ವಿಶ್ವಸಂಸ್ಥೆ,ಅ.7-ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಪೀಡಿತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಲವು ಏಳುಬೀಳುಗಳ ನಡುವೆಯೇ ಕೋವಿಡ್-19 ಸೋಂಕಿನ ಚಿಕಿತ್ಸೆಗೆ ಈ ವರ್ಷಾಂತ್ಯಕ್ಕೆ ಔಷ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಇದನ್ನು ಪ್ರಕಟಿಸಿದ್ದು, ಈ ವರ್ಷದ ಅಂತ್ಯದವರೆಗೆ ಕೊರೊನಾಗೆ ಔಷ ಲಭ್ಯವಾಗಲಿದೆ. ವರ್ಷಾಂತ್ಯಕ್ಕೆ ಔಷ ಸಿಗಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದೇವೆ. ಇನ್ನು …
Read More »ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ
ಬೆಂಗಳೂರು,ಅ.7- ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖ ಪದಾಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೆಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಾಗಿದೆ. …
Read More »ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್ ಖಲೀಫಾ
ಮರಳುಗಾಡಿನ ಮಧ್ಯೆ ವಿಶ್ವದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಪರಿಣಮಿಸಿರುವ ನಗರವೆಂದರೆ ಅದು ದುಬೈ. ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್ ಖಲೀಫಾವನ್ನು ಹೊಂದಿರುವ ಖ್ಯಾತಿ ಸಹ ದುಬೈ ಪಡೆದಿದೆ. ಇದೀಗ, ಇದೇ ದುಬೈ ನಗರ ಮತ್ತೊಂದು ದಾಖಲೆ ಸೃಷ್ಟಿಸಲು ಮುಂದಾಗಿದೆ. ಹೌದು, ಇದೇ ಅಕ್ಟೋಬರ್ 22ರಂದು ದುಬೈ ಪ್ರಪಂಚದ ಅತಿದೊಡ್ಡ ಕಾರಂಜಿಯನ್ನು ಲೋಕಾರ್ಪಣೆ ಮಾಡಲಿದೆ. ಈ ಮೂಲಕ ಪ್ರಪಂಚದ ಅತಿದೊಡ್ಡ ಕಾರಂಜಿ ಎಂಬ ಗಿನ್ನಿಸ್ ದಾಖಲೆ ರಚಿಸಲು ಮುಂದಾಗಿದೆ. …
Read More »ಆರ್‌ಬಿಐ ಎಂಪಿಸಿಗೆ ಕನ್ನಡಿಗ ಶಶಾಂಕ್ ಭಿಡೆ ನೇಮಕ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹಣಕಾಸು ನೀತಿ ಸಮಿತಿಗೆ (ಎಂಪಿಸಿ) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಶಾಂಕ್ ಭಿಡೆ ಸದಸ್ಯರಾಗಿ ನೇಮಕವಾಗಿದ್ದಾರೆ. ಹಣಕಾಸು ನೀತಿ ಸಮಿತಿಯ ಸದಸ್ಯರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ನೇಮಕಾತಿ ಸಮಿತಿಯು (ಸಿಸಿಎ) ಅನುಮೋದನೆ ನೀಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಶಶಾಂಕ್ ಭಿಡೆ ಯಾರು? ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಜನಿಸಿದ್ದ ಶಶಾಂಕ್ ಭಿಡೆ …
Read More »7 ಲಕ್ಷ ಲಂಚ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್
ಬೆಂಗಳೂರು: 7 ಲಕ್ಷ ಲಂಚ ಪಡೆಯುವ ವೇಳೆ ಮಹಿಳಾ ತಹಶೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೇಡ್ ಹ್ಯಾಂಡ್ ಆಗಿ …
Read More »ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?
ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …
Read More »ನನ್ನ ಹತ್ತಿರ ಹೆಲ್ಮೆಟ್ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್ಗೆ ದಂಡ ಎಲ್ಲಿಂದ ಕಟ್ಟೋದು
ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್ ಚೆಕ್ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್ಗಳಿಗೆ ಹೇಳಿದ್ದಾನೆ. ಮಾರ್ಷಲ್ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ಕೈಹಾಕಿ ಮಾಸ್ಕ್ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …
Read More »2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್
ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …
Read More »35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆ
ಚೆನ್ನೈ: ತಮಿಳುನಾಡಿದ ಕಲ್ಲಕುರಿಚಿ ಎಐಎಡಿಎಂಕೆಯ 35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆಯಾಗಿದ್ದಾನೆ. ಇದೀಗ ಈ ವಿವಾಹ ಸುದ್ದಿಯೂ ತಮಿಳುನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹರಡಿದೆ. ಇದೊಂದು ಅಂತರ್ಜಾತಿ ವಿವಾಹವಾಗಿದ್ದು, ವಧುವಿನ ತಂದೆ ಎಸ್.ಸ್ವಾಮಿನಾಥನ್ ಮದುವೆ ದಿನವೇ ವಧು-ವರರ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಈ ವಿವಾಹ ಭಾರೀ ವಿವಾದ ಸೃಷ್ಟಿಸಿದೆ. ಇವರ ಮದುವೆ ಅಕ್ಟೋಬರ್ 5 ಅಂದರೆ ಸೋಮವಾರ ನಡೆದಿದೆ. ಪ್ರಭು …
Read More »ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ.ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.
ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ. ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ …
Read More »