ಬೆಳಗಾವಿ : ಚುನಾವಣೆಯಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಬಳಿಕ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದ ನಿಷ್ಕಲ ಮಂಟಪಕ್ಕೆ ಮೊದಲ ಬಾರಿ ಭೇಟಿ ನೀಡಿದ ಅವರು ಶ್ರೀಮಠದ ನಿಜಗುಣಾನಂದ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ನಾವು …
Read More »500 ಉದ್ಯೋಗಿಗಳನ್ನು ವಜಾಗೊಳಿಸಿದಜೆಪಿ ಮೋರ್ಗಾನ್
ನ್ಯೂಯಾರ್ಕ್: ಜೆಪಿ ಮೋರ್ಗಾನ್ ಚೇಸ್ ಆ್ಯಂಡ್ ಕಂಪನಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕೆಯು ಗ್ರಾಹಕ, ವಾಣಿಜ್ಯ ಬ್ಯಾಂಕಿಂಗ್, ಆಸ್ತಿ ಮತ್ತು ಸಂಪತ್ತು ನಿರ್ವಹಣೆ ಸೇರಿದಂತೆ ಬ್ಯಾಂಕ್‌ನ ಪ್ರಮುಖ ವ್ಯವಹಾರಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಜೆಪಿ ಮೊರ್ಗಾನ್ ಇತ್ತೀಚೆಗೆ ಸ್ವಾಧೀನಪಡಿಸಿಕೊಂಡ ಫಸ್ಟ್ ರಿಪಬ್ಲಿಕ್ ಬ್ಯಾಂಕ್‌ನ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದರ ಭಾಗವಾಗಿ ತನ್ನ ವಿವಿಧ ಇಲಾಖೆಗಳಲ್ಲಿ ಈ ವಾರ ಸುಮಾರು …
Read More »ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ : ಡಿ.ಕೆ. ಶಿವಕುಮಾರ
ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ” ಎಂದು ತಿಳಿಸಿದರು.ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರಕಾರ. ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ” ಎಂದರು. “ಯುವಕರು, …
Read More »ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂ, ಡಿಸಿಎಂ ಗಳೊಂದಿಗೆ ಪ್ರಧಾನಿ ಮೋದಿ ಸಭೆ
ಹೊಸದಿಲ್ಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. “ಈ ಸಭೆಯಲ್ಲಿ ಅಭಿವೃದ್ಧಿಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿರುವ ನರೇಂದ್ರ ಮೋದಿ, “ಸಭೆ ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತದ ವಿಧಾನ ಮತ್ತು ಹಲವಾರು ಜನಪರ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿವರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಬಗ್ಗೆಯೂ …
Read More »ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!
ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರ ಶಿವಾನಂದ ಭೂಸಗೋಳ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ಕೊಟಬಾಗಿ ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ …
Read More »ಯಾರಿಗೆ ಯಾವ ಖಾತೆ? ಸಂಪೂರ್ಣ ವಿವರ..
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಎಲ್ಲ 34 ಜನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸಿದ್ದರಾಮಯ್ಯ ನಿರೀಕ್ಷೆಯಂತೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆಗಳನ್ನು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಸಚಿವರುರಾಮಲಿಂಗಾರೆಡ್ಡಿಗೆ ಸಾರಿಗೆ ಇಲಾಖೆ: ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಹಿರಿಯ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಬೇಡಿಕೆ ಇಟ್ಟಿದ್ದರೂ ಸಹ ಅಂತಿಮವಾಗಿ ಅದನ್ನು ಡಿ.ಕೆ.ಶಿವಕುಮಾರ್ …
Read More »ಸಾಮಾನ್ಯ ಪಾಸ್ಪೋರ್ಟ್ಗೆ ಅನುಮತಿ… ನಾಳೆ ಸಂಜೆ ಅಮೆರಿಕಕ್ಕೆ ರಾಹುಲ್ ಗಾಂಧಿ ಪಯಣ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸಾಮಾನ್ಯ ಪಾಸ್‌ಪೋರ್ಟ್ ಸ್ವೀಕರಿಸಿದ್ದಾರೆ. ಶುಕ್ರವಾರ ದೆಹಲಿಯ ನ್ಯಾಯಾಲಯವು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಿ ಮೂರು ವರ್ಷಗಳ ಅವಧಿಗೆ ಪಾಸ್ಪೋರ್ಟ್ಗೆ ಒಪ್ಪಿಗೆ ನೀಡಿತ್ತು. ರಾಹುಲ್ ಗಾಂಧಿ ಹತ್ತು ವರ್ಷಗಳ ಅವಧಿಯ ಪಾಸ್ಪೋರ್ಟ್ಗೆ ಮನವಿ ಮಾಡಿದ್ದರು. ಆದರೆ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಮೂರು ವರ್ಷದ ಅವಧಿಗೆ ಪಾಸ್‌ಪೋರ್ಟ್ ಲಭ್ಯವಾದ ಹಿನ್ನೆಲೆ ಸೋಮವಾರ ಸಂಜೆ ರಾಹುಲ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣ …
Read More »ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ: ಹೊಸ ಸರ್ಕಾರದತ್ತ ನಿರೀಕ್ಷೆಯ ನೋಟ
ಬೆಳಗಾವಿ: ದಶಕದ ಹಿಂದೆ ಉದ್ಘಾಟನೆಯಾದ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರ ವಿಚಾರವಾಗಿ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ನಿಲುವು ತಳೆಯಲಿದೆ ಎಂಬ ಜಿಜ್ಞಾಸೆ ಈಗ ಗಡಿಭಾಗದ ಕನ್ನಡಿಗರಲ್ಲಿ ಉಂಟಾಗಿದೆ. 2013ರಲ್ಲಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ, ಸೌಧಕ್ಕೆ ಕಚೇರಿಗಳ ಸ್ಥಳಾಂತರಕ್ಕೆ ಸಕಾರಾತ್ಮಕ ನಿಲುವು ತಳೆಯಲಿಲ್ಲ ಎಂಬುದು ಗಡಿ ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರನ್ನು ಐದು …
Read More »ರಾಯಬಾಗ: ಹಣ ಕೇಳಿದ ಅಧಿಕಾರಿ ವಿರುದ್ಧ ಪ್ರತಿಭಟನೆ
ರಾಯಬಾಗ: ‘ಭ್ರಷ್ಟರೇ ಅಧಿಕಾರ ಬಿಟ್ಟು ತೊಲಗಿ, ಇಲ್ಲವೇ ಬಡ ಜನರ ಕೆಲಸಗಳನ್ನು ಮಾಡಿ ಕೊಡಿ’ ಎಂದು ತಾಲ್ಲೂಕಿನ ಬಸ್ತವಾಡ ಗ್ರಾಮದ ರೈತ ಅನಿಲ ಕಾಂಬಳೆ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ತಮ್ಮ ಜಮೀನು ಸರ್ವೆ ಮಾಡಲು ರಾಯಬಾಗ ಸರ್ವೇಯರ್ ಹಣದ ಬೇಡಿಕೆ ಇಟ್ಟಿದ್ದು, ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು. ತಮ್ಮ ಜಮೀನನ್ನು ಸರ್ವೆ ಮಾಡಿ ಕೊಡಿ …
Read More »ದೇಶದ ಅಭಿವೃದ್ಧಿಗೆ ಸಾಕ್ಷಿಯಾಗಿದ್ದ ಹಳೆಯ ಸಂಸತ್ ಭವನದ ಗತವೈಭವ..
ಹೈದರಾಬಾದ್: ಭಾರತದ ಸಂಸತ್ತಿನ ಭವನ ದಶಕಗಳಿಂದ ದೇಶದ ಜನರ ಏಕತೆ, ಶಕ್ತಿ ಮತ್ತು ಸಾಮೂಹಿಕ ಇಚ್ಛೆಯ ಸಂಕೇತವಾಗಿದೆ. ಆದರೆ ಬದಲಾವಣೆ ಸಹಜ. ಅಂತೆಯೇ ನೂತನ ಸಂಸತ್ ಭವನ ಉದ್ಘಾಟನೆ ಬಳಿಕ ಹಳೆಯ ಸಂಸತ್ ಭವನವು ಮೂಕ ಪ್ರೇಕ್ಷಕನಾಗಲಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಆಗಸ್ಟ್ 15, 1947 ರಂದು ಮಧ್ಯರಾತ್ರಿ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣದ ಮೂಲಕ ಆರಂಭವಾದ ಇತಿಹಾಸಕ್ಕೆ ಇಂದು (2023ರ ಮೇ 28) ಔಪಚಾರಿಕ ವಿದಾಯ ಹೇಳಿ ಹೊಸದಕ್ಕೆ …
Read More »
Laxmi News 24×7