದ ಸಚಿವ ಕಾಯ೯ಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಮಹಾಮಾಗ೯ದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. …
Read More »
Laxmi News 24×7