Breaking News

ರಾಷ್ಟ್ರೀಯ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ?

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ …

Read More »

ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (kalladka prabhakar bhat) ವಿರುದ್ಧ ಮುಂದಿನ‌ ವಿಚಾರಣೆವರೆಗೂ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ (High Court)​ ಸೂಚಿಸಿದೆ.   ತಮ್ಮ ವಿರುದ್ಧ ಎಫ್​ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಜೇಶ್ ರೈ ಅವರು, ಕಲ್ಲಡ್ಕ ಪ್ರಭಾಕರ್‌ಗೆ …

Read More »

ಸುಳ್ಳು ಸುದ್ದಿಯಿಂದ ಗ್ಯಾಸ್ ಎಜೆನ್ಸಿಗಳ ಮುಂದೆ ಜನಜಂಗುಳಿ

ಕೊಪ್ಪಳ, ಡಿ.28: ಡಿಸೆಂಬರ್ 31 ರೊಳಗೆ ಗ್ಯಾಸ್ ಸಂಪರ್ಕ್ ಪಡೆದವರೆಲ್ಲರೂ ನಿಮಗೆ ಸೇವೆ ನೀಡುವ ಗ್ಯಾಸ್ ಏಜೆನ್ಸಿಯವರ ಬಳಿ ಹೋಗಿ ಇ ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ(Subsidy) ಹಣ ಬಂದಾಗುತ್ತದೆ. ಕೆವೈಸಿ ಮಾಡಿಸಿದ್ರೆ ನಿಮಗೆ ಕೇವಲ ಐನೂರು ರೂಪಾಯಿಗೆ ಸಿಲಿಂಡರ್ ಸಿಗುತ್ತೆ.ಇಲ್ಲದಿದ್ದರೆ, ಕಮರ್ಷಿಯಲ್ ಸಿಲಿಂಡರ್ ಬೆಲೆ ನೀಡಿ ಸಿಲಿಂಡರ್ ಖರೀದಿಸಬೇಕು ಎನ್ನುವ ವದಂತಿಯನ್ನು ಹಬ್ಬಿಸಿದ್ದಾರೆ. ಈ ಹಿನ್ನಲೆ ಕೊಪ್ಪಳ(Koppala) ನಗರ ಸೇರಿದಂತೆ ರಾಜ್ಯದ ವಿವಿಧ ಗ್ಯಾಸ್ ಏಜೆನ್ಸಿಗಳ ಅಂಗಡಿಗಳ ಮುಂದೆ …

Read More »

ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಡೆಡ್​​ಲೈನ್​ ನೀಡಿದ ಸಿಎಂ

ಬೆಂಗಳೂರು, (ಡಿಸೆಂಬರ್ 28): ಕನ್ನಡ ನಾಮಫಲಕ (Kannada Board) ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ (Karnataka Rakshana Vedike)ಕಾರ್ಯಕರ್ತರ ಬಂಧನದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ (Siddaramaiah) ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ …

Read More »

ತಮಿಳು ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ಇನ್ನಿಲ್ಲ

ತಮಿಳುನಾಡು: ನಟ ಕಮ್ ರಾಜಕಾರಣಿ ವಿಜಯಕಾಂತ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ ಕರೊನಾ ಪಾಸಿಟಿವ್ ದೃಢವಾಗಿತ್ತು. ಇದಾದ ಬಳಿಕ ಉಸಿರಾಟದ ತೊಂದರೆಯಿಂದಾಗಿ ಚೆನ್ನೈನ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಹಾಕಲಾಗಿತ್ತು. ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿ ನೀಡಿದೆ.   ಡಿಎಂಡಿಕೆ ಪಕ್ಷದ ಸಂಸ್ಥಾಪಕ ವಿಜಯಕಾಂತ್ ಅವರನ್ನು ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯೇ ಅವರು ಕೊನೆಯುಸಿರೆಳೆದರು. ಅವರ ನಿಧನ ಸುದ್ದಿ ತಿಳಿದ ನಂತರ ಆಸ್ಪತ್ರೆಯ ಹೊರಗೆ ಭದ್ರತೆಯನ್ನು …

Read More »

ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆಗೆ 1ದಿನ ಮಾತ್ರ ಬಾಕಿ ಅಡ್ವಾನ್ಸ್ ಬುಕ್ಕಿಂಗ್‌ಗೆ ಅದ್ಭುತ ರೆಸ್ಪಾನ್ಸ್

ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ಗಳನ್ನು ‘ಕಾಟೇರ’ ದರ್ಶನ್ ಸ್ವಾಗತಕ್ಕೆ ಕಾಯುತ್ತಿದ್ದಾರೆ. ಚಿತ್ರದ ಅಡ್ವಾನ್ಸ್ ಬುಕ್ಕಿಂಗ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಕೆಲವೆಡೆ ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಆರಂಭವಾಗಲಿದೆ. ‘ಕಾಟೇರ’ ಚಿತ್ರದ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ನಟ ದರ್ಶನ್ ಕೂಡ ಸಂದರ್ಶನಗಳಲ್ಲಿ ಭಾಗಿಯಾಗಿ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಈ ವೇಳೆ ಸಾಕಷ್ಟು …

Read More »

ರಾಜ್ಯದಲ್ಲಿ ಹೆಚ್ಚುತ್ತಿದೆ ಮಹಾಮಾರಿ ಅಟ್ಟಹಾಸ; 9 ಜನರು ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ. 7 ದಿನದಲ್ಲಿ 9 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ನಡುವೆ JN.1 ಸೋಂಕಿನ ಆತಂಕವೂ ಎದುರಾಗಿದೆ. ಮೈ ಕೊರೆಯುವ ಚಳಿ ನಡುವೆ ಕೋವಿಡ್ ಆತಂಕದಲ್ಲಿ ಆಸ್ಪತ್ರೆಗೆ ಬರುವವರ ಸಂಖ್ಯೆಯೂ ಹೆಚ್ಚಿದೆ. ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹೊರರೋಗಿಗಳ …

Read More »

ಕನ್ನಡಪರ ಹೋರಾಟಗಾರರ ಬಿಡುಗಡೆ ಮಾಡದಿದ್ದರೆ ಕ್ರಾಂತಿಕಾರಿ ಹೋರಾಟ: ಕರವೇ ಪ್ರವೀಣ್ ಶೆಟ್ಟಿ ಎಚ್ಚರಿಕೆ

ಬೆಂಗಳೂರು:ಕೂಡಲೇ ಹೋರಾಟಗಾರರನ್ನು ಬಿಡುಗಡೆ ಮಾಡನಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ, ಕ್ರಾಂತಿಕಾರಕ ಹೋರಾಟವನ್ನು ಸರ್ಕಾರ ಎದುರಿಸಬೇಕಾಗಲಿದೆ.ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.   ನಿನ್ನೆ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿದ್ದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹ ಇದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದರು.ಪ್ರತಿಭಟನೆ ಜೋರಾಗಿ ಕಲ್ಲು ತೂರಾಟ ನಡೆದಿತ್ತು.ಹಾಗಾಗಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. …

Read More »

KSRTC ಅಪಘಾತ ಪರಿಹಾರ 3 ಲಕ್ಷ ದಿಂದ 10 ಲಕ್ಷ ರೂ. ಗೆ ಹೆಚ್ಚಳ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು ಜನವರಿ 1, 2024 ರಿಂದ ಜಾರಿಗೆ ಬರುವಂತೆ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು ಜನವರಿ 1, 2024 ರಿಂದ ಜಾರಿಗೆ ಬರುವಂತೆ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. ಅಪಘಾತಕ್ಕೀಡಾದವರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ನೀಡಲು, …

Read More »

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ: ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ …

Read More »