ಹುಬ್ಬಳ್ಳಿ : ಆರ್ಎಸ್ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸಿಡಿಮಿಡಿಗೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿದ ಅವರು, ಸಿಎಂ ಡಿನ್ನರ್ ಮೀಟಿಂಗ್ ಕರೆದರು. ಅದನ್ನು ಕರೆದಿದ್ದು ಏತಕ್ಕೆ?. ಒಬ್ಬಬ್ಬ ಮಂತ್ರಿಯನ್ನು ಸೆಪರೇಟ್ ಆಗಿ …
Read More »ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, …
Read More »ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ
ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ಇಂದು ಮತದಾನ ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಚುನಾವಣಾ ಅಖಾಡದಲ್ಲಿ ಘಟಾನುಘಟುಗಳ ಜಿದ್ದಾಜಿದ್ದು ಬೆಳಗಾವಿ ಜಿಲ್ಲೆಯ ಏಳು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರೋ ಮತದಾನ ಒಟ್ಟು 698 ಮತಗಳಲ್ಲಿ 676 ಅರ್ಹ ಮತದಾರರಿಗೆ ಮತ ಚಲಾವಣೆ ಹಕ್ಕು ಅನರ್ಹಗೊಳಿಸಿದ್ದ 22 ಮತದಾರರಲ್ಲಿ 16 ಜನರಿಗೆ ಮತದಾನಕ್ಕೆ ಅವಕಾಶ ಧಾರವಾಡ ಹೈಕೋರ್ಟ್ ನಲ್ಲಿ ರೀಟ್ ಅರ್ಜಿ ಸಲ್ಲಿಸಿದ್ದ ಈ 16 ಜನರಿಗೆ …
Read More »ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ…
ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ… ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಗಾಯಗೊಂಡ ಘಟನೆ ಸರಗೂರು ಟೌನಿನ ಕಬಿನಿ ನದಿ ಚಾನೆಲ್ ಬಳಿ ನಡೆದಿದೆ.ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ. ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಟಾಟಾ ಎಸ್ ವಾಹನ. ಮೂರು ಬಾರಿ ಪಲ್ಟಿಯಾಗಿದೆ. ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ. ಚಾಲಕ ಸೇರಿ ಹತ್ತು …
Read More »45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ
45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.
Read More »ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್
ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್…… : ಕವಿವಿಯ ಪಿಜಿ ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚಳ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಒ್ರತಿಭಟನೆ ನಡೆಸಿ ಕವಿವಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. – ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ …
Read More »ಜಾತಿ ಗಣತಿ ವಿವರ ನೀಡಲು ಒಪ್ಪದ ನಾರಾಯಣ ಮೂರ್ತಿ, ಸುಧಾಮೂರ್ತಿ
ಬೆಂಗಳೂರು: ರಾಜ್ಯದಲ್ಲಿ ಸಾಗಿರುವ ಜಾತಿ ಆಧಾರಿತ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ವಿವರಗಳನ್ನು ಹಂಚಿಕೊಳ್ಳಲು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಮತ್ತು ಅವರ ಪತ್ನಿಯೂ ಆಗಿರುವ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಗಣತಿಯ ಸಮೀಕ್ಷೆಯಲ್ಲಿ ತಾವು ಹಾಗೂ ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರಕ್ಕೆ ಸಹಿ ಹಾಕಿ, ಆಯೋಗಕ್ಕೆ ನೀಡಿದ್ದಾರೆ. ರಾಜ್ಯ …
Read More »ಧಾರವಾಡದ ಐಐಟಿ ವಿದ್ಯಾರ್ಥಿಗಳ ಜೊತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಂವಾದ..
ಧಾರವಾಡದ ಐಐಟಿ ಕೇಂದ್ರದಲ್ಲಿ ಸ್ಥಾಪಿತವಾದ ಧರ್ತಿ ಬಾಯೋನೆಟ್ಸ್ ಸೆಂಟರ್ ಉದ್ಘಾಟನೆಗೆಂದು ಬಂದಿದ್ದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಐಐಟಿಯ ಸುಮಾರು ಐದು ವಿದ್ಯಾರ್ಥಿಗಳು ನಿರ್ಮಲಾ ಸೀತಾರಾಮನ್ ಅವರಿಗೆ ತಮ್ಮ ಪ್ರಶ್ನೆಗಳನ್ನು ಕೇಳಿದರು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸೀತಾರಾಮನ್ ಅವರು ತೀಕ್ಷ್ಣವಾಗಿಯೇ ಉತ್ತರಿಸಿದರು. ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ಕೆಲಸಕ್ಕೆ ತಯಾರಾಗಿರಬೇಕು. ವಿಶ್ವವಿದ್ಯಾಲಯಗಳು ಕೌಶಲ್ಯ ಕಲಿಸುವ ಕೆಲಸ ಮಾಡಬೇಕು. ಕೌಶಲ್ಯ ಅಷ್ಟೇ ಅಲ್ಲ ಇಲ್ಲಿ ಭಾಷೆ …
Read More »ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ
ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ಚಿಕ್ಕೋಡಿಯ ಹಿರೇಕೋಡಿಯಲ್ಲಿರುವ ವಸತಿ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕೋಡಿ …
Read More »ನಾರಾಯಣ’, ‘ವೆಂಕಟರಮಣ’ ಎನ್ನುತ್ತಾ ಚಿನ್ನಾಭರಣ ಎಗರಿಸುತ್ತಿದ್ದ ನಕಲಿ ಸ್ವಾಮೀಜಿ ಸೆರೆ; ₹53 ಲಕ್ಷದ ಮಾಲು ಜಪ್ತಿ
ಬೆಂಗಳೂರು: ಪೂಜೆಯ ಹೆಸರಿನಲ್ಲಿ ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ಆರೋಪದ ಮೇಲೆ ನಕಲಿ ಸ್ವಾಮೀಜಿಯನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರದ ದಾದಾಪೀರ್ (49) ಬಂಧಿತ ಆರೋಪಿ. ಜನರನ್ನು ವಂಚಿಸಿ ಪಡೆದ ಚಿನ್ನಾಭರಣವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗಲೇ ಆರೋಪಿಯನ್ನು ಬಂಧಿಸಿ, ಆತನಿಂದ ಒಟ್ಟು 53 ಲಕ್ಷ ರೂ ಮೌಲ್ಯದ 485.4 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ತನ್ನನ್ನು ತಾನು ನಾರಾಯಣ, ವೆಂಕಟರಮಣ ಮತ್ತಿತರ ಹೆಸರುಗಳಲ್ಲಿ ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಸ್ವಾಮೀಜಿಯ …
Read More »
Laxmi News 24×7