ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ
ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ.
ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ …
Read More »ಸಿನಿಮಾ ಸ್ಟೈಲ್‍ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್
ಹೈದರಾಬಾದ್: ಥೇಟ್ ಸಿನಿಮಾ ಸ್ಟೈಲ್‍ನಲ್ಲಿ ಹೆದ್ದಾರಿಯೊಂದರಲ್ಲಿ ಭಾರೀ ದರೋಡೆ ನಡೆದಿದೆ. ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್‍ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಚೆನ್ನೈನ ಶ್ರೀ ಪೆರಂಬದೂರ್‍ನಿಂದ ಮುಂಬೈನ ಎಂಐ ಗೋಡಾನ್‍ಗೆ ಈ ಮೊಬೈಲ್‍ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ …
Read More »ಸಭೆ ಮುಗಿಯುವವರೆಗೂ ಹೋರಾಟ ಹಿಂಪಡೆಯಿರಿ- ರಾಜೇಂದ್ರ ಸಣ್ಣಕ್ಕಿ ಮನವಿ
ಗೋಕಾಕ: ಪೀರಣವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ನಾಳೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕುರುಬ ಸಮುದಾಯ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರ ಸಣ್ಣಕ್ಕಿ ಹೇಳಿದ್ದಾರೆ. ಗೋಕಾಕ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬ ಸಂಘದ ಪದಾಧಿಕಾರಿಗಳ ನೇತೃತ್ವದ ನಿಯೋಗ ಇಂದು ಜಿಲ್ಲಾ ಉಸ್ತುವಾರಿ ಸಚಿವರನ್ನು …
Read More »ಬಂಗಾಳ ರಾಜಕೀಯದಲ್ಲಿ ದಾದಾಗಿರಿ ಆರಂಭ..?ಬಂಗಾಳ ಸಿಎಂ ಆಗ್ತಾರಾ ಗಂಗೂಲಿ..?
ನವದೆಹಲಿ, ಆ.26- ಭಾರತ ಕ್ರಿಕೆಟ್ ತಂಡದ ದಾದಾ ಎಂದೇ ಹೆಸರಾಗಿದ್ದ ಮಾಜಿ ಕ್ಯಾಪ್ಟನ್, ಬಿಸಿಸಿಐ ಅಧ್ಯಕ್ಷ ಸೌರವ್‍ಗಂಗೂಲಿ ಈಗ ರಾಜಕೀಯ ರಂಗದಲ್ಲೂ ತಮ್ಮ ದಾದಾಗಿರಿಯನ್ನು ಆರಂಭಿಸಲು ಹೊರಟಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬುತ್ತಿದೆ. ಸೌರವ್‍ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಲು ಕೇಂದ್ರ ಗೃಹ ಮಂತ್ರಿ ಅಮಿತ್‍ಷಾ ಅವರೇ ಕಾರಣ ಎಂದು ಹೇಳಲಾಗುತ್ತಿದೆ, ಅಲ್ಲದೆ ಬಿಸಿಸಿಐ ಕಾರ್ಯದರ್ಶಿಯಾಗಿರುವ ಜೈಷಾ, ಅಮಿತ್‍ಷಾರ ಪುತ್ರನಾಗಿದ್ದು, ಸೌರವ್ ಹಾಗೂ ಜೈಷಾ ನಡುವೆ ಉತ್ತಮ ಹೊಂದಾಣಿಕೆ ಇರುವುದರಿಂದ ಅವರ ಮೂಲಕವೇ …
Read More »ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …
Read More »ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ …
Read More »ಡಿಕೆಶಿಗೆ ಕೊರೊನಾ ಸೋಂಕು
ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ. ಅಧ್ಯಕ್ಷ ಡಿ …
Read More »