Breaking News

ರಾಜ್ಯ

ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ

ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಪೂಜ್ಯರಿಂದ ಆಶೀರ್ವಚನ ಈ ಸಂದರ್ಭದಲ್ಲಿ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ರಾಹುಲ್‌ ಜಾರಕಿಹೊಳಿ ಅವರು, ಬಹುಮಾನ ವಿತರಿಸಿ, ಪುರಸ್ಕರಿಸಿದರು. ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿ ಭವಿಷ್ಯ …

Read More »

ಶಾಲಾ ಪ್ರವಾಸದ ಬಸ್ ಪಲ್ಟಿ, ಮೃತಪಟ್ಟ ವಿದ್ಯಾರ್ಥಿ

ಕಾರವಾರ/ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್​ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಪಲ್ಟಿಯಾಗಿದೆ. ಮೈಸೂರಿನ ಪವನ್ (15) ಸ್ಥಳದಲ್ಲೇ ಮೃತಪಟ್ಟಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ …

Read More »

ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ

ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದು ಬದುಕಿನ ಧ್ವನಿ. ಗಡಿ ವಿವಾದಗಳ ನಡುವೆ ಕನ್ನಡ ಅಸ್ಮಿತೆ ಇಲ್ಲಿ ಬಲವಾಗಿ ಬೆಳಗಿದೆ. ಈ ಬೆಳವಣಿಗೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ನೈತಿಕ ಶಕ್ತಿಗಳಾಗಿ ಕೆಎಲ್‌ಇ ಸಂಸ್ಥೆ ನಾಗನೂರು ರುದ್ರಾಕ್ಷಿಮಠ ಕನ್ನಡ ಕಟ್ಟುವಲ್ಲಿ ಅನನ್ಯ ಕೊಡುಗೆ ನೀಡಿವೆ. ಚನ್ನಮ್ಮ ವೃತ್ತ ಕನ್ನಡ ನಾಡಿನ ಹೋರಾಟ ಹಾಗೂ ಸಂಭ್ರಮಕ್ಕೆ ಸಾಕ್ಷಿಯಾಗಿ …

Read More »

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ ಮುತ್ನಾಳ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿರುವುದಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ಶಿವಾನಂದ ಸ್ವಾಮೀಜಿ ಬಹಳಷ್ಟು ಸರಳ ವ್ಯಕ್ತಿ, ಹಾಗೆ ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಶ್ರೀಗಳು ಎಲ್ಲರೊಂದಿಗೆ ಬೆರೆಯುವ ಅಪರೂಪದ ವ್ಯಕ್ತಿ. ಅವರ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   https://www.facebook.com/share/v/17K1EjCp3T/ ಸೌಭಾಗ್ಯ …

Read More »

ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ

ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನದಲ್ಲಿ ಉಡುಪಿ ಪಾತ್ರ ಸ್ಮರಿಸಿದ ಮೋದಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಮೋದಿ ಭಾಗಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಾವಳಿಯ ಪುಣ್ಯಭೂಮಿ …

Read More »

ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ; ಡಿಸಿಎಂ

ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ; ಡಿಸಿಎಂ ಡಿ.ಕೆ.ಶಿವಕುಮಾರ್ ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ ಪಕ್ಷದ ಹಿರಿಯ ನಾಯಕರ ಸಲಹೆ, ಸೂಚನೆಗಳನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ. ದೆಹಲಿಯಿಲ್ಲದೆ ನಾವೇನೂ ಅಲ್ಲ, ಪಕ್ಷಕ್ಕೆ ದೊಡ್ಡ ಇತಿಹಾಸವಿದೆ ಎಂದು ಉಪ ಮುಖ್ಯಮಂತ್ರಿ …

Read More »

ತಿಕ್ಕಾಟ ಬಗೆಹರಿಯದಿದ್ದರೆ ರಾಷ್ಟ್ರಪತಿ‌ ಆಡಳಿತ ಜಾರಿಗೆ ತರಬೇಕು: ಸಂಸದ ಜಗದೀಶ್​ ಶೆಟ್ಟರ್

ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳುವುದಿದ್ದರೆ ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಎಲ್ಲರೂ ಸೇರಿಕೊಂಡು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ನಾಲ್ಕೈದು ದಿನಗಳಲ್ಲಿ ಈ ಕಗ್ಗಂಟು ಬಗೆಹರಿಯದಿದ್ದರೆ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗುತ್ತದೆ. ಆರು ತಿಂಗಳಾದ ಬಳಿಕ ಮತ್ತೆ ಚುನಾವಣೆಗೆ ಹೋಗೋಣ” ಎಂದು ಸಂಸದ ಜಗದೀಶ್​ ಶೆಟ್ಟರ್ ಆಗ್ರಹಿಸಿದರು. ಬೆಳಗಾವಿಯಲ್ಲಿ‌ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರದಲ್ಲಿ ರಾಜಕೀಯ ಸ್ಟಂಟ್ ನಡೆಯುತ್ತಿದೆ. ಸಿಎಂ, …

Read More »

ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರು, ಸದಸ್ಯರ ನೇಮಕಕ್ಕೆ ಹೈಕೋರ್ಟ್​ ಮಾರ್ಗಸೂಚಿ

ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಸಂಬಂಧಿಸಿದಂತೆ ಮುಂದಿನ ಮೂರು ತಿಂಗಳಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ರೂಪಿಸುವಂತೆ ಹೈಕೋರ್ಟ್‌ ಇಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶ ದೇವಾನಂದ ಪುಟ್ಟಪ್ಪ ನಾಯಕ್‌ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿತು. ಸೂಕ್ತ ಕಾರ್ಯವಿಧಾನ ಅಥವಾ ಮಾರ್ಗಸೂಚಿಗಳು ಇಲ್ಲದೆ ಹಲವು ಅಭ್ಯರ್ಥಿಗಳು ಅರ್ಜಿ …

Read More »

ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್, ನಗದು ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿರುವ ವಿಡಿಯೋಗಳು ವೈರಲ್ ಆದ ಬಳಿಕ ಮತ್ತಷ್ಟು ಎಚ್ಚೆತ್ತಿರುವ ಜೈಲಧಿಕಾರಿಗಳು ಗುರುವಾರ ತಡರಾತ್ರಿ ದಿಢೀರ್ ತಪಾಸಣೆ ನಡೆಸಿದ್ದಾರೆ. ಜೈಲಿನ ಕೆಲ ಬ್ಯಾರಕ್‌ಗಳಲ್ಲಿ ದಿಢೀರ್​​ ತಪಾಸಣೆ ನಡೆಸಲಾಗಿದ್ದು, ಕೈದಿಗಳ ಬಳಿಯಿದ್ದ ಮೊಬೈಲ್ ಫೋನ್, ನಗದು, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನ ವಶಕ್ಕೆ ಪಡೆಯಲಾಗಿದೆ. ಗುರುವಾರ ರಾತ್ರಿ 8:30ರಿಂದ 09:30 ಹಾಗೂ 11:05 ರಿಂದ 12:30ರ ವರೆಗೆ ಎರಡು ಬಾರಿ ತಪಾಸಣೆ ನಡೆಸಲಾಗಿದೆ ಎಂದು …

Read More »