ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ. ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …
Read More »ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.
ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …
Read More »ಅಪ್ರಾಪ್ತ ಬಾಲಕಿಯ ರೇಪ್, ಮರ್ಡರ್ ಆರೋಪ – ಸ್ಥಳೀಯರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ
ಕೋಲ್ಕತ್ತಾ: ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಮರ್ಡರ್ ಮಾಡಿದ್ದಾರೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳದ ಚೋಪ್ರಾ ಗ್ರಾಮದವರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದ್ದಾರೆ. ಈಗ ತಾನೇ ಹತ್ತನೇ ತರಗತಿ ಪಾಸ್ ಆಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮತ್ತು ಗ್ರಾಮಸ್ಥರು ಸೇರಿಕೊಂಡು ಕೋಲ್ಕತಾ ಮತ್ತು ಸಿಲಿಗುರಿ ನಡುವಿನ ನ್ಯಾಷನಲ್ ಹೈವೇ 32ನ್ನು ಬ್ಲಾಕ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ವಾಹನ ಸೇರಿ ಮೂರು ಬಸ್ಸುಗಳಿಗೆ ಪ್ರತಿಭಟನಾಕರರು ಬೆಂಕಿ …
Read More »ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?
ಬೆಳಗಾವಿ ಲಾಕ್ ಡೌನ್ ಆಗತ್ತಾ..? ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …
Read More »8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?
ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …
Read More »ಮೇಕಪ್ ಹಾಕಿದ ಫೀಲ್ ಹಂಚಿಕೊಂಡ ವಿಕ್ರಾಂತ್ ರೋಣ……..
ಹೈದರಾಬಾದ್: ಬಹುದಿನಗಳ ಬಳಿಕ ಕೆಲ ದಿನಗಳ ಹಿಂದೆ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಕಲಾವಿದರಿಗೆ ಹೊಸ ಹುರುಪು ಬಂದಿದ್ದು, ಹಲವರು ತಮ್ಮ ಕಾಯಕದತ್ತ ಮರಳುತ್ತಿದ್ದಾರೆ. ಅಲ್ಲದೆ ಸುಧೀರ್ಘ ರಜೆ ಬಳಿಕ ಕೆಲಸಕ್ಕೆ ಹೋಗುತ್ತಿರುವ ಅನುಭವ ಸೆಲೆಬ್ರೆಟಿಗಳಿಗೆ ಆಗುತ್ತಿದೆ. ಈ ಕುರಿತು ನಟ ಕಿಚ್ಚ ಸುದೀಪ್ ಸಹ ಸುಧೀರ್ಘ ಸಮಯದ ಬಳಿಕ ಶೂಟಿಂಗ್‍ಗೆ ಮರಳಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ತುಂಬಾ ದಿನಗಳ ಕಾಲ ಎಲ್ಲ ಸೆಲೆಬ್ರೆಟಿಗಳು ಚಿತ್ರೀಕರಣದಿಂದ ದೂರ …
Read More »ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ
ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …
Read More »ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ
ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …
Read More »ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.
ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …
Read More »ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ
ಅಥಣಿ: ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು, 5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …
Read More »