ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ (91) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ದಾಸೋಹ ಮಹಾ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ದಾಸೋಹ ಮಹಾಮನೆಗೆ ಕರೆತರಲಾಗಿತ್ತು. ಬಳಿಕ ಆಂಬ್ಯುಲೆನ್ಸ್ ನಲ್ಲೇ …
Read More »ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಖಾದಿ ಬಟ್ಟೆಯಲ್ಲಿ
ಹಾವೇರಿ: ದೇಶವೆಲ್ಲಾ 79ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧವಾಗುತ್ತಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣಕಳೆದುಕೊಂಡವರ ತ್ಯಾಗಬಲಿದಾನಗಳನ್ನು ಕೊಂಡಾಡಲಾಗುತ್ತಿದೆ. ಪುರಾತನ ಭಾರತದಿಂದ ಹಿಡಿದು ಆಧುನಿಕ ಭಾರತ ನಡೆದುಬಂದ ಹೆಜ್ಜೆಗಳನ್ನು ಮೆಲುಕು ಹಾಕಲಾಗುತ್ತಿದೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಕೋಟ್ಯಂತರ ಜನರು ಪ್ರಾಣತೆತ್ತಿದ್ದಾರೆ. ಲಕ್ಷಾಂತರ ಜನ ಮನೆಮಠ ಕಳೆದುಕೊಂಡಿದ್ದಾರೆ. ಸಹಸ್ರಾರು ಜನ ಅಂಗಾಂಗ ಕಳೆದುಕೊಂಡಿದ್ದಾರೆ. ಆದರೆ ಹಲವು ಹೋರಾಟಗಾರರ ಚಿತ್ರಗಳು ಕಣ್ಮುಂದೆ ಬರುವುದಿಲ್ಲಾ. ಇದಕ್ಕೆ ಕಾರಣ ಕಲಾವಿದರು ಉಳಿದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಬಿಡಿಸುವುದರಲ್ಲಿ ಆಸಕ್ತಿ ವಹಿಸದಿರುವುದೇ ಕಾರಣ ಎನ್ನುತ್ತಾರೆ …
Read More »ಇಂದಿನಿಂದ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಜಾರಿ! ಟೋಲ್ ಪ್ಲಾಜಾ ಎಂಟ್ರಿಗೆ ಕೇವಲ 15 ರೂ., 7000 ಉಳಿತಾಯ
FASTag Annual Pass: ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಆಗಸ್ಟ್ 15 ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಹೊಸ ವಾರ್ಷಿಕ ಪಾಸ್ ಮೂಲಕ ಕೇವಲ 15 ರೂ.ಗೆ …
Read More »ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಅತಂತ್ರ
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಆದರೆ, ದೇಶದ ಹೆಮ್ಮೆಯ ಪ್ರತೀಕವಾದ ತ್ರಿವರ್ಣ ಧ್ವಜವನ್ನು ನೇಯುವ ನೇಕಾರ ಮಹಿಳೆಯರ ಬದುಕು ಮಾತ್ರ ಅತಂತ್ರವಾಗಿದೆ. ಇಷ್ಟು ವರ್ಷವಾದರೂ ಅವರಿಗೆ ಸರಿಯಾದ ಕೂಲಿ ಸಿಗದೇ ಪರಿದಾಡುವಂತಾಗಿಗೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ನಾಳೆ ಆಗಸ್ಟ್ 15 ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ. ಎಲ್ಲ ಕ್ಷೇತ್ರಗಳಲ್ಲಿ ಭಾರತ ಈಗ ಮುಂಚೂಣಿಯನ್ನು ಸಾಧಿಸಿದೆ. ನಾಳೆ ದೇಶಾದ್ಯಂತ ತ್ರಿವರ್ಣ ಧ್ವಜವನ್ನು ಹಾರಿಸಿ ಅದಕ್ಕೆ ಅತ್ಯಂತ …
Read More »ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು ಜೈಲು ನಿರ್ಮಾಣ: ಮೈತ್ರೇಯಿಣಿ ಗದಿಗೆಪ್ಪಗೌಡರ!!
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು ಜೈಲು ನಿರ್ಮಾಣ: ಮೈತ್ರೇಯಿಣಿ ಗದಿಗೆಪ್ಪಗೌಡರ!! ಸ್ವಾತಂತ್ರ್ಯೋವ ಸಂಭ್ರಮದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಸ್ವಾತಂತ್ರ್ಯಕ್ಕಾಗಿ ಹೊರಾಡುವುದು ಎಂದರೆ ದೇಶ ವಿರೋಧಿಗಳು ಬೆಳಗಾವಿ ಜಿಲ್ಲೆಯ ಕೊಡುಗೆ ಬಹಳಷ್ಟಿದೆ: ಮೈತ್ರೇಯಿಣಿ ಗದಿಗೆಪ್ಪಗೌಡರ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಜನರನ್ನು ಜೈಲಿಗೆ ಸೇರಿಸಲು 100 ವರ್ಷಗಳಿಂದೆ ಬ್ರಿಟಿಷರುಗಳು ಯಾಕೆ ಜೈಲು ನಿರ್ಮಾಣ ಮಾಡಿದ್ದರು ಎಂದು ಕರ್ನಾಟಕ ಸಾಹಿತ್ಯ ಅಕಾಡಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು. ಬೆಳಗಾವಿಯ …
Read More »ಶಾಸಕರ ಸರ್ಕಾರಿ ಶಾಲೆಗೆ ಟ್ಯೂಬ್ ಲೈಟ್ಸ್ ವಿತರಿಸಿದ ಲಯನ್ಸ್ ಕ್ಲಬ್ದೇಶದ ಭವಿಷ್ಯಕ್ಕೆ ಮಕ್ಕಳ ಕೊಡುಗೆ ಅಪಾರ ಖಾನಾಫುರ ಲಯನ್ಸ್ ಕ್ಲಬ್ ಸದಾ ಸಮಾಜ ಸೇವೆಯಲ್ಲಿ ಮುಂಚುಣಿ
ಶಾಸಕರ ಸರ್ಕಾರಿ ಶಾಲೆಗೆ ಟ್ಯೂಬ್ ಲೈಟ್ಸ್ ವಿತರಿಸಿದ ಲಯನ್ಸ್ ಕ್ಲಬ್ದೇಶದ ಭವಿಷ್ಯಕ್ಕೆ ಮಕ್ಕಳ ಕೊಡುಗೆ ಅಪಾರ ಖಾನಾಫುರ ಲಯನ್ಸ್ ಕ್ಲಬ್ ಸದಾ ಸಮಾಜ ಸೇವೆಯಲ್ಲಿ ಮುಂಚುಣಿ ವಿದ್ಯಾಭ್ಯಾಸಕ್ಕೆ ಬೆಳಕಿನ ಬೆಂಬಲಸಾಮಾಜಿಕ ಸೇವೆಯಲ್ಲಿ ಲಯನ್ಸ್ ಕ್ಲಬ್ ಮತ್ತೊಂದು ಹೆಜ್ಜೆ ಖಾನಾಪೂರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಓದಿಗೆ ಅಗತ್ಯವಾದ ಬೆಳಕಿನ ಕೊರತೆಯನ್ನು ನಿವಾರಿಸಲು ಲಯನ್ಸ್ ಕ್ಲಬ್ ಮುಂದಾಗಿದೆ. ವಿದ್ಯಾಭ್ಯಾಸಕ್ಕೆ ಅಡಚಣೆ ಆಗದಂತೆ ಶಾಲೆಗೆ ಹೊಸ ಟ್ಯೂಬ್ ಲೈಟ್ ಗಳನ್ನು ಒದಗಿಸುವ ಕಾರ್ಯ ಕೈಗೊಂಡಿದೆ. …
Read More »ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಚಿಕ್ಕೋಡಿ: 2019ರಲ್ಲಿ ಕೃಷ್ಣಾ ನದಿಯಿಂದ ಭೀಕರ ಪ್ರವಾಹ ಬಂದ ಸಂದರ್ಭದಲ್ಲಿ ಜನರ ಜೀವನಾಡಿಯಾಗಿದ್ದ ಕಾಡಾಪೂರದ ಗ್ರಾಮದ ರಸ್ತೆಯ ಅಗಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂಬ ಬೇಡಿಕೆ ಗ್ರಾಮಸ್ಥರದಾಗಿತ್ತು. ಹೀಗಾಗಿ 1.65 ಕೋಟಿ ರೂ. ಮೊತ್ತದಲ್ಲಿ ರಸ್ತೆ, ಬೀದಿದೀಪ, ಚರಂಡಿ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದಲ್ಲಿ 1.65 …
Read More »ಸ್ಟೈಲಿಶ್ ಲುಕ್‌ನೊಂದಿಗೆ ಬರಲಿದೆ ಕೈಗರ್ ಫೇಸ್‌ಲಿಫ್ಟ್
ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಎಸ್ಯುವಿಗಳ ಆಕರ್ಷಣೆ ನಿರಂತರವಾಗಿ ಹೆಚ್ಚುತ್ತಿದೆ. ಸ್ಟೈಲಿಶ್ ಲುಕ್, ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್, ರಸ್ತೆಯಲ್ಲಿರುವ ಉಪಸ್ಥಿತಿ ಮತ್ತು ವೈಶಿಷ್ಟ್ಯಪೂರ್ಣ ಚಾಲನಾ ಅನುಭವವು ಎಸ್ಯುವಿಗಳಿಗೆ ಒಂದು ದೊಡ್ಡ ಗ್ರಾಹಕ ನೆಲೆಯನ್ನು ಸೃಷ್ಟಿಸಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಅನೇಕ ಪ್ರಮುಖ ಆಟೋಮೊಬೈಲ್ ಕಂಪನಿಗಳು ಸ್ಪರ್ಧಿಸುತ್ತಿವೆ ಮತ್ತು ಒಂದರ ನಂತರ ಒಂದರಂತೆ ಹೊಸ SUV ಮಾದರಿಗಳನ್ನು ಬಿಡುಗಡೆ ಮಾಡುತ್ತಿವೆ. ಈಗ ಎಸ್ಯುವಿ ವಿಭಾಗಕ್ಕೆ ಪ್ರವೇಶಿಸಲು ಸಾಮಾನ್ಯವಾಗಿ ಸ್ವಲ್ಪ ಹೆಚ್ಚು ಬಜೆಟ್ …
Read More »ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ.
ಬೆಂಗಳೂರು: “ಗಡಿ ಪಾರಾದ ವಕೀಲ ಕೋರ್ಟ್ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಇವರ ಪೊಲೀಸ್ ರೆಕಾರ್ಡ್ಸ್ ಸರ್ಕಾರ ಪರಿಶೀಲಿಸಿಲ್ಲ” ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ್ ಒಪ್ಪಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಚರ್ಚೆ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ವಿಜಯಪುರ ಜಿಲ್ಲೆಗೆ ಸರ್ಕಾರಿ ಅಭಿಯೋಜಕರಾಗಿ ವಕೀಲ ಸೈಯದ್ ಬಾಷಾ ಖಾದ್ರಿ ನೇಮಕ ಮಾಡಲಾಗಿದೆ. ಸೈಯದ್ ಬಾಷಾ ಖಾದ್ರಿ ಒಬ್ಬ ಕ್ರಿಮಿನಲ್, ಕೊಲೆಗಡುಕ. ಈತ ಕ್ರಿಮಿನಲ್ …
Read More »79ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಶಾ ಪರೇಡ್ಗೆ ಇದೇ ಮೊದಲ ಬಾರಿ ಸಾರ್ವಜನಿಕರಿಗೆ ಇ – ಪಾಸ್ ವ್ಯವಸ್ಥೆ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ ಜೀಪ್‌ನಲ್ಲಿ ನಿಂತು ಪರೇಡ್ ವೀಕ್ಷಿಸಿ, ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಕೆಎಸ್ಆರ್‌ಪಿ, ಸಿಆರ್‌ಪಿಎಫ್, ಬಿಎಸ್ಎಫ್, ಸಿಎಆರ್, ಗೋವಾ ಪೊಲೀಸ್, ಕೆಎಸ್ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕ ದಳ, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕದಳ, ಶ್ವಾನದಳ …
Read More »