ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ. 128 ಎಕರೆ ಅರಣ್ಯ ಬಳಕೆಗೆ ಅನುಮತಿ 128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ …
Read More »ಡಿ.ಕೆ ಶಿವಕುಮಾರ್ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ?:ಕೆಎನ್ ರಾಜಣ್ಣ
ತುಮಕೂರು: ಡಿ.ಕೆ ಶಿವಕುಮಾರ್ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ (KN Rajanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ (Dinner Party) ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ, ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಪರಮೇಶ್ವರ್ …
Read More »ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿದರಮೇಶ ಜಾರಕಿಹೊಳಿರವರು
ಇಂದು ದೆಹಲಿಯಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರೂ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿರವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಹಾಗೂ ಅರಸೀಕೆರೆ ಪಕ್ಷ ಸಂಘಟನೆ ಬಲವರ್ಧನೆಯ ಬಗ್ಗೆ ಮಾಹಿತಿ ನೀಡಿದೆನು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಶ್ರೀ ರಮೇಶಣ್ಣ ಜಾರಕಿಹೊಳಿರವರು ಹಾಗು ಶ್ರೀ ಬಂಡೆಪ್ಪ ಕಾಶೆಪ್ಪನವರು ಉಪಸ್ಥಿತರಿದ್ದರು.
Read More »ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ
ಗ್ರಾಮೀಣ ಪತ್ರಕರ್ತರಿಗೆ ರಕ್ಷಣೆ ಭದ್ರತೆ ನೀಡುವಂತೆ ಒತ್ತಾಯ ತುಮಕೂರು ಬ್ರೇಕಿಂಗ್ ನ್ಯೂಸ್: ಅಕ್ರಮ ಸಂಬಂಧದ ಸುದ್ದಿ ಪ್ರಸಾರವಾದ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತನ ಮೇಲೆ ಮಾರಕ ದಾಳಿ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಘಟನೆ.. ಹಲ್ಲೆಗೊಳಗಾದ ಹಿರಿಯ ಪತ್ರಕರ್ತ ರಾಮಾಂಜಿನಪ್ಪ, ಗಡಿನಾಡು ದಿನಪತ್ರಿಕೆ ಹಾಗೂ ಗಡಿನಾಡು ನ್ಯೂಸ್ ಸಂಪಾದಕ. ಡಿಸೆಂಬರ್ 16ರಂದು ನಾರಾಯಣ ರೆಡ್ಡಿ ಎಂಬಾತನ ಅಕ್ರಮ ಸಂಬಂಧದ ಕುರಿತು ವರದಿ ಮಾಡಿದ್ದು ರಾಮಾಂಜಿನಪ್ಪ . ಮೂಲತಃ ನಾರಾಯಣ ರೆಡ್ಡಿ ಆಂದ್ರದವರು …
Read More »ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ
ಹಾವೇರಿ: ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು …
Read More »ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿ.ಎಂ ಸೂಚನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ನಿಮ್ಹಾನ್ಸನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಸಿಎಂ ಸಿದ್ಧರಾಮಯ್ಯ ಸೂಚನೆ ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ …
Read More »ಗಾಂಜಾ ನಶೆಯಲ್ಲಿ ಗೋಕಾಕ ಯುವಜನ,
ಗಾಂಜಾ ನಶೆಯಲ್ಲಿ ಗೋಕಾಕ ಯುವಜನ, ಪೆಡ್ಲರಗಳಿಗೆ ಕಡಿವಾಣ ಯಾವಾಗ, ಪತ್ರಿಕೆಗಳಲ್ಲಿ ಗಾಂಜಾ ಶಿರ್ಷಿಕೆ ಬಂದಾಗಲೆ ಎಚ್ಚರಾದ್ರಾ ಗೋಕಾಕ ಪೋಲೀಸ್ರು ಯಾಕೆ,,? ಗೋಕಾಕ : ನಗರದಲ್ಲಿ ಗಾಂಜಾ ಸೇವನೆಗಳಂತಹ ಚಟಕ್ಕೆ ಯುವ ಜನರು ದಾಸರಾಗುತ್ತಿದ್ದಾರೆ. ದುಶ್ಚಟಗಳ ಸುಳಿಯಲ್ಲಿ ಸಿಲುಕಿ ನಶೆಯಲ್ಲಿ ಕಳ್ಳತನದ ಮಾರ್ಗ ಹಿಡಿದು ಕಳ್ಳತನ ಪ್ರಕರಣಗಳು ಹೆಚ್ಚಾಗುತಿದ್ದರೂ ಪೋಲಿಸ್ ಠಾಣೆಯಲ್ಲಿ ದಾಖಲಾಗುತ್ತಿಲ್ಲ. ಪೋಲಿಸರು ಗಾಂಜಾ ನಶೆಯ ಕಾರಣಗಳನ್ನು ನೀಡಿ ಕಳ್ಳರ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ.ಇದರಿಂದ ಗಾಂಜಾ ನಶೆಯಲ್ಲಿ ಯುವಕರು ಮತ್ತಷ್ಟು …
Read More »ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ…
ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ… ತಾಲೂಕಾಡಳಿತದಿಂದ ಭವ್ಯ ಸ್ವಾಗತ… ಅಥಣಿಗೆ ರಾಯಣ್ಣ ಜ್ಯೋತಿ ಬಿಳ್ಕೋಟ್ಟ ಅಧಿಕಾರಿಗಳು ವಿವಿಧ ಸಂಘಟೆಗಳು ಭಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಿಮಿತ್ಯ ನಂದಗಡದಿಂದ ಆಗಮಿಸಿದ ಕಾಗವಾಡಕ್ಕೆ ಆಗಮಿಸಿದ ರಾಯಣ್ಣ ಜ್ಯೋತಿ ಯಾತ್ರೆಯನ್ನು ತಹಶೀಲ್ದಾರ್ ರಾಜೇಶ್ ಬುರ್ಲಿ ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳು ಬರಮಾಡಿಕೊಂಡರು. ಗುರುವಾರ ಮಧ್ಯಾಹ್ನ ಕಾಗವಾಡದ …
Read More »ಬೆಳಗಾವಿ: ”ಸಿ.ಟಿ.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ.
ಬೆಳಗಾವಿ: ”ಸಿ.ಟಿ.ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಪಂಚನಾಮೆ ಮಾಡಬೇಕೆಂದರೆ, ಅದು ಯಾವ ರೀತಿಯಲ್ಲಿ ಎನ್ನುವುದನ್ನು ಸಿಐಡಿ ಹೇಳಲಿ. ಸದ್ಯಕ್ಕೆ ಸಿಐಡಿ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಸುವರ್ಣ ವಿಧಾನಸೌಧದ ವಿಧಾನ ಪರಿಷತ್ ಮೊಗಸಾಲೆಯಲ್ಲಿ ಸಿಐಡಿ ತನಿಖೆಗೆ ಸ್ಥಳ ಮಹಜರಿಗೆ ಅನುಮತಿ ಕೊಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ”ಯಾವ ರೀತಿ ಸ್ಥಳ ಮಹಜರು ಮಾಡಲಾಗುತ್ತದೆ …
Read More »ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ. ಆರ್. ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು. ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದೂವರೆ ಲಕ್ಷ …
Read More »
Laxmi News 24×7