ರಾಯಬಾಗ ತಾಲೂಕಿನ ಖಣದಾಳ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದ ಸಮುದಾಯ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರು ಬೆಳಗಾವಿ ಶ್ರೀ ಲಖನ್ ಲ ಜಾರಕಿಹೊಳಿ ರವರು ಶಾಸಕರ ಪ್ರದೇಶಾಅಭಿವೃದ್ಧಿ ನಿಧಿಯಿಂದ ರೂಪಾಯಿ 5 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿರುತ್ತಾರೆ*
Read More »ಹುಕ್ಕೇರಿ ತಾಲೂಕಿನ ಆನಂದಪೂರ–ಹತ್ತರಗಿ ಗ್ರಾಮದ ಶ್ರೀ ಬನಶಂಕರಿ ದೇವಾಲಯದಲ್ಲಿ ನಡೆದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ಹುಕ್ಕೇರಿ ತಾಲೂಕಿನ ಆನಂದಪೂರ–ಹತ್ತರಗಿ ಗ್ರಾಮದ ಶ್ರೀ ಬನಶಂಕರಿ ದೇವಾಲಯದಲ್ಲಿ ನಡೆದ ಕಳಸಾರೋಹಣ ಹಾಗೂ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮಿಗಳು (ಪೀಠಾಧ್ಯಕ್ಷರು, ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನ, ಹೇಮಕೂಟ–ಹಂಪಿ), ಶ್ರೀಮ.ನಿ.ಪ್ರ.ಸ್ವ. ಶ್ರೀ ಗುರುರಾಜೇಶ್ವರ ಮಹಾಸ್ವಾಮಿಗಳು (ಪೀಠಾಧ್ಯಕ್ಷರು, ಶೂನ್ಯ ಸಂಪಾದನಾ ಮಠ, ಹುಣಸಿಕೊಳ್ಳಮಠ, ಯಮಕನಮರಡಿ), ಶ್ರೀಮ.ನಿ.ಪ್ರ.ಸ್ವ. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು (ಕಾರೀಮಠ, ಹತ್ತರಗಿ), ಪ.ಪೂ. ಶ್ರೀ …
Read More »ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.
ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಗೃಹಲಕ್ಷ್ಮಿ ಸೊಸೈಟಿ ರಚನೆಯ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡುವ ಬಗ್ಗೆ ಸಲಹೆ ಸೂಚನೆ ನೀಡಲಾಯಿತು. ಇದೇ ವೇಳೆ ಅಕ್ಕಾಪಡೆ, ಸಖಿ ಒನ್ ಸ್ಟಾಪ್ ಸೆಂಟರ್, ಸರ್ಕಾರಿ ಮಾಂಟೆಸ್ಸರಿ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ …
Read More »56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ವಿತರಣೆ: ಈ ಕ್ಯಾಪ್ ಆಯ್ಕೆ ಮಾಡಿದ್ದು ನಾನೇ- ಸಿಎಂ
ಬೆಂಗಳೂರು: 56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ ಹೊಸದಾಗಿ ನೀಡಲಾಗುತ್ತಿರುವ ಪಿ-ಕ್ಯಾಪ್‌ನಲ್ಲಿ ಬದಲಾವಣೆ ಅಷ್ಟೇ ಅಲ್ಲದೆ ದಕ್ಷತೆ ಮೆರೆಯುವ ಮೂಲಕ ವೃತ್ತಿಯಲ್ಲಿ ಬದಲಾವಣೆಯಾಗಬೇಕು. ಈ ಮೂಲಕ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಹಮ್ಮಿಕೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ಪರಿಚಯ ಹಾಗೂ ವಿತರಣೆ ಹಾಗೂ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಲವು ವರ್ಷಗಳಿಂದ …
Read More »ರಾಷ್ಟ್ರೀಯ ಆಯುರ್ವೇದ ದಿನ: ಸಾರ್ವಜನಿಕರಿಗೆ ಆಯುರ್ವೇದ ಗಿಡಗಳ ವಿತರಣೆ
ಮೈಸೂರು: ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಇಂದು ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನು ವಿತರಣೆ ಮಾಡುವ ಮೂಲಕ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮಾಡಲಾಯಿತು. ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಔಷಧೀಯ ಗಿಡಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಆಯುರ್ವೇದ ಹಿರಿಯ ವೈದ್ಯ ಡಾ.ಚಂದ್ರಶೇಖರ್ ಅವರು ಮಾತನಾಡಿ, “ಒತ್ತಡದ …
Read More »ಸಂಪುಟ ಪುನಾರಚನೆ ಆದರೆ, ಸಿದ್ದರಾಮಯ್ಯ ನಾಯಕತ್ವ ಅಬಾಧಿತ: ಕೆ.ಎನ್.ರಾಜಣ್ಣ
ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ಕೊಟ್ಟಲ್ಲಿ ಸಿಎಂ ಸಿದ್ದರಾಮಯ್ಯ ನಾಯಕತ್ವ ಅಭಾದಿತ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಇದೀಗ ಎರಡೂವರೆ ವರ್ಷ ಆಗಿದೆ. ಎರಡೂವರೆ ವರ್ಷ ಆದ ಬಳಿಕ ಸಂಪುಟ ಪುನಾರಚನೆ ಮಾಡಲಿಕ್ಕೆ ಅನುಮತಿ ಸಿಕ್ಕರೂ ಸಿಎಂ ಬದಲಾವಣೆ ಇಲ್ಲ. ಒಂದು ವೇಳೆ ಅನುಮತಿ ಸಿಗದೇ ಇದ್ದರೆ ರಾಜಕೀಯದ ಚಟುವಟಿಕೆಗೆಳು ನಡೆಯುತ್ತದೆ. …
Read More »ಖಾನಾಪೂರ ಡಾ. ಅಂಬೇಡ್ಕರ್ ಬ್ರಿಗೇಡ್’ನ ಪದಾಧಿಕಾರಿಗಳಿಂದ ಪದಗ್ರಹಣ ಮಾಜಿ ಶಾಸಕ ಅರವಿಂದ ಪಾಟೀಲ್ ಭಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ
ಖಾನಾಪೂರ ಡಾ. ಅಂಬೇಡ್ಕರ್ ಬ್ರಿಗೇಡ್’ನ ಪದಾಧಿಕಾರಿಗಳಿಂದ ಪದಗ್ರಹಣ ಮಾಜಿ ಶಾಸಕ ಅರವಿಂದ ಪಾಟೀಲ್ ಭಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ಖಾನಾಪೂರದಲ್ಲಿ ನೂತನವಾಗಿ ಕಾರ್ಯಾರಂಭಿಸಿದ ಡಾ. ಅಂಬೇಡ್ಕರ್ ಬ್ರಿಗೇಡ್’ನ ತಾಲೂಕಾ ಪದಾಧಿಕಾರಿ ಪದಗ್ರಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಖಾನಾಪೂರದಲ್ಲಿ ನೂತನವಾಗಿ ಕಾರ್ಯಾರಂಭಿಸಿದ ಡಾ. ಅಂಬೇಡ್ಕರ್ ಬ್ರಿಗೇಡ್’ನ ತಾಲೂಕಾ ಪದಾಧಿಕಾರಿ ಪದಗ್ರಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಮೊದಲಿಗೆ ಗ್ರಾಮದಲ್ಲಿ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಶಿವಸ್ಮಾರಕ ವೃತ್ತಕ್ಕೆ ತಲುಪಿದ ಪದಾಧಿಕಾರಿಗಳು ಛತ್ರಪತಿ ಶಿವಾಜೀ ಮಹಾರಾಜ …
Read More »ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ
ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ …
Read More »ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ
ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರ ಯಳ್ಳೂರಿನಲ್ಲಿ ನೂತನ ಕೇಂದ್ರ ಪ್ರಾರಂಭ ದಿಂಡೋರಿ ಪ್ರಣೀತ ಅ. ಭಾ. ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ಹೊಸ ಶಾಖೆ ಇಂದು ಅದ್ಧೂರಿ ಸಂಭ್ರಮದ ಪಲ್ಲಕ್ಕಿ ಮೆರವಣಿಗೆ ಅಖಿಲ ಭಾರತ ಶ್ರೀ ಸ್ವಾಮಿ ಸಮರ್ಥ ಸೇವಾ ಕೇಂದ್ರದ ವತಿಯಿಂದ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಇಂದು ಶ್ರೀ …
Read More »ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್…
ಗಾಂಜಾ ಸೇವಿಸಿ ಅಸಹಜ ವರ್ತನೆ… 8 ಜನರ ವಿರುದ್ಧ ಕ್ರಮ ಕೈಗೊಂಡ ಬೆಳಗಾವಿ ಪೊಲೀಸ್… ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ 8 ವ್ಯಕ್ತಿಗಳನ್ನು ಪೊಲೀಸರು ಬೇರೆ ಬೇರೆ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಹಲಗಾ ಗ್ರಾಮದ ಯಲ್ಲಪ್ಪ ಭೀಮಪ್ಪ ಯೇಶೂಟೆ (58) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಸೇವಿಸಿ ವರ್ತಿಸುತ್ತಿದ್ದಾಗ ಹಿರೆಬಾಗೇವಾಡಿ ಠಾಣೆಯ ಪಿಎಸ್‌ಐ ಚಿ. ಕೆ. ಮಿಟಗಾರ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, …
Read More »
Laxmi News 24×7