Breaking News

ರಾಷ್ಟ್ರೀಯ

ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ

ರಬಕವಿ -ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಬಾಗಲಕೋಟ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ.ರಬಕವಿ ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆಯಲಾಗಿದೆ. ಹೌದು ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದು ಜನ್ರು ಪಡಿತರ ಧಾನ್ಯ ಸಿಗದೆ ಪರದಾಡುವಂತಾಗಿದೆ .ಆದ್ರೆ.ರಬಕವಿ ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸಿ ರಬಕವಿಯಿಂದ ಮಹಾರಾಷ್ಟ್ರ ಕ್ಕೆ ಸಾಗಾಟ ಮಾಡುವ ವೇಳೆ ದಾಳಿ ಮಾಡಿ ಲಾರಿ …

Read More »

ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ನಿಮಗೆ ನನ್ನ ಮೇಲೆ ತುಂಬಾ ಪ್ರೀತಿ ಮತ್ತು ಗೌರವ ಇದ್ದರೆ, ನೀವು ಈ ಕೋವಿಡ್ ಬಿಕ್ಕಟ್ಟು ಅಂತ್ಯಗೊಳ್ಳುವವರೆಗೂ ಕನಿಷ್ಠ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಅದುವೇ ನನಗೆ ನೀವು ಸಲ್ಲಿಸುವ ಒಂದು ಗೌರವ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕಾರಣ, ‘ನಾಗರಿಕರು ತಮ್ಮ ಬಾಲ್ಕನಿಗಳಲ್ಲಿ ಭಾನುವಾರ (ಏ.12) ಸಂಜೆ 5 ಗಂಟೆಗೆ ನಿಂತು ಗೌರವದಿಂದ ನಮ್ಮ ಪ್ರಧಾನಿಗೆ ನಮಸ್ಕರಿಸಬೇಕು. ಈ ಮನುಷ್ಯ …

Read More »

ಅಯ್ಯೋ… ದೇವರೇ…ಬಯಲಲ್ಲಿ ಬೀಸಾಡಿದ್ದ ಬಾಳೆಹಣ್ಣು ತಿಂದು ಹೊಟ್ಟೆ ತುಂಬಿಸಿಕೊಂಡ ವಲಸೆ ಕಾರ್ಮಿಕರು!

ಲಾಕ್‌ಡೌನ್‌ ವಿಸ್ತರಣೆಯಾಗಿರುವುದು ಕೊರೊನಾ ವೈರಸ್‌ ನಿಯಂತ್ರಣ ಮಾಡುವ ಹಾದಿಯಲ್ಲಿ ಒಳ್ಳೆಯ ನಿರ್ಧಾರವಾದರೂ, ವಲಸೆ ಕಾರ್ಮಿಕರ ಪಾಲಿಗೆ ಉಸಿರುಗಟ್ಟಿದ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ. ಬುಧವಾರ ಮಧ್ಯಾಹ್ನ ರಾಜಧಾನಿ ಹೊಸದಿಲ್ಲಿಯಲ್ಲಿ ಕಂಡುಬಂದ ಮನಕುಲಕುವ ದೃಶ್ಯವೇ ಇದಕ್ಕೆ ಸಾಕ್ಷಿ ಎಂದು ಹೇಳಬಹುದು. ರಾಜಧಾನಿಯ ಪ್ರಮುಖ ಶವಾಗಾರಗಳಲ್ಲಿ ಒಂದಾದ ನಿಗಂಬೋಧ್ ಘಾಟ್ ಬಳಿ ಸತ್ತವರ ಆಚರಣೆಗಳಿಗಾಗಿ ಸಂಗ್ರಹಿಸಲಾಗಿದ್ದ ಬಾಳೆ ಹಣ್ಣುಗಳನ್ನು ಯಮುನಾ ನದಿ ದಡದಲ್ಲಿ ಎಸೆಯಲಾಗಿತ್ತು. ಇದನ್ನು ಕಂಡ ವಲಸೆ ಕಾರ್ಮಿಕರು, ಹಸಿವು ತಾಳಲಾರದೆ ಬಾಳೆ …

Read More »

“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್

“ಗಡಿ ಭಾಗದ ರಸ್ತೆ ಸಂಪರ್ಕಗಳು ಬಂದ್: ಮತ್ತಷ್ಟು ಬಿಗಿಯಾದ ಲಾಕ್ ಡೌನ್” ಚಡಚಣ: ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಡಿ ರಸ್ತೆಗಳ ಮೇಲೆ ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಲಾಗಿದೆ… ದೇವರ ನಿಂಬರಗಿ ಗ್ರಾ.ಪಂ ಅಧ್ಯಕ್ಷ ಸದಾಶಿವ ಶಿಂಘೆ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಸುಸಲಾದ, ಉಮದಿ, ಸೊನ್ನಲಗಿ ಸೇರಿದಂತೆ ಊರುಗಳಿಗೆ ಸಂಪರ್ಕ ನೀಡುವ ಎಲ್ಲ ರಸ್ತೆಗಳಿಗೆ ಮುಳ್ಳಿನ ಬೇಲಿ ಹಾಕಿ ಯಾವುದೇ ವಾಹನಗಳಾಗಲಿ, …

Read More »

ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ …

Read More »

ಬಹುಭಾಷಾ ನಟಿ, ಕ್ಯೂಟ್ ಬೆಡಗಿನಯನತಾರಾಗೆ ಕಾಡಿದ ಟ್ಯಾಟು

ಚೆನ್ನೈ: ಬಹುಭಾಷಾ ನಟಿ, ಕ್ಯೂಟ್ ಬೆಡಗಿ ನಯನತಾರಾ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಹೆಸರು ವಾಸಿ, ಅದೇ ರೀತಿ ಅವರು ಬೆಳೆದಿದ್ದಾರೆ ಸಹ. ಘಟಾನುಘಟಿ ನಾಯಕರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ದಕ್ಷಿಣ ಸಿನಿ ರಂಗದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆಯಲ್ಲಿನ ಅವರ ಸಾಧನೆ ಜೊತೆಗೆ ನಿಜ ಜೀವನದಲ್ಲಿ ಅವರ ಸರಣಿ ಪ್ರೇಮ್ ಕಹಾನಿಗಳು ಸಹ ಅಷ್ಟೇ ಚರ್ಚೆಯಾಗಿದ್ದವು. ಇದೆಲ್ಲದರ ನಡುವೆ ಒಂದು ಟ್ಯಾಟು ನಯನತಾರಾ ಅವರನ್ನು ತುಂಬಾ ಚಿಂತೆಗೆ ದೂಡಿತ್ತು. …

Read More »

ಬೆಳಗಾವಿಯಲ್ಲಿ ಮೊದಲ ಬಲಿ- ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಬೆಳಗಾವಿ: ಹೆಮ್ಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 80 ವರ್ಷದ ವೃದ್ಧೆ ಏಪ್ರಿಲ್ 13ರಂದು ಮೃತಪಟ್ಟಿದ್ದರು. ಕೊರೊನಾ ಶಂಕೆ ವ್ಯಕ್ತವಾಗಿದ್ದರಿಂದ ಮೃತ ವೃದ್ಧೆಯ ಥ್ರೋಟ್ ಸ್ವ್ಯಾಬ್‍ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ರಿಪೋರ್ಟ್ ಸದ್ಯ ಹೊರ ಬಿದ್ದಿದ್ದು, ವೃದ್ಧೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿಯ ತಬ್ಲಿಘಿ ಜಮಾತ್ ಸಭೆಗೆ …

Read More »

ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ

ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …

Read More »

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ : ಬೆಚ್ಚಿ ಬಿದ್ದ ರೈತರು

ಕಬ್ಬು ಕಟಾವು ಮಾಡುವಾಗ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳನ್ನು ನೋಡಿರೋ ರೈತರು ಬೆಚ್ಚಿ ಬಿದ್ದಿದ್ದಾರೆ.   ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿವೆ. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು, ಈ ಗ್ರಾಮದ ರೈತರ ಆತಂಕಕ್ಕೆ …

Read More »

ಸುಮಲತಾ ಮಾಡಬೇಕಾದ ಕೆಲಸ ಮಾಡಿದ ಡಿಕೆ ಬ್ರದರ್ಸ್​:

ಬೆಂಗಳೂರು(ಏ.15): ಲಾಕ್​​ಡೌನ್​​ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …

Read More »