ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್‍ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್‍ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್‍ಲಾಕ್ ರೂಲ್ಸ್ ಜಾರಿ ಬಳಿಕ ಗಿಜುಗುಡುತ್ತಿದೆ. ಅದ್ರಲ್ಲೂ ನಂದಿಬೆಟ್ಟ ಅನ್‍ಲಾಕ್ ಆದ ನಂತರ ಮೊದಲ ವೀಕೆಂಡ್ ದಿನವಾದ ಭಾನುವಾರದಂದು ಜನಜಂಗುಳಿಯಿಂದ ಕೂಡಿತ್ತು. ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಮಾರ್ಚ್ 14ರಿಂದ ಲಾಕ್‍ಡೌನ್ ಆಗಿದ್ದ ನಂದಿಗಿರಿಧಾಮ ಬರೋಬ್ಬರಿ …
Read More »ಬೈಕ್‍ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿತ್ತು ಮರದ ಕೊಂಬೆ……..
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಳೆಯ ಮರಗಳಿಂದಾಗಿ ಹಲವು ಅನಾಹುತಗಳು ಸಂಭವಿಸುತ್ತಿರುವುದು ತಿಳಿದೇ ಇದೆ. ಬಿಬಿಎಂ ಮಾತ್ರ ಇಂಹ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುತ್ತಿಲ್ಲ. ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರದ ಕೊಂಬೆ ಬಿದ್ದು ತೆಲೆ ತೀವ್ರ ಪೆಟ್ಟಾಗಿದೆ. ನಗರದ ತಿಲಕ್ ನಗರದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಈ ಘಟನೆಯಿಂದಾಗಿ ಬೈಕ್ ಸವಾರರು ಭಯಭೀತರಾಗಿದ್ದಾರೆ. ಸಂಚರಿಸುವಾಗ ನಮ್ಮ ತಲೆ ಮೇಲೆ ಕೊಂಬೆಗಳು ಬಿದ್ದರೆ ಹೇಗೆ ಎಂದು …
Read More »ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು
ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …
Read More »ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್
ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರನ್ನು ಬರ್ಬರಾಗಿ ಹತ್ಯೆ ಮಾಡಿದ್ದ ಮೂವರು ಹಂತಕರ ಮೇಲೆ ಪೊಲೀಸರು ಶೂಟ್‍ಔಟ್ ಮಾಡಿದ್ದು, ಶೂಟ್‍ಔಟ್‍ನಲ್ಲಿ ಹಂತಕರಿಗೆ ಗಂಭೀರ ಗಾಯಗಳಾಗಿವೆ. ಇಂದು ಬೆಳಗ್ಗೆ ಮದ್ದೂರು ಮಳವಳ್ಳಿ ರಸ್ತೆಯ ಸಾದೊಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಆಂಧ್ರ ಮೂಲದ ವಿಜಿ (25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ (28) ಮತ್ತು ತೊಪ್ಪನಹಳ್ಳಿಯ ಮಂಜು (30) ಎಂದು ಗುರುತಿಸಲಾಗಿದೆ. ಹಂತಕರು ಈ ಸ್ಥಳದಲ್ಲಿರುವ ಖಚಿತ …
Read More »ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ
ನ್ಯೂಯಾರ್ಕ್: ರೋಚಕ ಫೈನಲ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವರೇವ್ ವಿರುದ್ಧ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಚೊಚ್ಚಲ ಯುಎಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಳೆದ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರನ ವಿರುದ್ಧ ಆಸ್ಟ್ರೀಯಾದ ಆಟಗಾರ 2-6 4-6 6-4 6-3 7-6(6) ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು. ಮೊದಲ ಎರಡು ಸೆಟ್ ಗಳನ್ನು ಸೋತ ಥೀಮ್ ನಂತರ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿ ಜಯ ಸಾಧಿಸಿದರು. 16 ವರ್ಷಗಳ …
Read More »“ತಾಯಿ-ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ಬೇರೆ ಮಾಡುತ್ತಿದೆ ರಾಜ್ಯ ಸರ್ಕಾರ”
ಬೆಂಗಳೂರು, – ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …
Read More »ನಟಿ ರಾಗಿಣಿ, ಸಂಜನಾಗೆ ಇಂದು ಸಿಗುತ್ತಾ ಬೇಲ್..?
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಲಿಂಕ್ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ನಟಿ ರಾಗಿಣಿ, ಸಂಜನಾ ಸೇರಿದಂತೆ ಪ್ರಕರಣದ 5 ಆರೋಪಿಗಳ ಜಾಮೀನು ಅರ್ಜಿಗಳು ಇಂದು ವಿಚಾರಣೆ ಬರಲಿವೆ. ಸಿಟಿ ಸಿವಿಲ್ ಅವರಣದಲ್ಲಿನ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ರಾಗಿಣಿ, ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ರಾಹುಲ್ ತೋಷೆ, ವೈಭವ್ ಜೈನ್ ಹಾಗೂ ವಿನಯ್ ಕುಮಾರ್ನ ಅರ್ಜಿಗಳ ವಿಚಾರಣೆ ನಡೆಯಲಿದೆ. ರಾಗಿಣಿ ಹಾಗೂ ರಾಹುಲ್ ಸಾಮಾನ್ಯ ಜಾಮೀನು ಅರ್ಜಿ ಸಲ್ಲಿಸಿದ್ರೆ, ಶಿವಪ್ರಕಾಶ್, ವೈಭವ್ ಜೈನ್ ಹಾಗೂ …
Read More »ಸಾರ್ವಜನಿಕರೇ ಎಚ್ಚರ : ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಬಂದ್
ಬೆಂಗಳೂರು : ಕೊರೋನಾ ಅವಧಿಯಲ್ಲಿ ಮೃತಪಟ್ಟವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪರಿಹಾರ ನೀಡದಿರುವುದು ಹಾಗೂ ವೇತನ ತಾರತಮ್ಯ ಸೇರಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿನ ಹೊರ ರೋಗಿ ಸೇವೆಯನ್ನು ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ. ಅಲ್ಲದೆ, ಸರ್ಕಾರ ಕೂಡಲೇ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಂಗಳವಾರದಿಂದ ಕೊರೋನಾ ರೋಗಿಗಳು ಹಾಗೂ ತುರ್ತು ಚಿಕಿತ್ಸಾ ಸೇವೆ ಹೊರತುಪಡಿಸಿ ಉಳಿದ …
Read More »ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್ ಫಿದಾ!
ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ …
Read More »ಸವದತ್ತಿ: ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ
ಸವದತ್ತಿ: ರುದ್ರಭೂಮಿಗೆ ಹೋಗಲು ಸಮರ್ಪಕ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ತಾಲ್ಲೂಕಿನ ಕೆಂಚಲಾರಕೊಪ್ಪ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಭಾನುವಾರ ಪ್ರತಿಭಟನೆ ನಡೆಸಿದರು. ‘ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾರೂ ಇತ್ತ ಗಮನಹರಿಸುತ್ತಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತರಾದರೆ ಸಂಸ್ಕಾರ ನಡೆಸಲು ರುದ್ರಭೂಮಿಗೆ ತೆರಳುವುದಕ್ಕೆ ಸರಿಯಾದ ರಸ್ತೆ ಇಲ್ಲ. ಇದರಿಂದ ಬಹಳ ತೊಂದರೆ ಆಗುತ್ತಿದೆ’ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್ …
Read More »
Laxmi News 24×7