ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಜೂ 10 ಸೋಮವಾರ …
Read More »ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ
ಕೊಲೆ ಕೇಸ್ ಬೆನ್ನಲ್ಲೇ ಹೊರಬಿತ್ತು ನಟ ದರ್ಶನ್ ಮತ್ತೊಂದು ಪ್ರಕರಣ ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಇನ್ನಷ್ಟು ಕರಾಳ ಮುಖಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ ಮತ್ತಷ್ಟು ಹಳೆ ಪ್ರಕರಣಗಳು ಹೊರಬರುತ್ತಿವೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಪರಿಹಾರ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟು ಹೆದರಿಸಿ ವಿಕೃತಿ ಮೆರೆದಿದ್ದರು. ಪರಿಣಾಮ ಬೇರೆ ಆಗುತ್ತದೇ ಎಂದು …
Read More »ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’
ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ಬೆಂಗಳೂರು : ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ …
Read More »ರೇಣುಕಾಸ್ವಾಮಿ ಹತ್ಯೆ; ಕಠಿಣ ಶಿಕ್ಷೆಗೆ ಒತ್ತಾಯ
ಹುಬ್ಬಳ್ಳಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು. ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಯುವ …
Read More »ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!
ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು. ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …
Read More »ಜಗದೀಶ್ ಶೆಟ್ಟರ್ ಮುಂದೆ ಸವಾಲುಗಳ ಸಾಲು…
ಬೆಳಗಾವಿ: ಸಂಸದ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ‘ಮನೆಯ ಸದಸ್ಯ’ ಎಂದು ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕವೇ ಅವರು ಈ ಮಾತಿಗೆ ‘ಠಸ್ಸೆ’ ಹೊಡೆಯಬೇಕಿದೆ. ‘ಬೆಳಗಾವಿಯಲ್ಲಿ ಶೆಟ್ಟರ್‌ಗೆ ಅಡ್ರೆಸ್ಸೇ ಇಲ್ಲ’ ಎಂಬ ಆರೋಪಕ್ಕೆ, ‘ಬೀಗರ ಮನೆಗೆ ಬಂದಿದ್ದೀರಿ ಶೆಟ್ಟರೇ, ಉಂಡು ವಾಪಸ್ ಹೋಗಿ’ ಎಂಬ ಮೂದಲಿಕೆಗೆ, ‘ಬೆಳಗಾವಿಗೆ ಮೋಸ ಮಾಡಿದವರಿಗೆ ಮತ ಕೊಡಬೇಕೆ?’ ಎಂಬ ಪ್ರಶ್ನೆಗಳಿಗೆ ಮತದಾರ ಈಗ ಉತ್ತರ ಕೊಟ್ಟಿದ್ದಾನೆ. ಶೆಟ್ಟರ್ ರಾಜಕೀಯ ಹೆಜ್ಜೆಯೊಂದನ್ನು …
Read More »3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು, ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಇಂದು 3ನೇ ಬಾರಿಗೆ ಭಾರತದ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ, 2014 ರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಯದಲ್ಲಿ ಹೇಗೆ ಕಾಣ್ತಾ ಇದ್ರು? ಇಂದು ಯಾವ ರೀತಿ ಕಂಡರು? ಬನ್ನಿ ನೋಡೋಣ. 2014ರ …
Read More »ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ,
ಮೈಸೂರು, ಜೂನ್.09: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ (Cheat) ಮಾಡಿರುವ ಆರೋಪ ಮೈಸೂರಿನ (Mysuru) ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದು ಯುವಕ ನಾಪತ್ತೆಯಾಗಿದ್ದಾನೆ. ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018ರಲ್ಲಿ ಪತಿಯಿಂದ ವಿಚ್ಛೇದನ ಪಡೆದು …
Read More »ಇಂದೇ ನರೇಂದ್ರ ಮೋದಿ ಪ್ರಮಾಣ ವಚನ ಯಾಕೆ
ಬೆಂಗಳೂರು, ಜೂನ್ 09: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಭಾರತದ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಜೂನ್ 09 ಭಾನುವಾರ ಸಂಜೆ 7.15ಕ್ಕೆ ಮೋದಿ ಪದಗ್ರಹಣ ನಡೆಯಲಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗುತ್ತಿರುವ ಇಂದಿನ ದಿನ ಹೇಗಿದೆ. ಜೋತಿಷ್ಯದ ಪ್ರಕಾರ ಇಂದಿನ ದಿನ ವಿಶೇಷ ಹೇಗಿದೆ ಎನ್ನುವುದರ ಬಗ್ಗೆ ವಿವರಣೆ ಇಲ್ಲಿದೆ ಓದಿ. ದೇಶದ ಪ್ರಧಾನಿ …
Read More »ಭಾರತ-ಪಾಕ್ ಪಂದ್ಯದ ಟಿಕೆಟ್ ದರ ದುಬಾರಿ
ನ್ಯೂಯಾರ್ಕ್: ರವಿವಾರದ ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್ ಮುಖಾಮುಖೀಗಾಗಿ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ಪಂದ್ಯದ ಟಿಕೆಟ್ ಬೆಲೆ ದುಬಾರಿಯಾಗಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಂದ್ಯಕ್ಕೆ ಐಸಿಸಿ ಜಾಹೀರಾತು ಪ್ರಕಟಿಸಿದ ಬೆನ್ನಲ್ಲೇ 20 ಲಕ್ಷಕ್ಕೂ ಅಧಿಕ ಜನರಿಂದ ಟಿಕೆಟ್‌ಗೆ ಬೇಡಿಕೆ ಬಂದಿತ್ತು. ಹೀಗಾಗಿ ಎಲ್ಲರಿಗೂ ಟಿಕೆಟ್ ಒದಗಿಸುವುದು ಕಷ್ಟವಾಯಿತು ಎಂದು ಅಮೆರಿಕ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ. ಈ ಪಂದ್ಯಕ್ಕೆ 300 ಡಾಲರ್ (25,000 ರೂ.) ಟಿಕೆಟ್ ಕೂಡ ಇದೆ. …
Read More »