ಮೂಡಲಗಿ: ‘ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹2.51 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದರು. ಸೊಸೈಟಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದ್ಯ ಸೊಸೈಟಿಯಲ್ಲಿ 12,612 ಸದಸ್ಯರಿದ್ದು, ₹20.12 ಲಕ್ಷ ಶೇರು ಬಂಡವಾಳ, ₹6.96 ಕೋಟಿ ಕಾಯ್ದಿಟ್ಟ ನಿಧಿ, ₹71.10 ಕೋಟಿ ಠೇವು ಸಂಗ್ರಹ ಹಾಗೂ ₹66.71 ಕೋಟಿ ಸಾಲವನ್ನು ವಿತರಿಸಲಾಗಿದೆ’ ಎಂದು …
Read More »ನಾಳೆ ಸಂಭವಿಸಲಿದೆ ‘ಖಗೋಳ ವಿಸ್ಮಯ’ : ಎಲ್ಲೆಲ್ಲಿ ಗೋಚರಿಸಲಿದೆ ವರ್ಷದ ಮೊದಲ ‘ಸೂರ್ಯಗ್ರಹಣ’
ನವದೆಹಲಿ : ಏಪ್ರಿಲ್ 8ರ ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಮೊದಲ ಸೂರ್ಯಗ್ರಹಣವಾಗಿದೆ. ವೈಜ್ಞಾನಿಕ ದೃಷ್ಟಿಕೋನದಿಂದ, ಸೂರ್ಯಗ್ರಹಣವು ಕೇವಲ ಖಗೋಳ ಘಟನೆಯಾಗಿದೆ, ಆದರೆ ಧಾರ್ಮಿಕ ದೃಷ್ಟಿಕೋನದಿಂದ ಇದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಗ್ರಹಣ ಸಮಯದಲ್ಲಿ ನಮ್ಮ ಸುತ್ತಲಿನ ಎಲ್ಲವೂ ಪರಿಣಾಮ ಬೀರುತ್ತದೆ. ಸೂರ್ಯಗ್ರಹಣಕ್ಕೂ ಮೊದಲು, ವರ್ಷದ ಮೊದಲ ಚಂದ್ರ ಗ್ರಹಣವು ಮಾರ್ಚ್ 25 ರಂದು ಗೋಚರಿಸಿತು, ಇದು ಭಾರತದಲ್ಲಿ ಗೋಚರಿಸಲಿಲ್ಲ. ವಿಶೇಷವೆಂದರೆ ಎರಡೂ ಗ್ರಹಣ ದಿನಗಳು …
Read More »4 ಕೋಟಿ ಹಣದೊಂದಿಗೆ ಬಿಜೆಪಿ ಸದಸ್ಯ ಸೇರಿ ಮೂವರ ಬಂಧನ
ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು 4 ಕೋಟಿ ರೂ ನೊಂದಿಗೆ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಹಣವನ್ನು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಚೆಂಗಲ್ಪಟ್ಟು ಡಿಇಒ ತಿಳಿಸಿದ್ದಾರೆ. ಆರೋಪಿಗಳಾದ ಬಿಜೆಪಿ ಸದಸ್ಯ ಹಾಗೂ ಖಾಸಗಿ ಹೋಟೆಲ್ ಮ್ಯಾನೇಜರ್ ಸತೀಶ್, ಆತನ ಸಹೋದರ ನವೀನ್ ಮತ್ತು ಒಬ್ಬ ಚಾಲಕ ಪೆರುಮಾಳ್ ಸೇರಿ ಆರು ಬ್ಯಾಗ್ ಗಳಲ್ಲಿ 4 ಕೋಟಿ ರೂ ಹಣವನ್ನು …
Read More »ನಾಳೆ ಸಂಭವಿಸಲಿದೆ ‘ಖಗೋಳ ವಿಸ್ಮಯ’ : ಎಲ್ಲೆಲ್ಲಿ ಗೋಚರಿಸಲಿದೆ ವರ್ಷದ ಮೊದಲ ‘ಸೂರ್ಯಗ್ರಹಣ’
ನವದೆಹಲಿ : ಏಪ್ರಿಲ್ 8ರ ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಮೊದಲ ಸೂರ್ಯಗ್ರಹಣವಾಗಿದೆ. ವೈಜ್ಞಾನಿಕ ದೃಷ್ಟಿಕೋನದಿಂದ, ಸೂರ್ಯಗ್ರಹಣವು ಕೇವಲ ಖಗೋಳ ಘಟನೆಯಾಗಿದೆ, ಆದರೆ ಧಾರ್ಮಿಕ ದೃಷ್ಟಿಕೋನದಿಂದ ಇದನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಗ್ರಹಣ ಸಮಯದಲ್ಲಿ ನಮ್ಮ ಸುತ್ತಲಿನ ಎಲ್ಲವೂ ಪರಿಣಾಮ ಬೀರುತ್ತದೆ. ಸೂರ್ಯಗ್ರಹಣಕ್ಕೂ ಮೊದಲು, ವರ್ಷದ ಮೊದಲ ಚಂದ್ರ ಗ್ರಹಣವು ಮಾರ್ಚ್ 25 ರಂದು ಗೋಚರಿಸಿತು, ಇದು ಭಾರತದಲ್ಲಿ ಗೋಚರಿಸಲಿಲ್ಲ. ವಿಶೇಷವೆಂದರೆ ಎರಡೂ ಗ್ರಹಣ ದಿನಗಳು …
Read More »ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲ
ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿದೆ.ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ತೀರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆ ಅಂಗಳದಲ್ಲಿ …
Read More »ಬಸನಗೌಡ ಪಾಟೀಲ ಯತ್ನಾಳ್ ಹುಚ್ಚು ಶಾಸಕ: ಸಚಿವ ದಿನೇಶ್ ಗುಂಡೂರಾವ್ ಕಿಡಿ
ಬೆಂಗಳೂರು: ‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್‌ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ‘X’ …
Read More »ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
ಹೊಳಲ್ಕೆರೆ: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು 38 ಮಂದಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಹೊರಟ ಬಸ್ಸಿನಲ್ಲಿ 50 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ರಸ್ತೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಭಾನುವಾರ ಮುಂಜಾನೆ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮೂವರು …
Read More »ಅಗತ್ಯ ಔಷಧಿಗಳ ಬೆಲೆ ಮತ್ತೆ ಹೆಚ್ಚಿಸಿದ ಸರ್ಕಾರ
ನವದೆಹಲಿ: ಅಗತ್ಯ ಔಷಧಿಗಳ ಬೆಲೆ ಹೆಚ್ಚಳವಾಗಿದ್ದು, ಈ ವಾರದ ಆರಂಭದಲ್ಲಿ ಏಪ್ರಿಲ್ 1 ರಿಂದ ಜಾರಿಗೆ ಬಂದಿದೆ. ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು(NPPA) 2024-25ರ ಆರ್ಥಿಕ ವರ್ಷದ ಆರಂಭದಿಂದ ಅಗತ್ಯ ಔಷಧಗಳ ಗರಿಷ್ಠ ಚಿಲ್ಲರೆ ಬೆಲೆಯಲ್ಲಿ(MRP) ಈ ವರ್ಷ 0.00551% ಹೆಚ್ಚಳವನ್ನು ಜಾರಿಗೊಳಿಸಿದೆ. ಫಾರ್ಮಾಸ್ಯುಟಿಕಲ್ಸ್ ಇಲಾಖೆಯು 923 ನಿಗದಿತ ಔಷಧಳಿಗೆ ಪರಿಷ್ಕೃತ ಬೆಲೆಗಳ ವಾರ್ಷಿಕ ಪಟ್ಟಿಯನ್ನು ಮತ್ತು 65 ಫಾರ್ಮುಲೇಶನ್‌ಗಳಿಗೆ ಪರಿಷ್ಕೃತ ಚಿಲ್ಲರೆ ಬೆಲೆಗಳನ್ನು ಬಿಡುಗಡೆ ಮಾಡಿದೆ. ಸೀಲಿಂಗ್ ದರಗಳು ಏಪ್ರಿಲ್ …
Read More »ಡಿಕೆಶಿ ನೋಟು, ಡಾಕ್ಟರ್‌ಗೆ ವೋಟು; ಬಾವನ ಗೆಲ್ಲಿಸಲು ಎಚ್‌ಡಿಕೆ ಪ್ಲಾನ್!
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಗಿದ ಬೆನ್ನಲ್ಲೇ ಪ್ರಚಾರದ ಅಬ್ಬರ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಂತೂ ಇನ್ನಿಲ್ಲದ ರಣತಂತ್ರ ರೂಪಿಸುತ್ತಿವೆ.ಇದರ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಬಾವ ಡಾ.ಸಿ.ಎನ್.ಮಂಜುನಾಥ್ (Dr C N Manjunath) ಅವರನ್ನು ಗೆಲ್ಲಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. “ಡಿ.ಕೆ.ಶಿವಕುಮಾರ್ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂಬುದಾಗಿ …
Read More »ಅಣ್ಣ-ತಮ್ಮ ದುಡ್ಡು ಕೊಟ್ಟು ಕಾಲಿಗೆ ಬಿಳ್ತಿದ್ದಾರೆ : ಕುಮಾರಸ್ವಾಮಿ
ಬೆಂಗಳೂರು : ನಮ್ಮದು ಸ್ಟ್ರಾಟರ್ಜಿ ಏನಿಲ್ಲ. ಚುನಾವಣೆ ಗೆಲ್ಲಬೇಕು ಅಷ್ಟೆ. ಡಿಕೆಶಿ ನೋಟು ಡಾಕ್ಟ್ರಿಗೆ ವೋಟು ಅಷ್ಟೇ. ಡಿ.ಕೆ. ಶಿವಕುಮಾರ್ ಅವರ ನೋಟು ಪಡೆದು, ಡಾಕ್ಟರ್‌ಗೆ ಮತ ನೀಡಿ ಎಂದು ಮತದಾರರಿಗೆ ಮನವಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ಡಾ. ಮಂಜುನಾಥ್ ಅವರು ಒಂದು ವಿದ್ಯುತ್ ಸಂಚಲನ ಮಾಡಿದ್ದಾರೆ. ಜನರಲ್ಲೂ ಸಹ ಸ್ವಯಂ ಪ್ರೇರಣೆಯಿಂದ ಒಲವಿದೆ. ನರೇಂದ್ರ …
Read More »