ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್ …
Read More »ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ
ಬೆಂಗಳೂರು, ಡಿಸೆಂಬರ್ 24: ಸಚಿವ ರಾಮಲಿಂಗಾರೆಡ್ಡಿ(Ramalingareddy)ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ …
Read More »ಬೆಳಗಾವಿ ದಲ್ಲಿ 15.6 ಡಿಗ್ರಿ ಸೆಲ್ಸಿಯಸ್,ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ
ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. …
Read More »ಪತ್ನಿಯನ್ನ ಹತ್ಯೆಗೈದು ಠಾಣೆಗೆ ಬಂದು ಶರಣಾದ ಪತಿ!
ಕಲಬುರಗಿ, ಡಿ.22: ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ಆರೋಪಿ ಮಾರುತಿ ಈಳಿಗೇರ್ ಎಂಬ ವ್ಯಕ್ತಿ. ತನ್ನ ಜೊತೆ ಹಲವು ವರ್ಷದಿಂದ ಸಂಸಾರ ಮಾಡಿದ್ದ ಪತ್ನಿಯನ್ನು ಕೊಚ್ಚಿ ಕೊಂದಿ(Murder)ದ್ದಾನೆ. ಬಳಿಕ ಸೀದಾ ರಟಕಲ್ ಪೊಲೀಸ್ ಠಾಣೆಗೆ ಹೋಗಿ ಸರೆಂಡರ್ ಆಗಿದ್ದಾನೆ. ಇನ್ನು ಈ ಆಸಾಮಿ, ಈಇಳಿ ವಯಸ್ಸಿನಲ್ಲೂಪತ್ನಿಯ ಮೇಲೆ ಅನುಮಾನ ಪಡುತ್ತಿದ್ದನಂತೆ. ಆ ಕಾರಣಕ್ಕಾಗಿಯೇ ಪ್ರತಿನಿತ್ಯ ಕುಡಿದು ಬಂದು ಜಗಳ ಮಾಡುತ್ತಿದ್ದ ಮಾರುತಿ, ನಿನ್ನೆ(ಡಿ.21) ರಾತ್ರಿಯೂ ಕುಡಿದು ಬಂದು ಜಗಳ …
Read More »2024ರ ವರೆಗೆ ತಡೆಯಿರಿ. ಆಮೇಲೆ ಎಲ್ಲವೂ ಬದಲಾವಣೆಯಾಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಕಲಬುರಗಿ, (ಡಿಸೆಂಬರ್ 24): ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಬಿಜೆಪಿ(Karnataka BJP) ಪದಾಧಿಕಾರಿಗಳ ನೇಮಕಾತಿ ಸಹ ಆಗಿದೆ. ವಿವಿಧ ಮೋರ್ಚ, ರಾಜ್ಯ ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲುಗೈ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಬಣ ಅಸಮಾಧಾನಗೊಂಡಿದೆ. ಅದರಲ್ಲೂ ಮೊದಲಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದು, 2024ರ ವರೆಗೆ ತಡೆಯಿರಿ. …
Read More »ಸಿದ್ದರಾಮಯ್ಯನವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಪೇಜಾವರ ಶ್ರೀಗಳು
ಬೆಳಗಾವಿ, ಡಿ.23 : ಹಿಜಾಬ್ ವಾಪಾಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ( Siddaramaiah )ನವರ ಹೇಳಿಕೆ ವಿಚಾರ ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದಸಮಾಜದಲ್ಲಿದೊಡ್ಡ ಕ್ಷೋಭೆ(ಅಲ್ಲೋಲ-ಕಲ್ಲೋಲ) ಉಂಟಾಗುತ್ತದೆ ಎಂದು ವಿಶ್ವ ಪ್ರಸನ್ನ ತೀರ್ಥ ಪೇಜಾವರ ಶ್ರೀಗಳು( Vishwa Prasanna Theertha Swamij ) ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಕಾನೂನು ಮಾಡಲಿ ಅದು ಸಮಾಜದಲ್ಲಿ ಒಂದು ಪಂಗಡವನ್ನ ಗುರಿಯಾಗಿರಿಸಿಕೊಂಡು ಮಾಡುವುದು ಸರಿಯಲ್ಲ ಎಂದು ಹೇಳಿದರು. ಯಾವುದೇ ಒಂದು ಪಂಗಡದ ಸಿಎಂ ಅವರಲ್ಲ ಕರ್ನಾಟಕದ ಎಲ್ಲರ …
Read More »ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ
ಬೆಳಗಾವಿ, ಡಿ.23: ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್(tractor) ಪಲ್ಟಿಯಾಗಿ, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ಪರದಾಡುತ್ತಿದ್ದ ಚಾಲಕ(Driver)ನನ್ನು ರಕ್ಷಣೆ ಮಾಡಲಾಗಿದೆ. 4 ಜೆಸಿಬಿ, 1 ಹಿಟಾಚಿ ಸಹಾಯದಿಂದ ಚಾಲಕನನ್ನು ರಕ್ಷಿಸಲಾಗಿದ್ದು, ಕೂಡಲೇ ಸ್ಥಳೀಯರು ಟ್ರ್ಯಾಕ್ಟರ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ನೂತನ ಪದಾಧಿಕಾರಿಗಳ ನೇಮಕ: ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ
ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ. ಹೀಗಾಗಿ ಇದಕ್ಕೆ ಅಪಸ್ವರಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸದಾನಂದಗೌಡ ಹೈಕಮಾಂಡ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು, (ಡಿಸೆಂಬರ್ 24): ಬಿವೈ ವಿಜಯೇಂದ್ರ (BY Vijayendra) ಅವರು ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ರಾಜ್ಯ …
Read More »ಮಂಡ್ಯದಿಂದಲೇ ಸ್ಪರ್ಧಿಸುವೆ.ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸುಮಲತಾ ಶಾಕ್
ಬೆಂಗಳೂರು: 2019ರ ಲೋಕಸಭೆ ಚುನಾವಣೆ ವೇಳೆ ಹೈವೋಲ್ಟೆಜ್ ಕದನವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರ ಇದೀಗ 2024ರ ಚುನಾವಣೆ ಮುನ್ನವೇ ರಂಗೇರುವ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮಂಡ್ಯ ಕ್ಷೇತ್ರ ತಲೆನೋವಾಗುವ ಮುನ್ಸೂಚನೆ ಸಿಕ್ಕಿದೆ. ಇದಕ್ಕೆ ಕಾರಣ ಹಾಲಿ ಸಂಸದೆ ಸುಮಲತಾ ನೀಡಿರುವ ಹೇಳಿಕೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸುಮಲತಾ ತಿಳಿಸಿದ್ದಾರೆ. ನನ್ನ ಸ್ಪರ್ಧೆ ಸಂಬಂಧ …
Read More »ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ: ಡಿವಿಸ್ ಅಸಮಾಧಾನ
ಬೆಂಗಳೂರು: ರಾಜ್ಯ ಬಿಜೆಪಿ (BJP) ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗೊಂಡ ನಾಯಕರ ಪಟ್ಟಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಪಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ (BY Vijayendra) ಹಾಗೂ ಆರ್. ಅಶೋಕ್ (R. Ashok) ಆಯ್ಕೆಯಾದಗಿನಿಂದ ಬಿಜೆಪಿ ಹಿರಿಯ ನಾಯಕರು ಒಬ್ಬರಾದ ಮೇಲೊಬ್ಬರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ …
Read More »
Laxmi News 24×7