ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ …
Read More »ಬೆಂಗಳೂರಲ್ಲಿ ಹುಕ್ಕಾ ಬಾರ್ ಹಾವಳಿ : ಕ್ರಮಕ್ಕೆ ಬಿಜೆಪಿಗರ ಆಗ್ರಹ
ಬೆಳಗಾವಿ : ಬೆಂಗಳೂರಿನಲ್ಲಿ ತಲೆಯೆತ್ತುತ್ತಿರುವ ಹುಕ್ಕಾಬಾರ್ (Hukka bar) ಗಳ ಬಗ್ಗೆ ಮಂಗಳವಾರ ವಿಧಾನಸಭೆಯಲ್ಲಿ (Belagavi winter session) ಚರ್ಚೆಯಾಯಿತು. ಬಿಜೆಪಿ (BJP) ಶಾಸಕರಾದ ಸಿ.ಕೆ.ರಾಮಮೂರ್ತಿ (C K Ramamurthy) ಮತ್ತು ಎಸ್. ಸುರೇಶ್ ಕುಮಾರ್ (S Sureshkumar) ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೃಹಸಚಿವ ಪರಮೇಶ್ವರ್ (G Parameshwar) ಅವರನ್ನು ಆಗ್ರಹಿಸಿದರು. ಈ ಕುರಿತು ಮಾತನಾಡಿದ ಸಿ.ಕೆ. ರಾಮಮೂರ್ತಿ ದೆಹಲಿ ಹೊರತುಪಡಿಸಿದರೆ …
Read More »ಅಧಿವೇಶನದಲ್ಲಿ ಸ್ವಪಕ್ಷವನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಶಾಸಕ ಯತ್ನಾಳ್
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯ್ಕರ ಆಯ್ಕೆ ವಿಚಾರ ಆರಂಭವಾದಾಗಿನಿಂದ ಈ ವರೆಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal)ಸ್ವಪಕ್ಷದವರನ್ನು ಟೀಕಿಸುವ ಒಂದು ಅವಕಾಶವನ್ನೂ ಬಿಡುತ್ತಿಲ್ಲ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲೂ ಉತ್ತರ ಕರ್ನಾಟಕದ ವಿಚಾರ ಇಟ್ಟುಕೊಂಡು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಕುಮಾರಸ್ವಾಮಿ ಸರ್ಕಾರ ಇದ್ದಾಗ 105 ಕೋಟಿ ರೂಪಾಯಿ ನೀಡಿದ್ದರು ಆದರೆ ಆ ಅನುದಾನವನ್ನು ಬಿಜೆಪಿ …
Read More »ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನದ ಬೇಡಿಕೆಗೆ ಆಗ್ರಹಿಸಿದರು.:ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ : ಅಗ್ನಿಶಾಮಕ ಠಾಣೆಗಳ ಪ್ರಾರಂಭಕ್ಕೆ ಈಗಾಗಲೇ ಬಹಳಷ್ಟು ಬೇಡಿಕೆಗಳು ಬಂದಿದ್ದು, ಇದಕ್ಕಾಗಿ ಕೆಲವು ಮಾನದಂಡಗಳನ್ನು ವಿಧಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತುಕತೆ ನಡೆಸಿ ಮೂಡಲಗಿಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಡಾ|| ಜಿ. ಪರಮೇಶ್ವರ್ ಹೇಳಿದರು. ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಾನದಂಡಗಳ ಆಧಾರ …
Read More »ವಂಟಮೂರಿ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಗೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಭೇಟಿ ಆರೋಗ್ಯ ವಿಚಾರಿಸಿದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿದರು. ಸಂತ್ರಸ್ತ ಮಹಿಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಎದುರು ನಡೆದ ಘಟನೆ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಸಂತ್ರಸ್ತ ಮಹಿಳೆ ಕುಟುಂಬಸ್ಥರು ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ಕ್ರಮ …
Read More »ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಧರಣಿಯ ನಡುವೆಯೇ 5 ವಿಧೇಯಕಳಿಗೆ ಅಂಗೀಕಾರ
ಬೆಳಗಾವಿ/ ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತೆಲಂಗಾಣ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿದ್ದ ನಡುವೆಯೇ 5 ವಿಧೇಯಕಗಳನ್ನು ಚರ್ಚೆ ಇಲ್ಲದೇ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಇಂದು ಬೆಳಗ್ಗೆ ಪ್ರಶೋತ್ತರ ಅವಧಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಉತ್ತರವನ್ನು ತಿರಸ್ಕರಿಸುವುದಾಗಿ ಹೇಳಿದ ಬಿಜೆಪಿ ಸದಸ್ಯರು, ವಿವಾದಿತ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪಟ್ಟುಹಿಡಿದರು. ಕರ್ನಾಟಕ …
Read More »ಹಣದ ಬದಲು ಅಕ್ಕಿ ವಿತರಿಸಲು ಕ್ರಮ:K.H. ಮುನಿಯಪ್ಪ
ಬೆಳಗಾವಿ/ ಬೆಂಗಳೂರು : ಆಹಾರ ಭದ್ರತೆಯಡಿ ಪಡಿತರದಾರರಿಗೆ ಕೇಂದ್ರದ 5 ಕೆ ಜಿ ಆಹಾರ ಧಾನ್ಯ ವಿತರಣೆ ಜೊತೆ ರಾಜ್ಯದಿಂದ ಪೂರೈಸಬೇಕಿದ್ದ 5 ಕೆ ಜಿ ಅಕ್ಕಿ ಬದಲು ನೀಡಲಾಗುತ್ತಿರುವ ಹಣವನ್ನು ಹೆಚ್ಚು ಮಾಡುವುದಿಲ್ಲ. ಕೇಂದ್ರ ಆಹಾರ ನಿಗಮ ನಿಗದಿಪಡಿಸಿದ ಹಣವನ್ನೇ ನಾವು ಫಲಾನುಭವಿಗಳ ಖಾತೆಗೆ ನೀಡುತ್ತಿದ್ದೇವೆ. ಆದಷ್ಟು ಬೇಗ ಹಣದ ಬದಲು ಅಕ್ಕಿಯನ್ನೇ ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಭರವಸೆ ನೀಡಿದ್ದಾರೆ. …
Read More »ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಧೈರ್ಯ ತುಂಬಿದ ಗೃಹ ಸಚಿವರು
ಬೆಳಗಾವಿ: ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಹಲ್ಲೆಗೊಳಗಾದ ಮಹಿಳೆಯಿಂದ ಗೃಹ ಸಚಿವ ಜಿ ಪರಮೇಶ್ವರ್ ಅವರು ಘಟನೆ ಕುರಿತು ಮಾಹಿತಿ ಪಡೆದು, ಧೈರ್ಯ ತುಂಬಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ …
Read More »ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದ ಬಿ.ಕೆ ಹರಿಪ್ರಸಾದ್
ಬೆಳಗಾವಿ : ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸೂಚ್ಯವಾಗಿ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಮಾತಮಾಡಿದ ಅವರು, ಬೆಂಗಳೂರಿನಲ್ಲಿ ಬಿಲ್ಲವ ಈಡಿಗರ ಸಮಾವೇಶ ನಡೆದ ವಿಚಾರವಾಗಿ ಪ್ರತಿಕ್ರಿಯಿಸಿದರು. ಸಮುದಾಯ ಒಡೆಯಲು ಈ ಸಮಾವೇಶ ನಡೆದಿದೆ ಎಂಬ ದಾಟಿಯಲ್ಲಿ ನಾನು ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದುಳಿದ ವರ್ಗಗಳ ಜಾತಿ ಗಣತಿ ಆಗಬೇಕು ಎಂದಿದ್ದಾರೆ. ಯಾವುದೇ ಸಮುದಾಯ ಒಡೆಯುವ ಕೆಲಸ ಆಗಬಾರದು. ಸಮಾವೇಶದಲ್ಲಿ ಸಮಾಜದ …
Read More »ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್ಗೆ ರಾಯರೆಡ್ಡಿ ಮನವಿ
ಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ ಭಾವಚಿತ್ರ ಸರಿಪಡಿಸುವ ಹಾಗೂ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್ ಯು ಟಿ ಖಾದರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಸಭಾಭವನದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಹಾಕಲಾಗಿದೆ. ಹಾಲಿ ಇರುವ ಭಾವ ಚಿತ್ರದ ಬದಲಾಗಿ ಮೂಲ ಕಿರೀಟ ಧರಿಸಿರುವ ಬಸವೇಶ್ವರರ …
Read More »