ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …
Read More »ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ
ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್‍ವಾಲ್‍ಎಂಬುವರು ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …
Read More »ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ
ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …
Read More »ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …
Read More »ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ
ಜೋಹಾನ್ಸಬರ್ಗ್: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ …
Read More »ಮೌಲ್ವಿಯನ್ನು ಮದುವೆಯಾದ ಬಿಗ್ ಬಾಸ್ ಸ್ಪರ್ಧಿ
ನವದೆಹಲಿ: ಬಿಗ್ ಸ್ಪರ್ಧಿ, ಕಳೆದ ವರ್ಷ ಮನರಂಜನಾ ಲೋಕಕ್ಕೆ ಗುಡ್ ಬೈ ಹೇಳಿದ್ದ ಸನಾ ಖಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಗುಜರಾತ್ ಮೂಲದ ಮೌಲ್ವಿ ಅನಸ್ ಸಯೀದ್ ಅವರನ್ನು ವಿವಾಹವಾಗಿದ್ದಾರೆ. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ವಿಷಯವನ್ನು ತಿಳಿಸಿರುವ ಸನಾ ಖಾನ್, ದೇವರ ದಯೆಯಿಂದ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದೆವು. ಇದೀಗ ವಿವಾಹವಾಗಿದ್ದೇವೆ. ದೇವರು ನಮ್ಮಿಬ್ಬರನ್ನು ಒಗ್ಗಟ್ಟಾಗಿ ಇಡಲೆಂದು ಬೇಡಿಕೊಳ್ಳುತ್ತೇನೆ ಎಂದು ಬರೆದು, ಇಬ್ಬರ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. …
Read More »ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …
Read More »ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ
ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ ದಂಡದ ಮೊತ್ತವನ್ನು 2000ರೂ ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಆರರಿಂದ ಏಳು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಮಾಸ್ಕ್ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ 500 ರೂ ಇದ್ದ ಮಾಸ್ಕ್ ದಂಡದ ಮೊತ್ತವನ್ನು 2000 ರೂ …
Read More »ರಾಹುಲ್, ಪ್ರಿಯಾಂಕಾರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜಯಂತಿ ಆಚರಣೆ
ಗೋಕಾಕ್ : ಇಲ್ಲಿನ ಹಿಲ್ ಗಾರ್ಡ್ ನ ಗೃಹ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 103ನೇ ಜಯಂತಿಯನ್ನು ಅದ್ದೂರಿಯಿಂದ ಗುರುವಾರ ಆಚರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ರವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾಜಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿವೇಕ ಜತ್ತಿ ಮಾತನಾಡಿ, ಉಕ್ಕಿನ ಮಹಿಳೆ ಎಂದು ಕರೆಯುವ …
Read More »