ಬೆಂಗಳೂರು, ಮಾರ್ಚ್.11: ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯನ್ (Gobi Manchurian) ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.ಕರ್ನಾಟಕ …
Read More »ಅನಂತಕುಮಾರ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ: ಮಂಕಾಳ ವೈದ್ಯ
ಕಾರವಾರ: ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು. ‘ಅನಂತಕುಮಾರ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ ಬಿಜೆಪಿಯು ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ’ ಎಂದು ಇಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡುತ್ತ ಹೇಳಿದರು. ದೇಶದಲ್ಲಿ ಸಂವಿಧಾನ ಬದಲಿಸಿ, ಬ್ರಿಟಿಷ್ ಮಾದರಿಯ ಆಡಳಿತ ವ್ಯವಸ್ಥೆ ತರುವ ಉದ್ದೇಶ …
Read More »ಅಕ್ಕಮಹಾದೇವಿ ವಿವಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ರನ್ನು ಅಮಾನತು ಮಾಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರೊಫೇಸರ್ ವಿರುದ್ಧ ಧಿಕ್ಕಾರ ಕುಗಿದ್ದಾರೆ. ಪ್ರೊ.ಮಲ್ಲಿಕಾರ್ಜುನ ರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಪಿ ಹೆಚ್ ಡಿ ವಿದ್ಯಾರ್ಥಿನಿ ಕುಲಪತಿ …
Read More »ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ
ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …
Read More »ಚುನಾವಣಾ ಆಯುಕ್ತ ಅರುಣ್ ಗೋಯಲ ರಾಜೀನಾಮೆ
ನವದೆಹಲಿ(ಮಾ.10): 2024 ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ತಮ್ಮ ಸ್ಥಾನಕ್ಕೆ ಹಠಾತ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಮಾರ್ಚ್ 9 ರ ಶನಿವಾರದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ ಅನೂಪ್ ಪಾಂಡೆ ನಿವೃತ್ತಿ ಮತ್ತು ಈಗ ಅರುಣ್ ಗೋಯಲ್ …
Read More »ಬಸ್ನಿಂದ ಆಯತಪ್ಪಿ ಬಿದ್ದು ಮೃತಪಟ್ಟ ನಿರ್ವಾಹಕ
ಮೈಸೂರು, ಮಾರ್ಚ್ 09: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ ಬಸ್ನ ಫುಟ್ ಬೋರ್ಡ್ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ …
Read More »ಲವರ್ ಕೈಕೊಟ್ಟಿದ್ದಕ್ಕೆ ಮಾರಾಕಾಸ್ತ್ರದಿಂದ ಚುಚ್ಚಿಕೊಂಡು ಜೀವ ಬಿಟ್ಟ ಪ್ರಿಯಕರ
ಬೆಂಗಳೂರು, ಮಾ.08: ಪ್ರಿಯತಮೆ ಬಿಟ್ಟು ಹೋಗಿದ್ದಕ್ಕೆ ನೊಂದ ಪ್ರಿಯಕರನೊಬ್ಬ ಚೂಪಾದ ಆಯುಧದಿಂದ ಹೊಟ್ಟೆಗೆ ತಿವಿದುಕೊಂಡು ಸಾವನ್ನಪ್ಪಿರುವ ಬೆಂಗಳೂರು ನಗರದ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿ. ಇಬ್ಬರು ಕಾಲೇಜಿನಲ್ಲಿ ಓದುವ ವೇಳೆ ಪರಿಚಯವಾಗಿ ಲವ್ ಆಗಿತ್ತು. ಎರಡು ವರ್ಷದಿಂದ ಚೇತನ್ ಯುವತಿಯನ್ನು ಪ್ರೀತಿಸುತ್ತಿದ್ದ. ಈ ವಿಷಯ ಹುಡುಗಿ ಕಡೆಯವರಿಗೆ ಗೊತ್ತಾಗಿತ್ತು. ಈ ಹಿನ್ನಲೆ ಹುಡುಗಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ. ಬೇರೆ ಹುಡುಗಿ ಮದುವೆಯಾಗುವಂತೆ ಹೇಳಿದ …
Read More »ಹಬ್ಬಗಳು ಬಂದ್ರೆ ದೇವಸ್ಥಾನಗಳಿಗೆ ಬಿಲ್ವಪತ್ರೆ-ಹೂವು ಬರ್ತಾವೆ, ಆದ್ರೆ ನನಗೆ ಪೊಲೀಸ್ ನೋಟಿಸ್ ಬರುತ್ತೆ: ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ, ಮಾರ್ಚ್ 08: ಶಿವರಾತ್ರಿ ಸೇರಿದಂತೆ ಇನ್ನಿತರ ಹಬ್ಬಗಳು ಬಂದರೆ ದೇವಸ್ಥಾನಗಳಿಗೆ ಬಿಲ್ವಪತ್ರೆ ಮತ್ತು ಹೂವು ಬರುತ್ತವೆ. ಆದರೆ ನನಗೆ ಪೊಲೀಸರಿಂದ ನೋಟಿಸ್ ಬರುತ್ತದೆ ಎಂದು ಆಂದೋಲದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾತನಾಡಿದ ಅವರು, ಹಿಂದೂತ್ವದ ಸೂನಾಮಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎದ್ದಿದೆ. ಹಿಂದೂ ಧರ್ಮದ ಉಳಿವಿಗಾಗಿ ನಾವು ಹೋರಾಟ ಆರಂಭಿಸಿದ್ದೇವೆ. ಹಿಂದೂತ್ವದ ಗೆಲುವು ಬಿಜೆಪಿ ಹಿರಿಯ ನಾಯಕರಿಗೆ ಅರ್ಪಿಸುತ್ತೇವೆ. 2022 ರಲ್ಲಿ ಆಳಂದದಲ್ಲಿ ದೊಡ್ಡಮಟ್ಟದ …
Read More »ಮಹಿಳಾ ದಿನದಂದೇ ಸುಧಾ ಮೂರ್ತಿ ರಾಜ್ಯಸಭೆಗೆ
ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ (Sudha Murty) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ …
Read More »ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಅಖಾಡಕ್ಕಿಳಿಯುವ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಹೈಕಮಾಂಡ್, ಎರಡನೇ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಇನ್ನೊಂದೆಡೆ, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸುತ್ತಿರುವ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಹಾಲಿ ಸಂಸದೆ ಸುಮಲತಾ (Sumalatha) ಅವರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಎಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ (R.Ashoka), ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ವಾಗ್ದಾಳಿಯೂ ನಡೆಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ ಎಂದು ಹೇಳಿದ ಅಶೋಕ, ಮನಸ್ಸಿಗೆ …
Read More »