78ನೇ ಸ್ವಾತಂತ್ರ್ಯ ದಿನಾಚರಣೆ; ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯಿಂದ ಧ್ವಜಾರೋಹಣ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೇರವೇರಿಸಿದ ಸಚಿವರು, ಮಹಾತ್ಮಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣದ ಬಳಿಕ ಆಕರ್ಷಕ ಪರೇಡ್ ಪರಿವೀಕ್ಷಣೆ ಮಾಡಿದರು. ಧ್ವಜಾರೋಹಣದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕ ಆಶೀಫ್ ಸೇಠ್, ಮೇಯರ್ ಸವಿತಾ ಕಾಂಬಳೆ, ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್, ಎಸ್ಪಿ ಡಾ.ಭೀಮಾಶಂಕರ ಗುಳೇದ್, ಜಿಪಂ ಸಿಇಒ ರಾಹುಲ್ …
Read More »ಬಲ್ಬ್‌ನಲ್ಲಿ ಅರಳಿದ ರಾಷ್ಟ್ರಧ್ವಜ
ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ. ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ. ಸಂಗನಗೌಡ ನ್ಯಾಮಗೌಡ
Read More »ಬೆದರಿಕೆಗೆ ಬಾಗದ ಅಂದಿನ ಕಿತ್ತೂರು ಕಲಿಗಳು…
ಕಿತ್ತೂರು: ‘ನಾಡಿನ ಸ್ವಾತಂತ್ರ್ಯಕ್ಕಾಗಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಪ್ರಥಮ ಹೋರಾಟದ ಕಿಡಿ ಹೊತ್ತಿಸಿದ್ದು ರಾಣಿ ಚನ್ನಮ್ಮ. ಇದು ಚನ್ನಮ್ಮನ ನಿಧನದ ನಂತರವೂ ನಿರಂತರವಾಗಿತ್ತು. ರಾಣಿಯ ನಂತರದ ಹೋರಾಟದ ವಾರಸುದಾರಿಕೆ ಪಡೆದುಕೊಂಡಿದ್ದವರ ಸ್ಮರಣೆಯೇ ರೋಮಾಂಚನ ಉಂಟು ಮಾಡುವಂಥದ್ದು’ ಎನ್ನುತ್ತಾರೆ ಸ್ವಾತಂತ್ರ್ಯ ಹೋರಾಟಗಾರ ಮನೆತನದ ಪ್ರಭು ಮಾರಿಹಾಳ. ‘ಕ್ರಾಂತಿಯ ನೆಲ ಕಿತ್ತೂರು ಮಣ್ಣಿನ ತೇಜಸ್ಸು ಅಂಥದ್ದು. ರಾಣಿ ಚನ್ನಮ್ಮನ ನಂತರ ಹೋರಾಟದ ನೊಗ ಹೊತ್ತು ಸಾಗಿದವರು ಸಂಗೊಳ್ಳಿ ರಾಯಣ್ಣ ಮತ್ತು …
Read More »ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ?
ಬೆಳಗಾವಿ : ಕನ್ನಡ ಭಾಷೆಯನ್ನು ಉಳಿಸಬೇಕಾದ ಜನಪ್ರತಿನಿಧಿಗಳೇ ಭಾಷೆ ಮರೆತರೆ ಹೇಗೆ ಎಂಬ ಪ್ರಶ್ನೆ ಮೂಡಿದೆ. ಜಾಹಿರಾತು ಫಲಕದಲ್ಲಿ ಕನ್ನಡವನ್ನು ಶೇಕಡಾ 70 ರಷ್ಟು ಬಳಸಬೇಕಾದ ಕಾನೂನು ಕೇವಲ ಜನಸಾಮಾನ್ಯರಿಗೆ ಮಾತ್ರ ಸೀಮಿತವಾ ಎಂಬ ಪ್ರಶ್ನೆ ಮೂಡಿದೆ. ಹೌದು ಸ್ವಾತಂತ್ರ್ಯ ದಿನದ ಅಂಗವಾಗಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್ ಅವರ ಹೆಸರಿನಲ್ಲಿ ಅಳವಡಿಸಿರುವ ಬ್ಯಾನರ್ ನಲ್ಲಿ ಕನ್ನಡವೇ ಮಾಯವಾಗಿದೆ. ಕೇವಲ ಆಂಗ್ಲ ಭಾಷೆಯಲ್ಲೇ ಅವರು ಶುಭಾಶಯ ತಿಳಿಸಿದ್ದು …
Read More »ರಾಜ್‌ಪಾಲ್ ಯಾದವ್ ರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಆಗಮಿಸಿ ಭಾನುವಾರ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ. ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟವನ್ನು ಮಾಡಲು ಸಾಧ್ಯವಿಲ್ಲ ಎಂದು …
Read More »ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ : ಎಂ.ಬಿ.ಪಾಟೀಲ್
ವಿಜಯಪುರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಸರ್ಕಾರ ಇರುವವರೆಗೂ ಈ ಯೋಜನೆಗಳು ಇರುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು. ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಯಾವ ಕಾಲಕ್ಕೂ ನಿಲ್ಲುವುದಿಲ್ಲ. ಅವುಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಆದಾಗ್ಯೂ, ಅಭಿವೃದ್ಧಿಗೆ ಹಣ ಏನು ಶೇಖರಣೆ ಮಾಡಬೇಕು, ಮಾಡುತ್ತೇವೆ’ ಎಂದರು. ನಮ್ಮ …
Read More »ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು
ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.14ರ ಬುಧವಾರ ನಡೆದಿದೆ. ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ ರಾಮಾಂಜನೇಯಲು (56) ಮೃತಪಟ್ಟ ವ್ಯಕ್ತಿ. ಆ.14ರ ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಯ ಸಂದರ್ಭದಲ್ಲಿ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಬೈರಪುರದ ಗೇಟ್ ಬಳಿ ಆಂಧ್ರ ಮತ್ತು …
Read More »ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದಅವಧಿ ಆ.28ರವರೆಗೆ ವಿಸ್ತರಣೆ
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(Renukaswamy Case) ಸಂಬಂಧ ಜೈಲಿನಲ್ಲಿರುವ ನಟ ದರ್ಶನ್(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರ(ಆ.14ರಂದು) ಮತ್ತೆ ವಿಸ್ತರಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ , ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆ.28ರವರೆಗೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು …
Read More »ಸೊಸೆ ಮಾಡಿದ ಮೋಸಕ್ಕೆ ಬೀದಿಗೆ ಬಂದ ಬದುಕು
ಗದಗ: ಸೊಸೆ ಮಾಡಿದ ಮೋಸಕ್ಕೆ ಬದುಕು ಬೀದಿಗೆ ಬಂದಿದ್ದು, ನನಗಾಗಿರುವ ಅನ್ಯಾಯಕ್ಕೆ ಸಮಾಜದ ಯಾವುದೇ ವ್ಯಕ್ತಿ, ಅಧಿಕಾರಿಗಳಿಂದ ನ್ಯಾಯ ಸಿಕ್ಕಿಲ್ಲ. ಆದಕಾರಣ, ದಯಾಮರಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಆದಿತ್ಯ ನಗರದ ನಿವಾಸಿ ಅನುಸೂಯ ಬಸವಂತಪ್ಪ ಕರಕಿಕಟ್ಟಿ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ವರ್ಷಗಳ ಹಿಂದೆ ಮಗನಿಗೆ ಪಾರ್ವತೆವ್ವ ಹುನಗುಂದ ಎಂಬ ಹುಡುಗಿ ನೋಡಿ ವಿವಾಹ ಮಾಡಲಾಗಿತ್ತು. ಮದುವೆಯಾದ ಮೂರು …
Read More »ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿ ಪತಿ.!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪತಿಯೋರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಗೌರಿ (26) ಎಂಬ ಮಹಿಳೆ ಕೊಲೆಯಾಗಿದ್ದು, ಸ್ಮಶಾನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಿನ್ನೆ ಸಂಜೆ 7:30 ರ ವೇಳೆಗೆ ಹತ್ಯೆ ನಡೆದಿದ್ದು, ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »