ಧಾರವಾಡ, ಫೆ.21: ಆಸ್ತಿ ವಿವಾದ ಸಂಬಂಧ ಎರಡು ಗುಂಪುಗಳು ಬಡಿದಾಡಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಧಾರವಾಡ(Dharwad) ತಾಲೂಕಿನತಲವಾಯಿಗ್ರಾಮದಲ್ಲಿ ನಡೆದಿದೆ. ಆಶೋಕ ಕಮ್ಮಾರ್(45) ಮೃತ ವ್ಯಕ್ತಿ. ಇನ್ನೊಬ್ಬ ಫಕೀರಪ್ಪ(50) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನಡೆದಿದೆ. ಇನ್ನು ಮೃತನ ಸಂಬಂಧಿಕರ ಗೋಳಾಟ ಮುಗಿಲುಮುಟ್ಟಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆಸ್ತಿಗಾಗಿ ತಮ್ಮನನ್ನೇ ಕೊಂದು ಹಾಕಿದ ಅಣ್ಣ ಮನೆ, …
Read More »ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ ಕೊಪ್ಪಳ, ಫೆ.21: ಕೊಪ್ಪಳ ಜಿಲ್ಲಾ ಆಸ್ಪತ್ರೆ(Koppal District Hospital) ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ದೊಡ್ಡ ಆಸ್ಪತ್ರೆ. ಕೊಪ್ಪಳ ವೈದ್ಯಕೀಯ ಕಾಲೇಜಿನ ಅಧೀನದಲ್ಲಿರುವ ಈ ಆಸ್ಪತ್ರೆಗೆಕೊಪ್ಪಳ ಜಿಲ್ಲೆಮಾತ್ರವಲ್ಲ, ಸುತ್ತಮುತ್ತಲಿನ ವಿಜಯನಗರ, ರಾಯಚೂರು ಜಿಲ್ಲೆಯ ಅನೇಕ ತಾಲೂಕಿನಿಂದಲೂ ಪ್ರತಿನಿತ್ಯ ನೂರಾರು ರೋಗಿಗಳು ಬರುತ್ತಾರೆ. ಬೇರೆ ಆಸ್ಪತ್ರೆಗೆ ಹೋಲಿಸಿದರೆ ಇಲ್ಲಿ ತಕ್ಕಮಟ್ಟಿನ ಉತ್ತಮ ಚಿಕಿತ್ಸೆ ಸಿಗುತ್ತದೆ. ಹೀಗಾಗಿ ಹೆಚ್ಚಿನ ರೋಗಿಗಳು ತಮ್ಮ ಅನೇಕ ಖಾಯಿಲೆಗಳ ಚಿಕಿತ್ಸೆಗಾಗಿ ಕೊಪ್ಪಳ …
Read More »ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆಗಳು ಲೋಕಾಯಕ್ತ, ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ
ಬೆಂಗಳೂರು, ಫೆ.21: ಹೈಕೋರ್ಟ್ನಿಂದ ಭ್ರಷ್ಟಾಚಾರ ನಿಗ್ರಹ ದಳ(ACB) ರದ್ದು ಹಿನ್ನೆಲೆ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರವರ್ಗಾವಣೆಮಾಡಿದೆ. ಎಸಿಬಿಯಲ್ಲಿದ್ದ ಬರೊಬ್ಬರಿ 524 ಹುದ್ದೆಗಳನ್ನ ವಿಂಗಡಿಸಿ, ಎರಡು ಇಲಾಖೆಗೆ ವರ್ಗಾಹಿಸಲಾಗಿದೆ. 2022ರ ಆಗಸ್ಟ್.11 ರಂದು ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಎಸಿಬಿ ರದ್ದು ಹಿನ್ನೆಲೆ ಅಲ್ಲಿ ಇರುವಂತಹ ಹುದ್ದೆಗಳು ಖಾಲಿಯಾಗಿತ್ತು. ಲೋಕಾಯುಕ್ತಕ್ಕೆ 266, ಪೊಲೀಸ್ ಇಲಾಖೆಗೆ 258 ಹುದ್ದೆಗಳ ವರ್ಗಾವಣೆ ಇದೀಗ ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ …
Read More »ಟಿವಿ9 ಮರಾಠಿ ವಾಹಿನಿಯ ಮುಖ್ಯಸ್ಥ ಅಂತಾ ಹೇಳಿಕೊಂಡು ಬೆಳಗಾವಿ ಜಿಲ್ಲೆಯ ಅಥಣಿ ಭಾಗದಲ್ಲಿ ಅಡ್ಡಾಡುತ್ತಿದ್ದ ರಮಜಾನ್ ಸುಭಾನ್ ಮುಜಾವರ್ ಎಂಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾ
ಬೆಳಗಾವಿ, ಫೆಬ್ರವರಿ 20: ತಾನು ಟಿವಿ9 ಮರಾಠಿ ವಾಹಿನಿಯ ಮುಖ್ಯಸ್ಥ ಅಂತಾ ಹೇಳಿಕೊಂಡು ಬೆಳಗಾವಿ ಜಿಲ್ಲೆಯ ಅಥಣಿ ಭಾಗದಲ್ಲಿ ಅಡ್ಡಾಡುತ್ತಿದ್ದ ರಮಜಾನ್ ಸುಭಾನ್ ಮುಜಾವರ್ ಎಂಬ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕೆಲ ದಿನಗಳಿಂದ ಮಹಾರಾಷ್ಟ್ರ ಪಶ್ಚಿಮ ಭಾಗದ ಮರಾಠಿ ವಾಹಿನಿ ಮುಖ್ಯಸ್ಥ ಅಂತಾ ರಮಜಾನ್ ಹೇಳಿಕೊಂಡು ಓಡಾಡುತ್ತಿದ್ದ. ಇದನ್ನ ನಮ್ಮ ಬೆಳಗಾವಿ ಪ್ರತಿನಿಧಿ ಹಿರಿಯ ವರದಿಗಾರ ಸಹದೇವ ಮಾನೆ ಗಂಭೀರವಾಗಿ ಪರಿಗಣಿಸಿದ್ದರು. …
Read More »ತಗಡು’, ‘ಗುಮ್ಮಿಸ್ಕೋತೀಯ’ ಹೇಳಿಕೆ: ದರ್ಶನ್ ವಿರುದ್ಧ ದೂರು
ತೂಗುದೀಪ (Darshan) ಹಾಗೂಉಮಾಪತಿ ಶ್ರೀನಿವಾಸ್(Umapathy Srinivas) ನಡುವೆ ಫೈಟ್ ತುಸು ಜೋರಾಗಿಯೇ ಸಾಗುತ್ತಿದೆ. ‘ಕಾಟೇರ’ ಸಿನಿಮಾದ 50 ದಿನದ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ತುಸು ಖಡಕ್ ಆಗಿ ಕಿಡಿ ಕಾರಿದ್ದರು. ‘ಕಾಟೇರ’ ಸಿನಿಮಾದ ಕತೆಯನ್ನು ತಾವು ಮಾಡಿಸಿದ್ದು ಎಂದು ಉಮಾಪತಿ ಶ್ರೀಣಿವಾಸ್ ಹೇಳಿಕೊಂಡಿದ್ದರು. ಇದು ದರ್ಶನ್ ಸಿಟ್ಟಿಗೆ ಕಾರಣವಾಗಿತ್ತು, ನಿನ್ನೆ (ಫೆಬ್ರವರಿ 20) ಕಾರ್ಯಕ್ರಮದಲ್ಲಿ ಮಾತನಾಡಿದ ದರ್ಶನ್, ‘ತಗಡು’, ‘ಪ್ರತಿ ಬಾರಿ ಯಾಕೆ ನಮ್ಮಿಂದ ಗುಮ್ಮಿಸ್ಕೊಳ್ತೀಯ’ …
Read More »ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದು ವಿಷ ಕುಡಿದ ಯುವಕ!
ಶಿವಮೊಗ್ಗ: ಕೆಲಸಕ್ಕೆ (Job) ಹೋಗು ಎಂದಿದ್ದಕ್ಕೆ ಮನನೊಂದ ಯುವಕನೊಬ್ಬ (Youth) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದೆ. ಸಾಗರ್ (21) ಆತ್ಮಹತ್ಯೆಗೆ ಶರಣಾದ ಯುವಕ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಹಳೆ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆಯವರು ಸಾಗರ್ ಬಳಿ ಕೆಲಸಕ್ಕೆ ಹೋಗು ಎಂದು ಹೇಳಿದ್ದಾರೆ. ಇದರಿಂದಾಗಿ ಮನನೊಂದ ಯುವಕ ಫೆ.19ರಂದು ಜ್ಯೂಸ್‌ಗೆ ಇಲಿ ಪಾಷಾಣ ಬೆರೆಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿದ …
Read More »ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ. ಗೋಕಾಕ : ಪ್ರಸ್ತುತ ಬರ ಹಾಗೂ ತೀವ್ರ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಳ್ಳಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿತ್ತು, ಆದರಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳೊಂದಿಗೆ ಕರೆ ಮಾಡಿ ಮಾತನಾಡಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು …
Read More »ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್ಮೆಂಟ್ ಸೆಕ್ಯುರಿಟಿ ಗಾರ್ಡ್ಗಳು
ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್ ಮಾಡಲು ಅಪಾರ್ಟ್ಮೆಂಟ್ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ಗಳು ಲಾಠಿಗಳಿಂದಹಲ್ಲೆ (Assault)ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, …
Read More »ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ
ಬೆಂಗಳೂರು, (ಫೆಬ್ರವರಿ 20): ಬೇರೊಬ್ಬನ ಜೊತೆ ಅನೈತಿಕ ಸಂಬಂಧದ(illicit relationship_ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು (Assault) ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ(Bengaluru) ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶೇಕ್ ಮುಜೀಬ್ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ …
Read More »71st Miss World: ವಿಶ್ವ ಸುಂದರಿ ಸ್ಪರ್ಧೆ; ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಕನ್ನಡತಿ ಸಿನಿ ಶೆಟ್ಟಿ
ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ. 30 ದಶಕಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಲಾಗಿದೆ. 28 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಈ ಸ್ಪರ್ಧೆ ನಡೆದಿತ್ತು. ಈ ವರ್ಷ ಮಿಸ್ ವರ್ಲ್ಡ್ ಗ್ರ್ಯಾಂಡ್ ಫಿನಾಲೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್ 9 ರಂದು ಅದ್ಭುತ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ.71ನೇವಿಶ್ವ ಸುಂದರಿ ಸ್ಪರ್ಧೆಆರಂಭವಾಗಿದೆ. ಈ ಈವೆಂಟ್ ಫೆಬ್ರವರಿ …
Read More »
Laxmi News 24×7