ಬೆಂಗಳೂರು: ನಟ ಉಪೇಂದ್ರ (Actor Upendra) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ‘ಬುದ್ಧಿವಂತ’ನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಉಪ್ಪಿ ಕೂಡಾ ಕತ್ರಿಗುಪ್ಪೆಯ ತಮ್ಮ ಮನೆಯಲ್ಲಿ ಅಭಿಮಾನಿಗಳ ಜೊತೆಗೆ ಬರ್ತ್‌ಡೇ ಆಚರಿಸಲಿದ್ದಾರೆ. ಈ ನಡುವೆಯೇ ಉಪೇಂದ್ರ ಅವರ ‘ಯುಐ’ (UI MOVIE) ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆ ಕುರಿತಾದ ಅಪ್ ಡೇಟ್ ಕೂಡಾ ಹೊರಬಿದ್ದಿದೆ. ಕೊಂಬು ಇರುವ ಕುದುರೆ ಮೇಲೆ ಕೂತಿರುವ ಹೊಸ ಪೋಸ್ಟರ್ ರಿಲೀಸ್ ಮಾಡಿ …
Read More »ಧಾರವಾಡ ಜಿಲ್ಲಾಸ್ಪತ್ರೆ: ನೋಂದಣಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ
ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್ ಕೇಂದ್ರದ ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …
Read More »ಬೆಳಗಾವಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ
ಬೆಳಗಾವಿ, ಸೆಪ್ಟೆಂಬರ್ 18: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಬಳಿಕ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಾಕು ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿಗೆಯಲ್ಲಿ ಈ ಘಟನೆ ನಡೆದಿದ್ದು, ಸಾವಿರಾರು ಜನ ಸೇರಿದ್ದ ಮೆರವಣಿಗೆಯಲ್ಲಿ ಡಿ.ಜೆ ಸದ್ದಿಗೆ ಡ್ಯಾನ್ಸ್ ಮಾಡುವಾಗ ಕಾಲು …
Read More »ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ …
Read More »247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment
ಬೆಂಗಳೂರು: ಸರ್ಕಾರದ ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಪಿಎಸ್ಸಿ ಕಲ್ಪಿಸಿದೆ. ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಅಂದಹಾಗೆ 247 …
Read More »ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 12ನೇ ತರಗತಿ ಪಾಸ್ ಆಗಿದ್ರೆ ಸಾಕು!
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ. 2022-23ರಲ್ಲಿ ಕೊನೆಯ ಬಾರಿಗೆ ನೇಮಕಾತಿ ನಡೆದಿತ್ತು. ಹಿರಿಯ ಅರಣ್ಯ ಅಧಿಕಾರಿಯ ಪ್ರಕಾರ, 10 ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ಅವರು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಅರ್ಜಿದಾರರ ಸಂಖ್ಯೆ ಹೆಚ್ಚಿರುವಾಗ, ಈ ವರ್ಗದಲ್ಲಿ ಅರ್ಜಿದಾರರ ಸಂಖ್ಯೆ ಕಡಿಮೆ ಇರುವುದರಿಂದ ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು …
Read More »ಮಹಾಲಿಂಗಪುರ | ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ
ಮಹಾಲಿಂಗಪುರ: ಪಟ್ಟಣದ ಚನ್ನಗಿರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಾರ್ವಜನಿಕ ಜಟೋತ್ಸವ ಆಯೋಜನೆಯೊಂದಿಗೆ ಪವಾಡ ಪುರುಷ ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ ನೀಡಲಾಯಿತು. ಶಿವಭಕ್ತೆ ಸಿದ್ದಾಯಿ ತಾಯಿಗೆ ಮಹಾಲಿಂಗೇಶ್ವರರು ನೀಡಿದ ಪವಿತ್ರ ಜಡೆಯನ್ನು ಹೂವುಗಳಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದಿಂದ ಚನ್ನಗಿರೇಶ್ವರ ದೇವಸ್ಥಾನಕ್ಕೆ ತರಲಾಯಿತು. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವಕ್ಕೆ ಹಾಗೂ ಜನಪದ ಕಲಾತಂಡಗಳ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ಚಾಲನೆ …
Read More »ವಿನಾಯಕನಿಗೆ ವಿದಾಯ
ಬೆಳಗಾವಿ: ನಗರದಲ್ಲಿ ಮಂಗಳವಾರ ರಾತ್ರಿ ಜನವೋ ಜನ. 11 ದಿನಗಳ ಕಾಲ ಪೂಜೆಗೊಂಡ ವಿನಾಯಕನಿಗೆ ವಿದಾಯ ಹೇಳುವ ಮೆರವಣಿಗೆಯಲ್ಲಿ ಲಕ್ಷಾಂತರ ಜನಸೇರಿದರು. ಎತ್ತ ನೋಡಿದರೂ ಸಂಭ್ರಮ, ಎಲ್ಲಿ ನೋಡಿದರೂ ವೈಭವ, ಭಕ್ತಿಯ ಮಳೆ, ಉನ್ಮಾದದ ಹೊಳೆ..! ಹೆಜ್ಜೆಹೆಜ್ಜೆಗೂ ಬೃಹತ್ ಮೂರ್ತಿಗಳ ಆಡಂಬರ. ಝಗಮಗಿಸುವ ವಿದ್ಯುದ್ದೀಪಗಳ ವೈಭೋಗ, ಹಾಡು, ಕುಣಿತ, ಸಂಗೀತ ವಾದಕರು ಸಡಗರ, ಯುವ ಹೃದಯಗಳ ಹುಮ್ಮಸ್ಸು ಮೆರವಣಿಗೆಗೆ ಇನ್ನಿಲ್ಲದ ಕಳೆ ತಂದಿತು. ಇಳಿಸಂಜೆಯ ಹೊತ್ತಿಗೆ ಒಂದೊಂದೇ ಯುವಕ ಮಂಡಳ …
Read More »ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ
ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮುಚಂಡಿ ಗ್ರಾಮದ ಸಂತೋಷ ವಟಾರ್( 34) ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ. ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
Read More »ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
ಕಲಬುರಗಿ: ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸಕ್ಕೆ ನಮ್ಮ ಸರ್ಕಾರ ಬದ್ಧತೆ ಮುಂದುವರಿಸಿದೆ. ಅದಕ್ಕಾಗಿಯೇ ಪ್ರತಿ ವರ್ಷ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ರಸ್ತೆ, ನೀರಾವರಿ, ಆರೋಗ್ಯ, ಶಿಕ್ಷಣದ ವಿಕಾಸಕ್ಕೆ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮಂಗಳವಾರ 371(ಜೆ) ಕಲಂ ದಶಮಾನೋತ್ಸವ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿಂದಿನ ಸರ್ಕಾರದ ಅಶಿಸ್ತು, ಭ್ರಷ್ಟಾಚಾರದಿಂದ ರಾಜ್ಯ ಅಧಃಪತನದತ್ತ …
Read More »
Laxmi News 24×7