Breaking News

ರಾಷ್ಟ್ರೀಯ

ಇಬ್ಬರು ಹಾಲಿ ಶಾಸಕರ ಸ್ಪರ್ಧೆ: ಗೆದ್ದರೆ ಉಪ ಚುನಾವಣೆ ಖಚಿತ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದ್ದು, ಅದರಲ್ಲಿ ಇಬ್ಬರು ಹಾಲಿ ಶಾಸಕರೂ ಇದ್ದಾರೆ. ಅವರು ಗೆದ್ದರೆ ಆ ಕ್ಷೇತ್ರಗಳ ಮತದಾರರು ಮತ್ತೊಂದುಚುನಾವಣೆಗೆ ಸಜ್ಜಾಗಬೇಕಾಗುತ್ತದೆ! ಬುಧವಾರ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರೂ ಇದೆ.ಅವರು ಕ್ರಮವಾಗಿ ಹಾವೇರಿ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ. …

Read More »

ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುರುಬ ಸಮುದಾಯ ಮರೆತ ಬಿಜೆಪಿ ಹೈಕಮಾಂಡ್

ಬೆಂಗಳೂರು, ಮಾರ್ಚ್‌ 14: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಸರಿ ಪಡೆ ಈಗಾಗಲೇ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್‌ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಲವು ಜಾತಿ ಲೆಕ್ಕಾಚಾರದಿಂದ ಬಿಜೆಪಿ ಟಿಕೆಟ್‌ ಘೋಷಿಸಿದೆ.ಬಿಜೆಪಿ ಲೋಕಸಭೆ ಟಿಕೆಟ್‌ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರು ನಿರ್ಣಾಯಕರಾಗಿರುವ ಕಾರಣ ಬಿಜೆಪಿಯ ಪ್ರಕಟಿತ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದವರಿಗೆ ಸಿಂಹಪಾಲು ಸಿಕ್ಕಿದ್ದು, …

Read More »

ಕರ್ನಾಟಕದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ: ಡಿ.ಕೆ. ಶಿ.

ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ.ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು.   ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ‘ನಮ್ಮ ಸರ್ಕಾರ …

Read More »

ಚುನಾವಣೆಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ 1.4 ಸಾವಿರ ಕೋಟಿ ರೂ.ಕೊಡುಗೆ!

ಕಲಬುರಗಿ, ಮಾರ್ಚ್ 14: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರ ಜಿಲ್ಲೆ ಕಲಬುರಗಿಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ಬಿಜೆಪಿ ಪಣ ತೊಟ್ಟಿದೆ. ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು ಮತ್ತೆ ಕಣಕ್ಕಿಳಿಸಿದೆ. ಇದೆ ವೇಳೆ ಮತ್ತೆ ಕಲಬುರಗಿಯನ್ನು ಗೆಲ್ಲುವ ವಿಶ್ವಾಸದಲ್ಲಿರುವ ಕಾಂಗ್ರೆಸ್ ಹಲವು ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಿದೆ.ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಸಾವಿರಾರು ಕೋಟಿ ರೂಪಾಯಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Read More »

ಆನೆಗೊಂದಿ :ತಡರಾತ್ರಿ ರಾಮಾಯಣದ ಪ್ರಸಂಗಗಳ ಕಥನ

ಆನೆಗೊಂದಿ (ಗಂಗಾವತಿ): ವಿಶಾಲವಾದ ಇಲ್ಲಿನ ಮೈದಾನದಲ್ಲಿ ಬೆಟ್ಟಕ್ಕೆ ಅಂಟಿಕೊಂಡಂತೆಯೇ ನಿರ್ಮಾಣವಾಗಿರುವ ಭವ್ಯ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಸೋಮವಾರ ತಡರಾತ್ರಿ ರಾಮಾಯಣದ ಪ್ರಸಂಗಗಳ ಕಥನ ಅನಾವರಣಗೊಂಡಿತು. ಹನುಮ ಜನಿಸಿದ ನಾಡು ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಅಂಜನಾದ್ರಿ ಪ್ರದೇಶ ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.ಪಂಪಾ ಸರೋವರ, ಕಿಷ್ಕಿಂಧೆ, ಋಷಿಮುಖ ಪರ್ವತ ಹೀಗೆ ರಾಮಾಯಣಕ್ಕೆ ಸಂಬಂಧಿಸಿದ ಪ್ರಸಂಗಗಳನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ಕಲಾವಿದರೊಂದಿಗೆ ಹಾಡುಗಳ ಮೂಲಕ ಪ್ರಸ್ತುತಪಡಿಸಿದರು. ಸೀತೆಯನ್ನು ಹುಡುಕಿಕೊಂಡು ರಾಮ ಹಾಗೂ ಲಕ್ಷ್ಮಣ ಇಲ್ಲಿನ …

Read More »

ಹಳೇಬೀಡು: ಹೊಯ್ಸಳರ ಇತಿಹಾಸ ತಿಳಿಸುವ ಚಿತ್ರಗಳು

ಹಳೇಬೀಡು: ಶಾಲೆ ಮಕ್ಕಳಿಗೆ ಆಕರ್ಷಣೀಯ ಆಗಿರಬೇಕು. ಸರ್ಕಾರಿ ಶಾಲೆ ಖಾಸಗಿ ಹೈಟೆಕ್ ಶಾಲೆಗಿಂತ ಕಡಿಮೆ ಇಲ್ಲ ಎಂಬುದು ಪೋಷಕರಿಗೆ ಮನವರಿಕೆ ಆಗಬೇಕೆಂಬ ಉದ್ದೇಶದಿಂದ ಚಿತ್ರಕಲಾ ಶಿಕ್ಷಕರು ಅಪರೂಪದ ಕಾರ್ಯ ಮಾಡಿದ್ದಾರೆ. ಇದರಿಂದಾಗಿ ಹಳೇಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಕಟ್ಟಡ ಬಣ್ಣದ ಚಿತ್ರಗಳಿಂದ ಕಂಗೊಳಿಸುತ್ತಿದೆ. ಶಾಲೆಯ ಚಿತ್ರಕಲಾ ಶಿಕ್ಷಕ ಎ.ಎಸ್.ಶಂಕರೇಗೌಡ ಅವರ ಆಸಕ್ತಿಗೆ ಸಹೋದ್ಯೋಗಿಗಳು ಪ್ರೋತ್ಸಾಹಿಸಿದ್ದರಿಂದ ಶಾಲೆಯ ಗೋಡೆಗಳು ಚಿತ್ರಗಳಿಂದ ಅಲಂಕೃತಗೊಂಡಿವೆ. ಗೋಡೆಗಳಲ್ಲಿ ಮೂಡಿರುವ ಚಿತ್ರಗಳು ಅಂದ ಹೆಚ್ಚಿಸಿರುವುದಲ್ಲದೇ ನೋಡಿದವರಿಗೆ ಜಾಗೃತಿ …

Read More »

ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ

ನವದೆಹಲಿ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರಿಂದ ಕಾಂಗ್ರೆಸ್ ಪಕ್ಷವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ನೀವು ನಮ್ಮ ಪಕ್ಷದ ಹಣವನ್ನು ದೇಣಿಗೆಯಾಗಿ ನೀಡಿದ್ದೀರಿ, ಅವರು ಅದನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ… ಆದರೆ, ಅವರು (ಬಿಜೆಪಿ) ತಮಗೆ ದೊರೆತ ಚುನಾವಣಾ ಬಾಂಡ್ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ, ಏಕೆಂದರೆ ಅವರ ಕಳ್ಳತನ ಹೊರಬರುತ್ತದೆ, ಅವರ …

Read More »

ʻಲೋಕಸಭಾ ಚುನಾವಣೆ 2024ʼರ ಸಂಪೂರ್ಣ ವೇಳಾಪಟ್ಟಿ ಈ ವಾರ ಪ್ರಕಟ

ನವದೆಹಲಿ: ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಈ ವಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರ ಭೇಟಿಯ ನಂತರ ಚುನಾವಣಾ ಆಯೋಗವು ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿ ಸೂಚಿಸಿದೆ. ಬುಧವಾರ, ಚುನಾವಣಾ ಆಯೋಗದ ತಂಡವು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿತು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ಪರಿಶೀಲಿಸಿತು. …

Read More »

ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ

ಬೆಂಗಳೂರು, ಮಾ.13- ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ …

Read More »

ಅಡುಗೆ ಸಿಬ್ಬಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ

ಗೋಕಾಕ: ‘ಶಿಕ್ಷಣ ಮಗುವಿನ ಅವಿಭಾಜ್ಯ ಅಂಗ, ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹಾಕುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಶಕ್ತಿಯಾಗಿ ಅಡುಗೆ ಸಿಬ್ಬಂದಿ ಇದ್ದಾರೆ’ ಎಂದು ಬಿಇಒ ಜಿ.ಬಿ. ಬಳಗಾರ ಹೇಳಿದರು.  ಮಹಾಲಕ್ಷ್ಮಿ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ, ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಗಳು, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಂ.ಡಿ.ಎಂ.) ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಗೋಕಾಕ ವಲಯದ ಅಡುಗೆ ಸಿಬ್ಬಂದಿಗಾಗಿ ಆಯೋಜಿಸಿದ್ದ …

Read More »