Breaking News

ರಾಜ್ಯ

ಬೆಟಗೇರಿಯ ಬಡ್ಡಿ ಯಲ್ಲಪ್ಪನ ಮನೆಯಲ್ಲಿ ಕಂತೆ ಕಂತೆ ಹಣ: ಪೊಲೀಸರೇ ಶಾಕ್!

ಗದಗ, ಫೆಬ್ರವರಿ 12: ಆತ ಬಡ್ಡಿ ಬಕಾಸುರ, ಅಕ್ರಮವಾಗಿ ಬಡ್ಡಿ ದಂಧೆ (meter interest) ಮಾಡುತ್ತಿದ್ದ. ಕೋಟಿ ಕೋಟಿ ಲೆಕ್ಕದಲ್ಲಿ ಬಡ್ಡಿದಂದೆ ಮಾಡ್ತಾಯಿದ್ದ. ಬಡ ಜನರ ರಕ್ತ ಹೀರಿ ಹೀರಿ ಕುಬೇರನಾಗಿದ್ದ. ಆದರೆ ಬಡ್ಡಿ ಬಕಾಸುರನ ಖಜಾನೆಯನ್ನು ಪೊಲೀಸರು ಜಾಲಾಡಿದ್ದಾರೆ. ಪದ್ಮನಾಭನ ಖಜಾನೆಯಂತೆ ಹತ್ತಾರು ಲಾಕರ್ ಗಳಲ್ಲಿ ಕೋಟಿ ಕೋಟಿ ರೂ. ಮೊತ್ತದ ಹಣದ ಕಂತೆಗಳು ನೋಡಿ ಪೊಲೀಸ್ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ. ಯಾರಿಗೂ ಅನುಮಾನ ಬರದಂತೆ ಹಳೆಯ ಕಟ್ಟಡದಲ್ಲಿ ಕೋಟಿ ಕೋಟಿ ರೂ. …

Read More »

ಬಿಎಂಆರ್​ಸಿಎಲ್​ಗೆ ಸಿಎಂ ಮಹತ್ವದ ಸೂಚನೆ: ಏರಿಕೆಯಾಗಿರುವ ಮೆಟ್ರೋ ದರ ಇಳಿಕೆಯಾಗುತ್ತಾ?

ಬೆಂಗಳೂರು, (ಫೆಬ್ರವರಿ 13): ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ಭಾರೀ ಹೊರೆಯಾಗಿದೆ. ಶೇ.45 ರಿಂದ 50% ದರ ಏರಿಕೆ ಮಾಡಿದ್ದೇವೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ. ಆದ್ರೆ, ಏರಿಕೆ ಅಗಿರುವುದ ಒನ್ ಟು ಡಬಲ್ ಆಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗೆ ದರ ಏರಿಕೆಯಲ್ಲಿ ಗೊಂದಲ ನಿರ್ಮಾಣವಾಗಿದ್ದರಿಂದ ಖುದ್ದು ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು …

Read More »

ಬೆಳಗಾವಿ ಆರ್ ಸಿ ಯು ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ

ಬೆಳಗಾವಿ ಆರ್ ಸಿ ಯು ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್‌ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ …

Read More »

ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿ ಕೊಡಲು ತೊಂದರೆ ಇದೆಯಾ: ಸಚಿವ ಸಂತೋಷ್​ ಲಾಡ್

ಅರಕಲಗೂಡು (ಹಾಸನ) : “ತುಂಬಾ ಪವರ್​ಫುಲ್​ ಪ್ರಧಾನಿ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್​ ಲಾಡ್​​​ ಅವರು ವಾಗ್ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿ ಖಾಸಗಿಯಾಗಿ ನಡೆಯುತ್ತಿರುವ ಸಿದ್ದರಾಮಯ್ಯ ಕ್ರಿಕೆಟ್ ಕಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಅಥವಾ ಚುನಾವಣಾ ಕಮಿಷನ್​ನವರಾಗಲಿ ಎಲೆಕ್ಷನ್ ವೋಟಿಂಗ್ ಪ್ಯಾಟರ್ನ್​ಅನ್ನು ಕೊಡದಂತೆ ಕಾನೂನನ್ನೇ ತಂದಿದ್ದಾರೆ. ಈ ಹೊಸ …

Read More »

ಹಾವೇರಿಯಲ್ಲಿ ಇಬ್ಬರು ರೈತರ ದುರ್ಮರಣ

ಹಾವೇರಿ: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ. ಒಂದೆಡೆ ರೈತ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟರೆ ಇನ್ನೊಂದೆಡೆ ಜೇನು ಹುಳು ಕಡಿದು ರೈತ ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತಪಟ್ಟ ಘಟನೆ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮಹಿಳೆಯನ್ನು 45 ವರ್ಷದ ರೇಣುಕಾ ಮರೆಯಪ್ಪನವರ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು …

Read More »

ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ:ಡಿ ಕೆ ಶಿ

ಮೈಸೂರು : ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಸಣ್ಣ ಕಾರ್ಯಕರ್ತ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು. ಸಚಿವ ಕೆ.ಎನ್.ರಾಜಣ್ಣ ಅವರ ದಿಢೀರ್ ದೆಹಲಿ ಪ್ರವಾಸ, ಉದಯಗಿರಿ ಗಲಾಟೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಅವರ ಹೇಳಿಕೆಗೆ ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ರಾಜಣ್ಣ ದೊಡ್ಡವರು, ನಾನು ಅವರ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ …

Read More »

ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪವಿತ್ರ ಸ್ನಾನ

ಮೈಸೂರು: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದಿಯಾದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದು ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಫೆಬ್ರವರಿ 10ರಿಂದ ತಿರುಮಕೂಡಲಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಕೊನೆಯ ದಿನ. ಸಂಗಮದಲ್ಲಿ ಈ ಸಲ 6 ವರ್ಷಗಳ ಬಳಿಕ ಕುಂಭಮೇಳ ನಡೆಯುತ್ತಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ನದಿಗಳು ಸಂಗಮವಾಗುವ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬುದು ಜನರ ನಂಬಿಕೆ. …

Read More »

ಚಿತ್ರದುರ್ಗ: ನಿಧಿಯಾಸೆಗೆ ಜ್ಯೋತಿಷಿಯ ಮಾತು ಕೇಳಿ ನರಬಲಿ, ಇಬ್ಬರು ಅರೆಸ್ಟ್

ಚಿತ್ರದುರ್ಗ: ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂಬ ಕಪಟ ಜ್ಯೋತಿಷಿಯ ಮಾತು ಕೇಳಿ ವ್ಯಕ್ತಿಯೊಬ್ಬ, ಚಪ್ಪಲಿ ಹೊಲಿಯುತ್ತಾ ಜೀವನ ನಡೆಸುತ್ತಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಭಾನುವಾರ ನಡೆದಿದೆ. ಜೆ.ಜೆ.ಕಾಲೊನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಪೊಲೀಸರು ನರಬಲಿ ಕೊಟ್ಟ ಆರೋಪಿ ಆಂಧ್ರ ಪ್ರದೇಶದ ಆನಂದ್​ ರೆಡ್ಡಿ ಹಾಗೂ ಜ್ಯೋತಿಷಿ ರಾಮಕೃಷ್ಣ ಎಂಬಿಬ್ಬರನ್ನು ಬಂಧಿಸಿದ್ದಾರೆ. ನಿಧಿಯಾಸೆಗೆ ಚಪ್ಪಲಿ ಹೊಲಿಯುವ ಬಡಪಾಯಿಯ ಕೊಲೆ: ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಕುಮಾರ್ …

Read More »

ಸೀಟ್ ಎಡ್ಜ್’ ಸಿನಿಮಾದ ಮೊದಲ ಹಾಡು ರಿಲೀಸ್…ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೋಮ್ಯಾನ್ಸ್

ಸಾರಿ ಹೇಳುವೇ ಜಗಕ್ಕೆ ಎಂದ ಸಿದ್ದು ಮೂಲಿಮನಿ…ಸೀಟ್ ಎಡ್ಜ್ ಸಿನಿಮಾದ‌ ಮೊದಲ ಹಾಡು ರಿಲೀಸ್ ಸೀಟ್ ಎಡ್ಜ್ ಹೀಗೊಂದು ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಕಿರುತೆರೆ ಜೊತೆಗೆ ಒಂದಷ್ಟು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಹಾಗೂ ಯುವ ನಟಿ ರವೀಕ್ಷ ಶೆಟ್ಟಿ ಜೋಡಿಯಾಗಿ ಅಭಿನಯಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಸಿದ್ದು ಕೊಡಿಪುರ ಸಾಹಿತ್ಯದ ರೋಮ್ಯಾಂಟಿಕ್ ಗೀತೆಗೆ ಅರ್ಮನ್ ಮಲ್ಲಿಕ್ ಧ್ವನಿ ಕುಣಿಸಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. …

Read More »

ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್

ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್   ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಅತ್ಯುತ್ತಮ ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ …

Read More »