Breaking News

ರಾಷ್ಟ್ರೀಯ

ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ

ಬೀದರ್ : ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿನುಸಾರ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲು ಮನವಿ ಮಾಡಿದರು. ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು …

Read More »

ಗೋಕಾಕ ಪ್ರವಾಹ ಪ್ರದೇಶ ವೀಕ್ಷಿಸಿದ ಜಿಲ್ಲಾಧಿಕಾರಿ

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೋಮವಾರ ವೀಕ್ಷಿಸಿದರು. ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ‘ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು ಬಿಡುಗಡೆಗಿಂತ ಮುಂಚೆ ನದಿ …

Read More »

ಈ ಮಳೆರಾಯನ ಅಬ್ಬರ ಎಲ್ಲಿಯವರೆಗೂ ಇರಲಿದೆ ಗೊತ್ತಾ? ಇವರಿಂದ ಪ್ರಕಟಿಸಲಾಗಿದೆ

ಬೆಂಗಳೂರು : ರಾಜ್ಯದಲ್ಲಿ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ. ಹಲವೆಡೆ ಮಳೆರಾಯನ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಮುಂದುವರೆಯಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇಂದು ಕೂಡ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ …

Read More »

ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!

ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್‌ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ.   ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ. …

Read More »

ದೇಶದಲ್ಲಿ 27 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ರೆ, 876 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 51,797ಕ್ಕೆ ಬಂದು ನಿಂತಿದೆ. 27,02,743 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 19,77,780ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »

ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿಗೆ 3,030 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಸರಿಸುಮಾರು ಮೂರು ಸಾವಿರದಷ್ಟು ಕೋವಿಡ್ ವೈರಸ್ ಸೋಂಕಿತರ ಸಾವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ. ಸೋಮವಾರ 115 ಮಂದಿ ಸೋಂಕು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದಷ್ಟೆ (ಜುಲೈ 16ಕ್ಕೆ) ಸೋಂಕಿತರ ಸಾವಿನ ಸಂಖ್ಯೆ ಒಂದು ಸಾವಿರ ಗಡಿದಾಟಿತ್ತು. ಆ ನಂತರ ನಿತ್ಯ ಸರಾಸರಿ ನೂರು ಸೋಂಕಿತರು ಸಾವು …

Read More »

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ

ಹೊಸದಿಲ್ಲಿ: ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಮನವಿ ಮಾಡಿದರು.  ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು  ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಪಕ್ಷದ …

Read More »

ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್​ಗಳಿಗೆ ನೋಟಿಸ್

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …

Read More »

ಒನ್ ಸೈಡ್ ಲವ್ – 16 ವರ್ಷದ ಹುಡುಗ ನೇಣಿಗೆ ಶರಣು

ಮುಂಬೈ: 16 ವರ್ಷದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮುಂಬೈನ ಸಂತಾಕ್ರೂಜ್ ನ ಕೊಲಿವೆರಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ತಾನು ಪ್ರೀತಿಸುತ್ತಿದ್ದ ಗೆಳತಿಗೆ ಗುಡ್ ಬೈ ಮೆಸೇಜ್ ಕಳುಹಿಸಿದ್ದಾನೆ. 12ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಒನ್ ಸೈಡ್ ಪ್ರೀತಿಯಲ್ಲಿದ್ದನು. ಶುಕ್ರವಾರ ಪೋಷಕರು ಕೆಲಸಕ್ಕೆ ಹೋದಾಗ ಮನೆಯನ್ನು ಲಾಕ್ ಮಾಡಿಕೊಂಡಿದ್ದಾನೆ. ನೆರೆ ಮನೆಯ ಮಹಿಳೆ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆಗೆಯದಿದ್ದಾಗ, ಮಹಿಳೆ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ವಿದ್ಯಾರ್ಥಿ …

Read More »

ಇಂದಿನಿಂದ 5 ದಿನ ತೆರೆದಿರುತ್ತೆ ಶಬರಿಮಲೆ ಅಯ್ಯಪ್ಪ ದೇವಸ್ಥಾನ

ಪಟ್ಟಣಂತಿಟ್ಟ, ಆ.17- ವಿಶ್ವವಿಖ್ಯಾತ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಇಂದು ಬೆಳಗ್ಗೆ ತೆರೆಯಲಾಗಿದೆ. ಮಲೆಯಾಳಂ ಪಂಚಾಂಗದ ಪ್ರಕಾರ ಇಂದಿನಿಂದ ಆಗಸ್ಟ್ 21ರ ವರೆಗೆ ಅಯ್ಯಪ್ಪ ಸ್ವಾಮಿಗೆ ಮಾಸಿಕ ವಿಶೇಷ ಪೂಜೆ ನೆರವೇರಿಸಲಾಗುತ್ತದೆ ಎಂದು ಟ್ರವಾಂಕುರ್ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಎನ್.ವಾಸು ತಿಳಿಸಿದ್ದಾರೆ.ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಹಾಜರುಪಡಿಸಬೇಕು. ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನವು ಕಟ್ಟುನಿಟ್ಟಿನ …

Read More »