ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ; ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಅಕ್ರಮವಾಗಿ ಆರಂಭಗೊಂಡ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಬೇಕು. ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅನುಷ್ಠಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು …
Read More »ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…
ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ… ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾವು ಅಣ್ಣತಮ್ಮಂದಿರಂತ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಗುಂಪುಗಾರಿಕೆ ಇದು ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ. ನಮ್ಮೊಂದಿಗೆ 140 ಜನರಿದ್ದಾರೆ. ಹುಟ್ಟುವಾಗ ಸಾಯುವಾಗ ಎಲ್ಲರೂ ಒಬ್ಬರೇ ಆಗಿರುತ್ತಾರೆ ಎಂದರು. ಇನ್ನು ಸರ್ವ ಪಕ್ಷ ಸಭೆ ಕುರಿತು ಸಿಎಂ ಅವರೊಂದಿಗೆ ಮಾತನಾಡುತ್ತೇನೆ. ಸಂಸತ್ ಸಭೆ ಮತ್ತು ವಿಧಾನ ಸಭೆ …
Read More »ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ
ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಪೂಜ್ಯರಿಂದ ಆಶೀರ್ವಚನ ಈ ಸಂದರ್ಭದಲ್ಲಿ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು, ಬಹುಮಾನ ವಿತರಿಸಿ, ಪುರಸ್ಕರಿಸಿದರು. ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿ ಭವಿಷ್ಯ …
Read More »ಶಾಲಾ ಪ್ರವಾಸದ ಬಸ್ ಪಲ್ಟಿ, ಮೃತಪಟ್ಟ ವಿದ್ಯಾರ್ಥಿ
ಕಾರವಾರ/ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಪಲ್ಟಿಯಾಗಿದೆ. ಮೈಸೂರಿನ ಪವನ್ (15) ಸ್ಥಳದಲ್ಲೇ ಮೃತಪಟ್ಟಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ …
Read More »ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ
ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದು ಬದುಕಿನ ಧ್ವನಿ. ಗಡಿ ವಿವಾದಗಳ ನಡುವೆ ಕನ್ನಡ ಅಸ್ಮಿತೆ ಇಲ್ಲಿ ಬಲವಾಗಿ ಬೆಳಗಿದೆ. ಈ ಬೆಳವಣಿಗೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ನೈತಿಕ ಶಕ್ತಿಗಳಾಗಿ ಕೆಎಲ್‌ಇ ಸಂಸ್ಥೆ ನಾಗನೂರು ರುದ್ರಾಕ್ಷಿಮಠ ಕನ್ನಡ ಕಟ್ಟುವಲ್ಲಿ ಅನನ್ಯ ಕೊಡುಗೆ ನೀಡಿವೆ. ಚನ್ನಮ್ಮ ವೃತ್ತ ಕನ್ನಡ ನಾಡಿನ ಹೋರಾಟ ಹಾಗೂ ಸಂಭ್ರಮಕ್ಕೆ ಸಾಕ್ಷಿಯಾಗಿ …
Read More »ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ
ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ ಮುತ್ನಾಳ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿರುವುದಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ಶಿವಾನಂದ ಸ್ವಾಮೀಜಿ ಬಹಳಷ್ಟು ಸರಳ ವ್ಯಕ್ತಿ, ಹಾಗೆ ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಶ್ರೀಗಳು ಎಲ್ಲರೊಂದಿಗೆ ಬೆರೆಯುವ ಅಪರೂಪದ ವ್ಯಕ್ತಿ. ಅವರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಪಾಮಲದಿನ್ನಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. https://www.facebook.com/share/v/17K1EjCp3T/ ಸೌಭಾಗ್ಯ …
Read More »ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ
ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನದಲ್ಲಿ ಉಡುಪಿ ಪಾತ್ರ ಸ್ಮರಿಸಿದ ಮೋದಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಮೋದಿ ಚಾಲನೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಮೋದಿ ಭಾಗಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಾವಳಿಯ ಪುಣ್ಯಭೂಮಿ …
Read More »ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ; ಡಿಸಿಎಂ
ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ; ಡಿಸಿಎಂ ಡಿ.ಕೆ.ಶಿವಕುಮಾರ್ ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ ಪಕ್ಷದ ಹಿರಿಯ ನಾಯಕರ ಸಲಹೆ, ಸೂಚನೆಗಳನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನಾನು ಯಾವ ವಿಚಾರದಲ್ಲೂ ಆತುರದಲ್ಲಿಲ್ಲ. ದೆಹಲಿಯ ಕಾಂಗ್ರೆಸ್ ಕಾರ್ಯಾಲಯ ನಮಗೆ ದೇವಾಲಯವಿದ್ದಂತೆ. ದೆಹಲಿಯಿಲ್ಲದೆ ನಾವೇನೂ ಅಲ್ಲ, ಪಕ್ಷಕ್ಕೆ ದೊಡ್ಡ ಇತಿಹಾಸವಿದೆ ಎಂದು ಉಪ ಮುಖ್ಯಮಂತ್ರಿ …
Read More »ತಿಕ್ಕಾಟ ಬಗೆಹರಿಯದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು: ಸಂಸದ ಜಗದೀಶ್ ಶೆಟ್ಟರ್
ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳುವುದಿದ್ದರೆ ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಎಲ್ಲರೂ ಸೇರಿಕೊಂಡು ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ನಾಲ್ಕೈದು ದಿನಗಳಲ್ಲಿ ಈ ಕಗ್ಗಂಟು ಬಗೆಹರಿಯದಿದ್ದರೆ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗುತ್ತದೆ. ಆರು ತಿಂಗಳಾದ ಬಳಿಕ ಮತ್ತೆ ಚುನಾವಣೆಗೆ ಹೋಗೋಣ” ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯ ಸರ್ಕಾರದಲ್ಲಿ ರಾಜಕೀಯ ಸ್ಟಂಟ್ ನಡೆಯುತ್ತಿದೆ. ಸಿಎಂ, …
Read More »
Laxmi News 24×7