Breaking News
Home / ರಾಷ್ಟ್ರೀಯ (page 4)

ರಾಷ್ಟ್ರೀಯ

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ:ಮೋದಿ

ಜೈಪುರ (ಏ.22): ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಮಾಡಲಿದೆ’ ಎಂಬ ಆ ಪಕ್ಷದ ಭರವಸೆ ಹಾಗೂ ಅದರ ನಾಯಕ ರಾಹುಲ್‌ ಗಾಂಧಿ ಏ.7ರಂದು ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಶ್ರಮದಿಂದ ಗಳಿಸಿದ ಸಂಪತ್ತನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗಾದರೂ ಇದೆಯೇ? ಆದರೂ ಇದನ್ನು ಕಾಂಗ್ರೆಸ್‌ ಮಾಡಲಿದೆ. ತಾಯಂದಿರು ಶ್ರಮದಿಂದ ಗಳಿಸಿ ಮಾಡಿಸಿಕೊಂಡಿರುವ ಚಿನ್ನದ ತಾಳಿ ಕಿತ್ತುಕೊಳ್ಳಲಾಗುತ್ತದೆ ಹಾಗೂ ಅದನ್ನು ‘ದೇಶದ ಸಂಪತ್ತಿನ ಮೇಲೆ ಮೊದಲ …

Read More »

ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಹುಬ್ಬಳ್ಳಿ : ಇತ್ತೀಚೆಗೆ ನಡೆದ 23 ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕಾರ್ಯವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ 25,000 ರೂ.ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 18 ರಂದು ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ …

Read More »

ಚುನಾವಣೆಗೂ ಮೊದಲೇ ಸೂರತ್‌ ನಲ್ಲಿ ಖಾತೆ ತೆರೆದ ಬಿಜೆಪಿ!

ನವದೆಹಲಿ: ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಭಾರತೀಯ ಜನತಾ ಪಕ್ಷ ಗುಜರಾತ್‌ ನ ಸೂರತ್‌ ನಲ್ಲಿ ಚುನಾವಣೆಗೂ ಮುನ್ನವೇ ಖಾತೆ ತೆರೆಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಸೂರತ್‌ ಲೋಕಸಭಾ ಬಿಜೆಪಿ ಅಭ್ಯರ್ಥಿ ಮುಕೇಶ್‌ ದಲಾಲ್‌ ಗೆಲುವು ಸಾಧಿಸಿರುವುದಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ರಿಟರ್ನಿಂಗ್‌ ಆಫೀಸರ್‌ ತಿರಸ್ಕರಿಸಿದ್ದು, ಉಳಿದ ಎಂಟು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿರುವುದಾಗಿ ವರದಿ ತಿಳಿಸಿದೆ. …

Read More »

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ ಯಾದಗಿರಿ: ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಫಯಾಜ್ ಎಂಬಾತ ಯಾದಗಿರಿ ನಗರದಲ್ಲಿ ದಲಿತ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಯಾದಗಿರಿ ನಗರದ ಶಹಾಪುರಪೇಟೆಯ ಯುವಕ ರಾಕೇಶ್ (22) ಮೃತಪಟ್ಟ ಯುವಕ. ರವಿವಾರ ರಾತ್ರಿ ರಾಕೇಶ್ ರೊಟ್ಟಿ ಕೇಳಿದಕ್ಕೆ ನಡೆದ ಮಾತಿನ ಚಕಮಕಿಯಿಂದಾಗಿ ಫಯಾಜ್ ರಾಕೇಶನ ಮನೆಗೆ ನುಗ್ಗಿ ಮಲಗಿದ್ದ ಯುವಕನ ಗುಪ್ತಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ಪ್ರತಿ …

Read More »

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ ಧರ್ಮಸ್ಥಳದ ಸೌಜನ್ಯ ಹತ್ಯಾ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರು ದಿಡೀರ್ ಆಗಿ ಮರಣ ಹೊಂದಿದ್ದಾರೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ, ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎನ್ನಲಾದ ಬಹು ಮುಖ್ಯ ಸಾಕ್ಷಿಗಳಲ್ಲಿ ಒಂದಾದ ಡಾ.ಅದಂ ನಿಧನರಾಗಿದ್ದಾರೆಡಾಕ್ಟರ್ ಆದಮ್ ಅವರು ಇದೀಗ ಮರಣ ಹೊಂದಿದ್ದಾರೆ. ಡಾಕ್ಟರ್ ಆದಮ್ ಅವರಿಗೆ ಬ್ರೈನ್ …

Read More »

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ! ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ. ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ …

Read More »

ಲೈಂಗಿಕ ದೌರ್ಜನ್ಯಕ್ಕೊಳಗಾದ 14 ವರ್ಷದ ಬಾಲಕಿಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವು ಅಪ್ರಾಪ್ತೆಯ ಮೇಲೆ ಗರ್ಭಧಾರಣೆಯ ಪರಿಣಾಮವನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.   ಮುಂದುವರಿದ ಹಂತದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸುವುದರಿಂದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಭ್ರೂಣದ ಜನನಕ್ಕೆ ಕಾರಣವಾಗುತ್ತದೆ ಎಂದು ಹೇಳಿ ಗರ್ಭಧಾರಣೆಯನ್ನು ಕೊನೆಗೊಳಿಸಬೇಕೆಂಬ …

Read More »

ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್‌ ಸರಕಾರದಿಂದ ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್‌ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು. ರವಿವಾರ ರಾಜ್ಯ ಬಿಜೆಪಿ ಮಾಧ್ಯಮ …

Read More »

ಖಾಸಗೀಕರಣಕ್ಕೆ ಕೇಂದ್ರ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಹೊಸದಿಲ್ಲಿ: “ರೈಲ್ವೇ ಅಸಮರ್ಥ ಎಂದು ಬಿಂಬಿಸುವ ಮೂಲಕ ಖಾಸಗೀಕರಣ ಗೊಳಿಸಿ, ನಿರ್ವಹಣೆಯನ್ನು ತಮ್ಮ ಆಪ್ತರಿಗೆ ಮಾ ರಾಟ ಮಾಡುವ ಉದ್ದೇಶವನ್ನು ಮೋದಿ ಸರಕಾರ ಹೊಂದಿದೆ ಎಂದು ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ರೈಲಲ್ಲಿ ಜನ ತುಂಬಿ ತುಳುಕುತ್ತಿರುವ ವೀಡಿಯೋ ಒಂದನ್ನು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. “ಮೋದಿ ಆಡಳಿತದಲ್ಲಿ ರೈಲಿನಲ್ಲಿ ಓಡಾಡುವುದು ಜನರಿಗೆ ಶಿಕ್ಷೆಯಂತಾಗಿದೆ. ಐಷಾರಾಮಿ ರೈಲುಗಳ ಪ್ರಚಾರ ಮಾಡುತ್ತಾ, ಸಾಮಾನ್ಯ ಕೋಚ್‌ಗಳನ್ನು ಕೇಂದ್ರ ಕಬಳಿಸುತ್ತಿದೆ. ಇದನ್ನು ಉಳಿಸಬೇಕಾದರೆ ಮೋದಿ ಸರಕಾರವನ್ನು ಕೆಳಗಿಳಿಸಲೇ …

Read More »

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಉಪಹಾರ ಸೇವಿಸುತ್ತಿದ್ದರು. ಆಗ ಶಿಕ್ಷಕ ಕೆ. ರಾಮು ಊಟ ಬಡಿಸುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ಈ ಕುರಿತಾದ ದೂರು ಆಧರಿಸಿ ನೋಡಲ್ ಅಧಿಕಾರಿಗಳು ಪರಿಶೀಲನೆ …

Read More »