Breaking News

ರಾಜ್ಯ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಕಲ್ಲಪ್ಪ ಬಡಿಗೇರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಉತ್ತಮ ಸೇವೆ ಸಲ್ಲಿಸಿದ ಗಣ್ಯರ ಸನ್ಮಾನ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ ವಿಶ್ವಕರ್ಮಾ ಸಮಾಜದ ಏಳ್ಗೆ ಎಲ್ಲರ ಜವಾಬ್ದಾರಿ; ಕಲ್ಲಪ್ಪ ಬಡಿಗೇರ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ. ವಿಶ್ವಕರ್ಮ ಸಮಾಜ ಅಲ್ಪ ಸಮಾಜವಾಗಿದ್ದರೂ ಯಾವ ಕ್ಷೇತ್ರದಲ್ಲಿಯೂ ಕಡಿಮೆಯಿಲ್ಲ. ಈ ಸಮಾಜದ ಏಳ್ಗೆಗೆ ಎಲ್ಲರೂ ಜವಾಬ್ದಾರಿ ವಹಿಸಬೇಕೆಂದು ಕಲ್ಲಪ್ಪ …

Read More »

ಮನುಷ್ಯನಲ್ಲಿ ಎಂಬಿಷನ್ ಇರಲೇಬೇಕು ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ.

ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ… ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟ ಗೃಹ ಸಚಿವ ಜಿ. ಪರಮೇಶ್ವರ ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ… ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟ ಗೃಹ ಸಚಿವ ಜಿ. ಪರಮೇಶ್ವರ ನಾನು ಕೂಡ ಆಶಾವಾದಿ ಮನುಷ್ಯನಲ್ಲಿ ಎಂಬಿಷನ್ ಇರಲೇಬೇಕು ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ. ರಾಜಕೀಯ ಮುಂಬಡ್ತಿ ಹೈಕಮಾಂಡ್’ಗೆ ಬಿಟ್ಟಿದ್ದು ಎನ್ನುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ ಅವರು ಸಿಎಂ ಆಗುವ ಆಸೆಯನ್ನು …

Read More »

ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ

ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಸಾರ್ವಜನಿಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ಶೀಘ್ರವೇ ಕ್ರಮ ಕೈಗೊಳ್ಳದಿದ್ದರೇ ತೀವ್ರ ಪ್ರತಿಭಟನೆಯ ಎಚ್ಚರಿಕೆ ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಹಾಗೂ ಗಲ್ಲಿಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, …

Read More »

ಹೊಸ ವರ್ಷ ಮೊದಲ ದಿನವೇ ಪತ್ನಿಯ ಕೊoಲೆe ಮಾಡಿದ ಪತಿ

ಹೊಸ ವರ್ಷ ಮೊದಲ ದಿನವೇ ಪತ್ನಿಯ ಕೊoಲೆe ಮಾಡಿದ ಪತಿ ಹೊಸ ವರ್ಷ ಮೊದಲ ದಿನವೇ ಪತ್ನಿಯ ಕತ್ತು ಹಿಚುಕಿ ಪತಿ ಕೊ*ಲೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನವಆನಂದನಗರದಲ್ಲಿ ಇಂದು ಬೆಳಿಗ್ಗೆ ಬೆಳಿಗ್ಗೆ ಕುಟುಂಬ ಕಲಹದಿಂದ ಪತಿ ಮೆಹಬೂಬ್ ತನಿಬಂದ್ ತನ್ನ ಪತ್ನಿ ಅಂಜುಮ ಎಂಬ ಮಹಿಳೆಯನ್ನು ಕ*ತ್ತು ಹಿಸುಕಿ ಕೊಲೆe ಮಾಡಿದ್ದಾನೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದ ದಂಪತಿ. ದಿನನಿತ್ಯ ಇಬ್ಬರ ನಡುವೆ …

Read More »

ಭಾನುವಾರ ಕಾರದಗಾ ಗ್ರಾಮದಲ್ಲಿ ಕನ್ನಡ ಸಮಾವೇಶ:ರಾಜು ಕಿಚಡೆ

ಭಾನುವಾರ ಕಾರದಗಾ ಗ್ರಾಮದಲ್ಲಿ ಕನ್ನಡ ಸಮಾವೇಶ:ರಾಜು ಕಿಚಡೆ ಚಿಕ್ಕೋಡಿ; ಗಡಿಯಲ್ಲಿ ಕನ್ನಡ ಉಳಿಸಿ, ಬೆಳೆಸಲು ಕಾರದಗಾ ಕನ್ನಡ ಬಳಗ ವತಿಯಿಂದ ಜನೆವರಿ 4ರಂದು ಗ್ರಾಮದಲ್ಲಿ 8ನೇ ಕನ್ನಡ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಬಳಗದ ಗೌರವಾಧ್ಯಕ್ಷ ರಾಜು ಖಿಚಡೆ ತಿಳಿಸಿದರು. ನಿಪ್ಪಾಣಿ ತಾಲೂಕಿನ ಕಾರದಗಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗುವುದು. ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ, ಕೌಲಗುಡ್ಡದ ಅಮರೇಶ್ವರ ಸ್ವಾಮೀಜಿ, …

Read More »

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಪಪ್ಪಿ ಇ.ಡಿ ಮುಕ್ತ..

ಚಿತ್ರದುರ್ಗ ಕಾಂಗ್ರೆಸ್ ಶಾಸಕ ಪಪ್ಪಿ ಇ.ಡಿ ಮುಕ್ತ.. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಬಳಿಕ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಹೊಸ ವರ್ಷ 2026 ಮುನ್ನ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಮಂಗಳವಾರ (ಡಿಸೆಂಬರ್ 30) ಆದೇಶ ಹೊರಡಿಸಿದೆ. ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ …

Read More »

ಕೋಟೆ ಕೆರೆ ನಾಲಾ ಅಭಿವೃದ್ಧಿ ಕಾಮಗಾರಿ: ಶಾಸಕ ಆಸಿಫ್ (ರಾಜು) ಸೇಠ್ ಪರಿಶೀಲನೆ

ಕೋಟೆ ಕೆರೆ ನಾಲಾ ಅಭಿವೃದ್ಧಿ ಕಾಮಗಾರಿ: ಶಾಸಕ ಆಸಿಫ್ (ರಾಜು) ಸೇಠ್ ಪರಿಶೀಲನೆ ನೆರೆ ಹಾವಳಿ, ಪ್ರವಾಹ ತಡೆಗೆ ಶಾಶ್ವತ ಪರಿಹಾರ: ಶಾಸಕರ ಭರವಸೆ ಶಾಸಕ ಆಸಿಫ್ (ರಾಜು) ಸೇಠ್ ಅವರು ಕೋಟೆ ಕೆರೆಗೆ ಭೇಟಿ ನೀಡಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮತ್ತು ಪ್ರವಾಹವನ್ನು ತಡೆಗಟ್ಟುವ ಉದ್ದೇಶದಿಂದ ನಡೆಯುತ್ತಿರುವ ನಾಲಾ (ಮಳೆನೀರು ಚರಂಡಿ) ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು. ಕಳೆದ ತಿಂಗಳು, ಶಾಸಕರು ನಾಲಾ ಅಭಿವೃದ್ಧಿ ಯೋಜನೆಗಾಗಿ 8 …

Read More »

ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ (

ಹುಬ್ಬಳ್ಳಿ: ಇಲ್ಲಿನ ಕೆಎಂಸಿಆರ್‌ಐ ಆಸ್ಪತ್ರೆ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ಮಾಡಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿಗಳನ್ನು ಹೊರಗೆ ಬರೆದು ಕೊಡುತ್ತಿರುವ ಬಗ್ಗೆ ದೂರುಗಳಿದ್ದವು. ವ್ಯಕ್ತಿಯೋರ್ವ ಇಂಜೆಕ್ಷನ್‌ಗಾಗಿ ಪರದಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಸೂಚನೆ ನೀಡಿದ್ದರು. ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಸೂಚನೆ ನೀಡಿದ್ದರು. ಮತ್ತು ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ನೇತೃತ್ವದಲ್ಲಿ ದಾಳಿ ನಡೆಸಿರುವ …

Read More »

ತ್ಯಾಜ್ಯದಿಂದ ದಿನಬಳಕೆಯ ಕೈಚೀಲ ತಯಾರಿಕೆ

ಗಂಗಾವತಿ: ಕಸದಿಂದ ರಸ ಹೇಗೆ ತೆಗೆಯಬೇಕು ಎಂಬುದನ್ನು ಚೆನ್ನಾಗಿ ಕರಗತ ಮಾಡಿಕೊಂಡಿರುವ ತಾಲ್ಲೂಕಿನ ಆನೆಗೊಂದಿ ಭಾಗದ ಮಹಿಳೆಯರು, ಸ್ಥಳೀಯವಾಗಿ ಲಭ್ಯವಾಗುವ ಬಾಳೆ ನಾರಿನಿಂದ ಆಕರ್ಷಕ ಪರಿಸರಸ್ನೇಹಿ ದಿನಬಳಕೆಯ ವಸ್ತುಗಳನ್ನು ತಯಾರಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿದ್ದರು. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು, ಹನುಮಮಾಲೆ ಸಂದರ್ಭದಲ್ಲಿ ಭಕ್ತರು ವ್ರತ ಮುಗಿದ ಬಳಿಕ ಎಲ್ಲೆಂದರಲ್ಲಿ ಬಿಸಾಡಿದ್ದ ಕಷಾಯ ಬಟ್ಟೆಗಳನ್ನು ಸಂಗ್ರಹಿಸಿ ಹೊಸ ರೂಪ ನೀಡಿ ಮತ್ತೆ ದಿನಬಳಕೆಯ ವಸ್ತುವನ್ನಾಗಿ ಪರಿವರ್ತಿಸುತ್ತಿದ್ದಾರೆ. ಕೈಚೀಲಗಳ ತಯಾರಿಕೆ: ಡಿ.2 ಮತ್ತು …

Read More »

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ಪೂರೈಕೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ..

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ಪೂರೈಕೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ.. ರಾಯಬಾಗ ತಾಲೂಕಿನ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಏತ ನೀರಾವರಿ ಯೋಜನೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಪರಿಶೀಲಿಸಿದರು. ಈ ಯೋಜನೆಯ ಕೆಲಸವು ಪ್ರಾಯೋಗಿಕ ಹಂತದಲ್ಲಿದ್ದು, ಇದರಿಂದ ಬರಪೀಡಿತ ಪ್ರದೇಶದ ನೀರಿನ ಸಮಸ್ಯೆ ನೀಗಲಿದೆ ಎಂದು ಹೇಳಿದರು. ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಮತ್ತು …

Read More »