Breaking News

ರಾಜ್ಯ

ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ

ಬೆಂಗಳೂರು, : ಕರ್ನಾಟಕದಲ್ಲಿ ಹುಕ್ಕಾ ಬಾರ್ (Hookah Bar) ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ (Karnataka Health and Family Welfare department) ಆದೇಶ ಹೊರಡಿಸಿದೆ. ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹುಕ್ಕಾ ಬಾರ್‌ಗಳ …

Read More »

ಬೆಂಗಳೂರಿನಲ್ಲಿ ಜೋಡಿ ಕೊಲೆ;

ಬೆಂಗಳೂರು,  ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದೀಗಬೆಂಗಳೂರಿನಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು ಇನ್ನು ಈ ಕುರಿತು ಮಾತನಾಡಿದ ಕೇಂದ್ರ …

Read More »

ತಾಯಿಯ ಹಸಿವಿನ ಪರದಾಟ ನೋಡದೇ ಮಗ ಆತ್ಮಹತ್ಯೆ ಎಂಬುವುದು ಸುಳ್ಳು: ಪೊಲೀಸರಿಂದ ಸತ್ಯಾಂಶ ಬಯಲು

ಬೆಳಗಾವಿ, : ತುತ್ತು ಅನ್ನಕ್ಕಾಗಿ ಪರದಾಡಿ ತಾಯಿಯ (Mother) ಹಸಿವು(hunger)ನೋಡಲಾರದೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿಯೊಂದು ವೈರಲ್ ಆಗಿದ್ದು, ಬೆಳಗಾವಿಯ (Belagavi) ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಮನಕಲಕುವಂತೆ ಮಾಡಿತ್ತು. ಅಲ್ಲದೇ ಈ ಸುದ್ದಿ ಓದುತ್ತಿರುವಾಗಲೇ ಕೆಲವರ ಕಣ್ಣೀರು ಹಾಕಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡು ಕಂಬನಿ ಮಿಡಿದಿದ್ದರು. ಆದ್ರೆ, ಈ ಸುದ್ದಿಗೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸುದ್ದಿಯ ಸತ್ಯಾಸತ್ಯತೆಯನ್ನು ಬೆಳಗಾವಿ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಳಗಾವಿಯಲ್ಲಿ ತಾಯಿ ಹಸಿವಿನ …

Read More »

ಕಾಂಗ್ರೆಸ್​ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ, : ರಾಜ್ಯ ಸರ್ಕಾರದ (Karnataka Congress Government) ವಿರುದ್ಧ ಬಿಜೆಪಿ (BJP) ಕಾರ್ಯಕರ್ತರು ರಾಜ್ಯಾದ್ಯಾಂತ ಪ್ರತಿಭಟನೆ ನಡೆಸಿದ್ದು, ಬೆಳಗಾವಿಯಲ್ಲಿ (Belagavi)ಕಾಂಗ್ರೆಸ್​ ಕಚೇರಿಯೊಳಗೆ (Congress Office) ನುಗ್ಗಿದರು. ಸಂಸದ ಡಿಕೆ ಸುರೇಶ್ (DK Suresh) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು. ಕೊನೆಗೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಯಿಂದ ಎಳೆದು ಹೊರ ತಂದರು. ಬಳಿಕ ಬಿಜೆಪಿ …

Read More »

ಅದು ಭಾರತೀಯ ಜನತಾ ಪಕ್ಷಅಲ್ಲ, ಬ್ರಿಟಿಷ್ ಜನತಾ ಪಕ್ಷ:ಮಧು ಬಂಗಾರಪ್ಪ

ಬೆಂಗಳೂರು, : “ಅದು ಭಾರತೀಯ ಜನತಾ ಪಕ್ಷ (bharatiya janata party) ಅಲ್ಲ, ಬ್ರಿಟಿಷ್ ಜನತಾ ಪಕ್ಷ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಕೂತು ಅಂಕಿ ಅಂಶಗಳನ್ನು ಹೇಳಿದರೆ ಆಗುವುದಿಲ್ಲ. 4 ಲಕ್ಷ ಚಿಲ್ಲರೆ ಎಲ್ಲಿ, ಇವರು ಕೊಟ್ಟಿರುವ 1 ಲಕ್ಷ ಚಿಲ್ಲರೆ ಎಲ್ಲಿ”? ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದರು. ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ …

Read More »

ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಶರದ್ಚಂದ್ರ ಪವಾರ್

ಮುಂಬೈ: ತಾವು ಸ್ಥಾಪಿಸಿದ ಪಕ್ಷವಾದ ಎನ್‌ಸಿಪಿಯ (NCP) ಹೆಸರು ಮತ್ತು ಚಿಹ್ನೆಗಾಗಿ ನಡೆದ ಜಗಳದಲ್ಲಿ ಭಾರಿ ಹಿನ್ನಡೆಯನ್ನು ಎದುರಿಸಿದ ಒಂದು ದಿನದ ನಂತರ, ಹಿರಿಯ ನಾಯಕಶರದ್ ಪವಾರ್(Sharad Pawar) ಅವರ ಬಣಕ್ಕೆ ಚುನಾವಣಾ ಆಯೋಗವು ಬುಧವಾರ ಹೊಸ ಹೆಸರನ್ನು ನಿಗದಿಪಡಿಸಿದೆ. ಶರದ್ ಪವಾರ್ ಬಣಕ್ಕೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ – ಶರದ್ಚಂದ್ರ ಪವಾರ್ ಎಂಬ ಹೆಸರು ಸಿಕ್ಕಿದೆ. ಚುನಾವಣಾ ಸಂಸ್ಥೆಯು ಅಜಿತ್ ಪವಾರ್ (Ajit pawar) ಬಣವನ್ನು ನಿಜವಾದ ರಾಷ್ಟ್ರೀಯವಾದಿ …

Read More »

ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್

ಮಂಗಳೂರು, ಫೆಬ್ರವರಿ 7: ಕೇಂದ್ರದ ಮಧ್ಯಂತರ ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಬರದಲ್ಲಿ ದಕ್ಷಿಣ ಭಾರತ ಪ್ರತ್ಯೇಕ ದೇಶದ ಬಗ್ಗೆ ಸಂಸದ ಡಿ.ಕೆ.ಸುರೇಶ್(DK Suresh)ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ವಿಚಾರವಾಗಿ ಡಿಕೆ ಸುರೇಶ್ ವಿರುದ್ದದ ದೂರಿನ‌ ವಿಚಾರಣೆಯನ್ನು ಮಂಗಳೂರು ಕೋರ್ಟ್ ಕೈಗೆತ್ತಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ದೂರುದಾರ ವಿಕಾಸ್ ಪುತ್ತೂರು ಪರ ವಕೀಲ ಮೋಹನ್ ರಾಜ್ ಕೆ.ಆರ್ ವಾದ ಮಂಡಿಸಿದ್ದಾರೆ. …

Read More »

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು …

Read More »

ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ

ಬಿಜೆಪಿಯಲ್ಲಿ ಅವಮಾನಕ್ಕೀಡಾಗಿ ನೋವು ಅನುಭವಿಸುತ್ತಿದ್ದ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಪಕ್ಷ ತನಗೆ ಆಶ್ರಯ ನೀಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸದಸ್ಯರು ತಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ, ವಾಸ್ತವತೆ ಹೀಗಿರುವಾಗ ಬಿಜೆಪಿಗೆ ವಾಪಸ್ಸು ಹೋಗಲು ತನಗೇನು ಹುಚ್ಚಾ ಎಂದು ಸವದಿ ಹೇಳಿದರು.

Read More »

ಧಾರವಾಡದಲ್ಲಿ ಸನಾತನವಾದಿಗಳ ವಿರುದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ ಆಕ್ರೋಶ

ಧಾರವಾಡ, : ಸನಾತನವಾದಿಗಳ ವಿರುದ್ಧ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ (Sanehalli panditaradhya shivacharya swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡ(Dharwad) ದಲ್ಲಿ ಸಂಶೋಧಕ ಡಾ.ಕಲಬುರ್ಗಿ ಹತ್ಯೆ ಪ್ರಸ್ತಾಪಿಸಿ ಮಾತನಾಡಿದ ಅವರು ‘ ಡಾ.ಎಂ.ಎಂ.ಕಲಬುರ್ಗಿಯನ್ನು ನಾವು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇವೆ. ಅಂತಹ ಅಪರೂಪದ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸನಾತನವಾದಿಗಳು ಮೊದಲಿನಿಂದಲೂ ಇಂತಹ ಕಿರುಕುಳ ಕೊಡುತ್ತಿದ್ದಾರೆ. ಅದು 12ನೇ ಶತಮಾನದಲ್ಲೂ ಸತ್ಯ, 21ನೇ ಶತಮಾನದಲ್ಲೂ ಸತ್ಯ ಎಂದು ಕಿಡಿಕಾರಿದರು. ಅವರು ವ್ಯಕ್ತಿಯನ್ನು ಕೊಲ್ಲಬಹುದು, ವ್ಯಕ್ತಿಯ ವಿಚಾರವನ್ನು …

Read More »