Breaking News

ರಾಷ್ಟ್ರೀಯ

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಪೊಲೀಸರಿಗೆ ಯಾಮಾರಿಸಲು ಬಟ್ಟೆ ಬದಲಿಸಿ ಹೋದ ಶಂಕಿತ

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.   ರಾಂಏಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, …

Read More »

ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.   ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು …

Read More »

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ಧತಿ ಶೀಘ್ರ ಜಾರಿ; ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ (New Pension Scheme) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸ್ಪಷ್ಟವಾಗಿ ಹೇಳಿದರು. ಬೆಳಗಾವಿಯ (Belagavi News) ಗಾಂಧಿ ಭವನದಲ್ಲಿ ಭಾನುವಾರ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ, ಅಲ್ಪ …

Read More »

ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು 2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಎಲ್ಲ …

Read More »

ಗುತ್ತಿಗೆ ಪಟ್ಟಿಯಿಂದ ಶ್ರೇಯಸ್​-ಇಶಾನ್​ಗೆ ಕೊಕ್; ಬಿಸಿಸಿಐ ನಿರ್ಧಾರದ ಕುರಿತು ಕ್ರಿಕೆಟ್ ದಿಗ್ಗಜ​ ಹೇಳಿದ್ದಿಷ್ಟು

ನವದೆಹಲಿ: ಇತ್ತೀಚಿಗೆ ಬಿಸಿಸಿಐ ಬಿಡುಗಡೆ ಮಾಡಿದ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಹಲವು ಆಟಗಾರರಿಗೆ ಕೊಕ್​ ನೀಡುವ ಮೂಲಕ ಬಿಸಿಸಿಐ ಶಾಕ್​ ನೀಡಿತ್ತು. ಮುಖ್ಯವಾಗಿ ಇಶಾನ್​ ಕಿಶನ್​ ಹಾಗೂ ಶ್ರೇಯಸ್​ ಅಯ್ಯರ್​ಗೆ ಕೊಕ್​ ನೀಡುವ ಮುಲಕ ಶಾಕ್​ ನೀಡಿದ್ದ ಬಿಸಿಸಿಐ ಮುಮಬರುವ ಟಿ-20 ವಿಶ್ವಕಪ್​ಗೂ ಈ ಇಬ್ಬರು ಆಟಗಾರರನ್ನು ಪರುಗಣನೆಗೆ ತೆಗೆದುಕೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

Read More »

ಜಾತಿಗಣತಿ ವರದಿ ಸ್ವೀಕಾರ: ಈ ಬಗ್ಗೆ ತುಮಕೂರು ಸಿದ್ಧಗಂಗಾಶ್ರೀ ಹೇಳಿದ್ದಿಷ್ಟು

ತುಮಕೂರು, ಫೆಬ್ರವರಿ 29: ಜಾತಿಗಣತಿ ವರದಿ ಸಲ್ಲಿಕೆಗೆ ತೀವ್ರ ವಿರೋಧವ್ಯಕ್ತವಾಗಿತ್ತು. ಅವೈಜ್ಞಾನಿಕ ವರದಿ ಎಂದು ಒಕ್ಕಲಿಗ, ವೀರಶೈವಲಿಂಗಾತ ಸಮುದಾಯ ವಿರೋಧ ಮಾಡಿತ್ತು. ಇದೀಗ ವಿರೋಧದ ನಡುವೆಯೇ ಜಾತಿಗಣತಿ ವರದಿ ಸಿಎಂ ಸಿದ್ದರಾಮಯ್ಯ ಕೈಸೇರಿದೆ. ಸದ್ಯ ಈ ವಿಚಾರವಾಗಿ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ(Siddaganga Shree)ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು …

Read More »

ಸಮಾಜದ ಕಟ್ಟಕಡೆಯ ವ್ಯಕ್ತಿ ಸಹ ಉನ್ನತ ಸ್ಥಾನ ತಲುಪಬೇಕೆಂದು ಶಿವರಾಮು ಹೇಳುತ್ತಿದ್ದರು: ಸಿದ್ಧರಾಜು, ನಿವೃತ್ತ ಐಪಿಎಸ್ ಅಧಿಕಾರಿ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತು ಕನ್ನಡದಲ್ಲಿ ಐಎಎಸ್ (IAS) ಬರೆದು ಪಾಸಾದ ನಾಡಿನ ಮೊದಲಹೆಮ್ಮೆಯ ಕುವರ ಕೆ ಶಿವರಾಮ್(K Shivaram) ಕೊನೆಯುಸಿರೆಳೆದಿದ್ದಾರೆ. ದಕ್ಷ ಆಡಳಿತಾಧಿಕಾರಿಯಾಗಿ ಹೆಸರು ಮಾಡಿದ್ದ ಶಿವರಾಮು ಸ್ಯಾಂಡಲ್ ವುಡ್ ನಟ (actor) ಕೂಡ ಆಗಿದ್ದರು ಹಾಗೂ ನಿವೃತ್ತಿಯ ಬಳಿಕ ರಾಜಕೀಯಕ್ಕಿಳಿದು ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಿಧನ ಕೇವಲ ಸಂಬಂಧಿಕರಿಗೆ ಮತ್ತು ಅಭಿಮಾನಿಗಳಿಗೆ ಮಾತ್ರವಲ್ಲ, ಅವರನ್ನು ಬಲ್ಲ ಅನೇಕರಿಗೆ ಆಘಾತಕಾರಿ ಸಂಗತಿಯಾಗಿದೆ ಎಂದು ಅವರ ಒಡನಾಡಿ …

Read More »

ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ

ಬೆಂಗಳೂರು: ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು.   ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ ಕಾಂಗ್ರೆಸ್‌ ವಿರುದ್ಧ ಕಿಡಿಕಾರುವ ಬರದಲ್ಲಿ, “ಕೇಂದ್ರ ಸರ್ಕಾರ …

Read More »

ನಾಸೀರ್ ಹುಸೇನ್ ​ಅವರನ್ನು ವಿಚಾರಣೆಗೆ ಒಳಪಡಿಸಬೇಕು: ಶೋಭಾ ಕರಂದ್ಲಾಜೆ

ಉಡುಪಿ: ಪಾಕಿಸ್ತಾನ ಜಿಂದಾಬಾದ್ (Pro Pakistan Slogan) ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು?. ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ (Syed Naseer Hussain) ​ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆಗ್ರಹಿಸಿದ್ದಾರೆ.   ವಿಧಾನಸೌಧದಲ್ಲಿ (Vidhan Soudha) ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಬಗ್ಗೆ ಉಡುಪಿಯಲ್ಲಿ (Udupi) ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸಯ್ಯದ್ ನಾಸೀರ್ …

Read More »

ದೇಶದ್ರೋಹಿಗಳನ್ನು ಬಂಧಿಸಲು ಯಾಕಿಷ್ಟು ತಡ..? ವಿಜಯೇಂದ್ರ

ಶಿವಮೊಗ್ಗ : ದೇಶದ್ರೋಹಿಗಳನ್ನು(Anti nationals) ಬಂಧಿಸಲು ಯೋಚನೆ ಮಾಡಬೇಕಾ? ಸರ್ಕಾರ ಯಾಕಷ್ಟು ತಡ ಮಾಡುತ್ತಿದೆ? ಎಂದು ಪಾಕ್‌ ಪರ ಘೋಷಣೆ ಆರೋಪ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಿಕಾರಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಪಾಕ್‌ ಪರ ಘೋಷಣೆ ಕೂಗಿದ್ದ ಜಾಗದಲ್ಲೇ ಅರನ್ನು ಬಂಧಿಸಬೇಕಿತ್ತು , ಆದರೆ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ, ಕಾಂಗ್ರೆಸ್‌ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರೆಂಟಿ ಘೋಷಿಸಿದ್ದಾರೆ, …

Read More »