ಬೆಂಗಳೂರು :ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ದೊಡ್ಡ ಸವಾಲನ್ನು ಮುಂದಿಟ್ಟುಕೊಂಡು ಬಜೆಟ್ ರೂಪಿಸುತ್ತಿರುವ ಹಣಕಾಸು ಇಲಾಖೆಗೆ ವಿದ್ಯುತ್ ಹೊರೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದು, ವಿದ್ಯುತ್ ಬಳಕೆದಾರರು ಮತ್ತು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಪರವಾಗಿ ದನಿ ಎತ್ತಿದೆ. ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಅಭಿಪ್ರಾಯ ತಿಳಿಸಿರುವ ಆಯೋಗ, ಗಂಭೀರ ಸಂಗತಿಯನ್ನು ಪ್ರಸ್ತಾಪಿಸಿದೆ. ಇದೀಗ …
Read More »ನನ್ನ ಮನಸ್ಸಿನಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಲಕ್ಷ್ಮಣ ಸವದಿ
ಬೆಳಗಾವಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಲಕ್ಷ್ಮಣ ಸವದಿ(Laxman Savadi) ಹೋಗ್ತಾರೆ ಎನ್ನುವ ಚರ್ಚೆ ಮುನ್ನಲೆಗೆ ಬಂದಿದೆ. ಇತ್ತೀಚೆಗೆ ಬಿಜೆಪಿ ನಾಯಕರ ಜೊತೆ ಸವದಿ ಓಡಾಟ ಹೆಚ್ಚಾಗಿದ್ದು, ಇಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜೊತೆಗೆ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದರು. ಸಭೆಗೂ ಬರುವ ಮುನ್ನ ಲಕ್ಷ್ಮಣ ಸವದಿ ಮನೆಯಲ್ಲಿ ಗೌಪ್ಯ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ. ಡಿಸಿಸಿ ಬ್ಯಾಂಕ್‌ನಲ್ಲಿ …
Read More »ನಾನು ಹಿಂದೂ ವಿರೋಧಿಯಲ್ಲ, – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೆರೆಗೋಡು (Keregodu) ಪ್ರಕರಣದಲ್ಲಿ ಬಿಜೆಪಿಯವರು (BJP) ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹರಿಹಾಯ್ದಿದ್ದಾರೆ. ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾನೊಬ್ಬ ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ನಾನು ಎಲ್ಲ ಧರ್ಮಗಳನ್ನೂ ಪ್ರೀತಿಸುವ ಹಿಂದೂ ಎಂದರು. ಅನಗತ್ಯವಾಗಿ ವಿವಾದ ಸೃಷ್ಟಿಸುವುದು ಬಿಜೆಪಿಯವರ ಅಜೆಂಡಾ ಆಗಿದೆ. ಅವರು ಪರ್ಮಿಷನ್ ತಗೆದುಕೊಂಡಿರೋದು ನ್ಯಾಷನಲ್ ಫ್ಲಾಗ್ ಮತ್ತು ಕನ್ನಡ ಧ್ವಜ ಹಾರಿಸ್ತೀವಿ ಅಂತ. …
Read More »ಕಾಂಗ್ರೆಸ್ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!
ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …
Read More »ಕಾಂಗ್ರೆಸ್ ಮುಖಂಡೆಯ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ!
ಬೆಂಗಳೂರು : ಮಹಿಳೆಯೊಬ್ಬಳು ತಾನು ಕಾಂಗ್ರೆಸ್ (Congress) ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ (Fraud) ನಡೆಸಿರುವ ಪ್ರಕರಣ ಜಯನಗರ ಪೊಲೀಸ್ ಠಾಣಾ (Jayanagar police station) ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ …
Read More »ಖಾನಾಪುರ: ನರೇಗಾ ಕಾಮಗಾರಿ ವೇಳೆ ಕಾರ್ಮಿಕ ಮಹಿಳೆಗೆ ಹಾವು ಕಡಿತ
ಖಾನಾಪುರ: ತಾಲ್ಲೂಕಿನ ಜಾಂಬೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ನರೇಗಾ ಕಾಮಗಾರಿಯಲ್ಲಿ ತೊಡಗಿದ್ದ ಕೂಲಿಕಾರ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಜಾಂಬೋಟಿ ನಿವಾಸಿ ಸವಿತಾ ಸಾಬಳೆ(55) ಗಾಯಾಳು. ಕೂಲಿ ಕೆಲಸದಲ್ಲಿ ನಿರತರಾಗಿದ್ದ ಸವಿತಾ ಅವರಿಗೆ ಹಾವು ಕಚ್ಚಿದ ವಿಷಯ ತಿಳಿದ ಕೂಡಲೇ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಚಿಕಿತ್ಸೆ …
Read More »ಮೂಡಲಗಿ: ಕಲ್ಮೇಶ್ವರಬೋಧ ಸ್ವಾಮಿ ಜಯಂತಿ
ಮೂಡಲಗಿ: ಮೂಡಲಗಿಯ ಶಿವಬೋಧರಂಗ ಮಠದ ಪವಾಡ ಪುರುಷ, ವಾಕ್ಸಿದ್ಧಿಪುರುಷ ಕಲ್ಮೇಶ್ವರಬೋಧ ಸ್ವಾಮಿಗಳ 119ನೇ ಜಯಂತಿಯನ್ನು ಭಾನುವಾರ ಕಲ್ಮೇಶ್ವರ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸಂಭ್ರಮದಿಂದ ಆಚರಿಸಿದರು. ಕಲ್ಮೇಶ್ವರಬೋಧ ಸ್ವಾಮಿಗಳ ಅಶ್ವಾರೂಢ ಮೂರ್ತಿಗೆ ಶ್ರೀರಂಗ ಜೋಶಿ ಮತ್ತು ಪಂಚಯ್ಯ ಹಿರೇಮಠ ಅವರು ಪೂಜೆ ನೆರವೇರಿಸಿದರು. ಕಲ್ಮೇಶ್ವರ ವೃತ್ತವನ್ನು ತಳಿರು ತೋರಣಗಳಿಂದ ವಿಶೇಷವಾಗಿ ಸಿಂಗಾರಗೊಳಿಸಿದ್ದರು. ಕಲ್ಮೇಶ್ವರಬೋಧ ಸ್ವಾಮೀಜಿಯವರಿಗೆ ಸೇರಿದ ಅಪಾರ ಭಕ್ತವೃಂದವು ಒಕ್ಕೊರಲಿನಿಂದ ಜಯಘೋಷಗಳನ್ನು ಹಾಕಿದರು. ಪುರಸಭೆ ಸದಸ್ಯರು, ಮುಖಂಡರು, ಕಲ್ಮೇಶ್ವರಬೋಧ ಮೂರ್ತಿ ಪ್ರತಿಷ್ಠಾನ …
Read More »ಅಜ್ಜನ ಜಾತ್ರೆ: ನಾಲ್ಕೂವರೆ ಲಕ್ಷ ಭಕ್ತರಿಗೆ ದಾಸೋಹದಲ್ಲಿ ಮಿರ್ಚಿ ಸೇವೆ
ಕೊಪ್ಪಳ: ಇಲ್ಲಿನ ಗವಿಮಠದ ಜಾತ್ರೆಯ ಮಹಾದಾಸೋಹದಲ್ಲಿ ಎರಡನೇ ದಿನವಾದ ಭಾನುವಾರ ಉತ್ತರ ಕರ್ನಾಟಕದ ಪ್ರಸಿದ್ಧ ಖಾದ್ಯ ಮಿರ್ಚಿ ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು. ಮಿರ್ಚಿ ತಯಾರಿಕೆಗೆ ಕೊಪ್ಪಳದ ಸಮಾನ ಮನಸ್ಕ ಸ್ನೇಹಿತರು ಮಿರ್ಚಿ ಸೇವಾ ಬಳಗ ಆರಂಭಿಸಿದ್ದು ಈ ಬಾರಿ ಸೇವಾ ಕಾರ್ಯದಲ್ಲಿ ಗಣ್ಯರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ದಾಸೋಹಕ್ಕಾಗಿ ಬರುವ ಲಕ್ಷಾಂತರ ಭಕ್ತರಿಗೆ ಮಿರ್ಚಿ ಉಣಬಡಿಸಿದರು. ಬೆಳಗಿನ ಜಾವವೇ ಆರಂಭವಾಗಿದ್ದು 400 ಬಾಣಸಿಗರು ಈ ಕಾರ್ಯದಲ್ಲಿ ಭಾಗಿಯಸದರು. ಮಿರ್ಚಿ ರುಚಿಗೆ ಮನಸೋತ …
Read More »ಪಟಾಕಿ ಗೋಡೌನ್‌ನಲ್ಲಿ ಬ್ಲಾಸ್ಟ್; 3 ಸಾವು,
ಮಂಗಳೂರು: ಪಟಾಕಿ ಗೋಡೌನ್ ಬ್ಲಾಸ್ಟ್ ಆಗಿ ಮೂವರು ಮೃತಪಟ್ಟಿದ್ದಾರೆ. ಮಂಗಳೂರಿನ ಬೆಳ್ತಂಗಡಿ ತಾಲೂಕಿನ ವೇಣೂರಿನ ಗೋಳಿಯಂಗಡಿಯಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಸಾಲಿಡ್ ಫೈರ್‌ವರ್ಕ್ ಎಂಬ ಗೋಡೌನ್‌ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಸ್ವಾಮಿ (55) , ಕೇರಳದ ವರ್ಗಿಸ್ (68), ಹಾಸದ ಅರಸಿಕೆರೆ ನಿವಾಸಿ ಚೇತನ್ (25) ಎಂದು ಗುರುತಿಸಲಾಗಿದೆ. ಸ್ಪೋಟದ ತೀವ್ರತೆಗೆ ಕಾರ್ಮಿಕರ ಮೃತದೇಹಗಳು ಛಿದ್ರ …
Read More »ಕೇಂದ್ರದತ್ತ ಬೆರಳು ತೋರದೆ ಪರಿಹಾರ ಬಿಡುಗಡೆ ಮಾಡಲಿ: ಬಿ.ವೈ.ವಿಜಯೇಂದ್ರ
ರಾಯಚೂರು: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ಬೆರಳು ಮಾಡದೆ ಮೊದಲು ರೈತರಿಗೆ ಬರ ಪರಿಹಾರ ನೀಡಲಿ. ಹಿಂದೆ ಬಿ.ಎಸ್.ಯಡಿಯೂರಪ್ಪ ಕೆಂದ್ರದ ಅನುದಾನಕ್ಕೆ ಕಾಯದೆ ಬರಪರಿಹಾರ ಕೊಟ್ಟಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ನವರು ಯಾಕೆ ಕೇಂದ್ರದ ಕಡೆ ಬೆಟ್ಟು ಮಾಡಿ ತೋರಿಸುತ್ತಾರೆ. ನೀವು ಕೊಡಬೇಕಾದ ಪರಿಹಾರವನ್ನು ಮೊದಲು ಕೊಡಿ. ದೇಶದಲ್ಲಿ ಅನೇಕ ರಾಜ್ಯಗಳಿವೆ. ಕೇಂದ್ರ ಸರ್ಕಾರ ಸೂಕ್ತ ತೀರ್ಮಾನ ಮಾಡಿ …
Read More »