ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್ ನೀಡಿದರೆ, ಮರುದಿನವೇ ನೆಗೆಟಿವ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …
Read More »ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ
ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …
Read More »ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್
ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …
Read More »ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ
ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್ ಯಡಿಯೂರಪ್ಪ ನಮನ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …
Read More »ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್
ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್‍ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್‍ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …
Read More »ಬೆಳಗಾವಿ | 30ರಿಂದ ಸಿಇಟಿ ಪರೀಕ್ಷೆ: ಸಿದ್ಧತೆಗೆ ಸೂಚನೆ
ಬೆಳಗಾವಿ: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 30ರಿಂದ ಮೂರು ದಿನಗಳವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಒಳಗಡೆ ಹಾಗೂ ಸುತ್ತಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು. …
Read More »ಬೆಳಗಾವಿ| ಬ್ರಾಹ್ಮಣರಿಗೆ ಮೀಸಲಾತಿ: ವೆಬಿನಾರ್ ನಾಳೆ.
ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ. ‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ …
Read More »ಬೆಳಗಾವಿ | 116 ಮಂದಿಗೆ ಕೋವಿಡ್ ದೃಢ…
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ. ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ …
Read More »ರಾಮಮಂದಿರ ಶಿಲಾನ್ಯಾಸಕ್ಕೆ ಭರ್ಜರಿ ಸಿದ್ಧತೆ………
ಲಕ್ನೋ: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿಯಾಗಿದ್ದು, ಭರ್ಜರಿ ಸಿದ್ಧತೆಗಳು ಆರಂಭವಾಗಿದೆ. ಲಾಕ್‍ಡೌನ್ ನಡುವೆ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಸಲಹೆಗಳನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದ ಸಿದ್ಧತೆಯ ನೇತೃತ್ವ ವಹಿಸಿಕೊಂಡಿದೆ. ಅಗಸ್ಟ್ ಐದರಂದು ಬೆಳಗ್ಗೆ 10:30 ರಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ …
Read More »